Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಬೋಡಿಯಾಕ್ಕೆ ಹೊರಟ ಭಾರತೀಯ ಸೇನೆ; ‘CINBAX-II’ ಜಂಟಿ ಸಮರಭ್ಯಾಸ ಆರಂಭ

03/05/2026 6:12 PM

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!
KARNATAKA

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

By kannadanewsnow0903/05/2026 5:26 PM

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಪೈಲಟ್ ಮಾಡಿದ ಸಣ್ಣ ಎಡವಟ್ಟು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಕಾಲ ಆತಂಕ ಮತ್ತು ಗೊಂದಲ ಮೂಡಿಸಿದ ಘಟನೆ ನಡೆದಿದೆ.

ನಡೆದಿದ್ದೇನು?

ಸಿಂಧನೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಒಂದೇ ಕಡೆ ಮೂರು ಹೆಲಿಪ್ಯಾಡ್‌ಗಳನ್ನು ಸಿದ್ಧಪಡಿಸಲಾಗಿತ್ತು. ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಟ ಕಿಚ್ಚ ಸುದೀಪ್ ಅವರು ಪ್ರತ್ಯೇಕ ಹೆಲಿಕಾಪ್ಟರ್‌ಗಳಲ್ಲಿ ಆಗಮಿಸಿದ್ದರು. ಈ ವೇಳೆ ಸುದೀಪ್ ಅವರಿದ್ದ ಹೆಲಿಕಾಪ್ಟರ್‌ನ ಪೈಲಟ್, ತಮಗೆ ನಿಗದಿಪಡಿಸಿದ್ದ ಹೆಲಿಪ್ಯಾಡ್ ಬಿಟ್ಟು, ಡಿ.ಕೆ. ಶಿವಕುಮಾರ್ ಅವರು ಇಳಿಯಬೇಕಿದ್ದ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದರು.

ಅಧಿಕಾರಿಗಳ ಆತಂಕ:

ಗಣ್ಯರ ಸುರಕ್ಷತೆ ಮತ್ತು ಶಿಷ್ಟಾಚಾರದ (Protocol) ದೃಷ್ಟಿಯಿಂದ ನಿಗದಿತ ಹೆಲಿಪ್ಯಾಡ್‌ನಲ್ಲಿಯೇ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಸ್ಥಳ ಬದಲಾವಣೆಯಿಂದಾಗಿ ತಬ್ಬಿಬ್ಬಾದ ಪೊಲೀಸ್ ಅಧಿಕಾರಿಗಳು ತಕ್ಷಣವೇ ಪೈಲಟ್ ಅತಾರಾಟೆ ತೆಗೆದುಕೊಂಡರು. ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಹೆಲಿಕಾಪ್ಟರ್ ಅನ್ನು ಪುನಃ ಮೇಲೆಬ್ಬಿಸಿ, ನಿಗದಿಪಡಿಸಿದ ಸರಿಯಾದ ಹೆಲಿಪ್ಯಾಡ್‌ನಲ್ಲಿ ಲ್ಯಾಂಡ್ ಮಾಡಿಸಲಾಯಿತು.

ಮರುಕಳಿಸಿದ ಗೊಂದಲ:

ಈ ಹಿಂದೆ ಲಿಂಗಸೂಗೂರಿನಲ್ಲಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಕೂಡ ಇಂತಹುದೇ ಗೊಂದಲಕ್ಕೆ ಒಳಗಾಗಿ ಬೇರೆಡೆ ಲ್ಯಾಂಡ್ ಆಗಿತ್ತು. ಈಗ ಸಿಂಧನೂರಿನಲ್ಲಿ ಡಿಸಿಎಂ ಹಾಗೂ ಸುದೀಪ್ ಅವರ ಆಗಮನದ ವೇಳೆ ಈ ಘಟನೆ ಮರುಕಳಿಸಿದ್ದು, ಜಿಲ್ಲಾಡಳಿತವನ್ನು ಕೆಲಕಾಲ ಒತ್ತಡಕ್ಕೆ ಸಿಲುಕಿಸಿತು.

ಅದೃಷ್ಟವಶಾತ್, ಯಾವುದೇ ದೊಡ್ಡ ಅನಾಹುತ ಸಂಭವಿಸದೆ ಪರಿಸ್ಥಿತಿ ತಿಳಿಯಾಯಿತು. ನಂತರ ಕಿಚ್ಚ ಸುದೀಪ್ ಅವರು ಹೆಲಿಕಾಪ್ಟರ್‌ನಿಂದ ಇಳಿದು ಅಭಿಮಾನಿಗಳತ್ತ ಕೈಬೀಸುತ್ತಾ ಕಾರ್ಯಕ್ರಮದತ್ತ ಸಾಗಿದರು.

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಾಜರಾತಿ’ ಬಗ್ಗೆ ಇಲ್ಲಿದೆ ಬಿಗ್ ಅಪ್ ಡೇಟ್.!

Share. Facebook Twitter LinkedIn WhatsApp Email

Related Posts

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM1 Min Read

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM1 Min Read

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM2 Mins Read
Recent News

ಕಾಂಬೋಡಿಯಾಕ್ಕೆ ಹೊರಟ ಭಾರತೀಯ ಸೇನೆ; ‘CINBAX-II’ ಜಂಟಿ ಸಮರಭ್ಯಾಸ ಆರಂಭ

03/05/2026 6:12 PM

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM
State News
KARNATAKA

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

By kannadanewsnow0903/05/2026 5:26 PM KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಪೈಲಟ್ ಮಾಡಿದ ಸಣ್ಣ…

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.