ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕುಂಬಾರಹಳ್ಳಿ ಗ್ರಾಮದ ನಾರಾಯಣಸ್ವಾಮಿ (50) ಸಾವನ್ನಪ್ಪಿದ್ದಾರೆ. ಊಟ ಮುಗಿಸಿ ಆಚೆ ಮುಗಿಸಿ ಆಚೆ ವಿಶ್ರಾಂತಿ ಪಡೆಯುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದರೆ. ಮರಣೋತ್ತರ ಪರೀಕ್ಷೆಗೆ ನಾರಾಯಣಸ್ವಾಮಿ ಶವ ಜಿಲ್ಲಾಸ್ಪತ್ರೆಗೆ ರವಾನೆ ಡಿಬ್ಬುರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








