Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆಟೋ ಚಾಲಕರಿಗೆ ಬಿಗ್ ಶಾಕ್ : ಆಟೋ ಗ್ಯಾಸ್ ದರ 5.73 ರೂ.ಏರಿಕೆ.!
KARNATAKA

BREAKING : ಆಟೋ ಚಾಲಕರಿಗೆ ಬಿಗ್ ಶಾಕ್ : ಆಟೋ ಗ್ಯಾಸ್ ದರ 5.73 ರೂ.ಏರಿಕೆ.!

By kannadanewsnow5702/05/2026 5:49 AM

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಹಾಗೂ ಆಟೋ ಚಾಲಕರಿಗೆ ಈಗ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯ ಏರಿಳಿತದ ಹಿನ್ನೆಲೆಯಲ್ಲಿ ಆಟೋ LPG (Liqueified Petroleum Gas) ದರದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ದರ ಎಷ್ಟು?
ಮೇ.1ರಿಂದ  ಜಾರಿಗೆ ಬರುವಂತೆ ಆಟೋ ಗ್ಯಾಸ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 5.73 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಪ್ರತಿ ಲೀಟರ್‌ಗೆ 89 ರೂಪಾಯಿ ಇದ್ದ ದರವು, ಈ ಏರಿಕೆಯ ನಂತರ 95.08 ರೂಪಾಯಿಗೆ ತಲುಪಿದೆ.

ಚಾಲಕರ ಆತಂಕ

ದಿಢೀರ್ ಎಂದು ಲೀಟರ್‌ಗೆ ಸುಮಾರು 6 ರೂಪಾಯಿಯಷ್ಟು ಏರಿಕೆಯಾಗಿರುವುದು ಆಟೋ ಚಾಲಕರ ನಿದ್ದೆಗೆಡಿಸಿದೆ.  ಇಂಧನ ದರ ಏರಿಕೆಯಾದಷ್ಟೂ ಚಾಲಕರ ನಿವ್ವಳ ಲಾಭ ಕಡಿಮೆಯಾಗಲಿದ್ದು, ಜೀವನ ನಿರ್ವಹಣೆ ಕಷ್ಟಕರವಾಗಲಿದೆ.  ಗ್ಯಾಸ್ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಆಟೋ ಪ್ರಯಾಣದ ದರವನ್ನು (Fare) ಹೆಚ್ಚಿಸುವಂತೆ ಚಾಲಕರು ಮತ್ತು ಸಂಘಟನೆಗಳು ಒತ್ತಾಯಿಸುವ ಸಾಧ್ಯತೆಯಿದೆ. ಇದು ನೇರವಾಗಿ ಸಾಮಾನ್ಯ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಿದೆ.

BREAKING: Big shock for auto drivers: Auto gas price hiked by Rs. 5.73!
Share. Facebook Twitter LinkedIn WhatsApp Email

Related Posts

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM1 Min Read

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM1 Min Read

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM1 Min Read
Recent News

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM
State News
KARNATAKA

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

By kannadanewsnow0903/05/2026 5:26 PM KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಪೈಲಟ್ ಮಾಡಿದ ಸಣ್ಣ…

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.