Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ : 103 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

04/05/2026 8:46 AM

BREAKING : ಕೇರಳಂ ವಿಧಾನಸಭಾ ಚುನಾವಣೆ ಫಲಿತಾಂಶ : ಮ್ಯಾಜಿಕ್ ನಂಬರ್ ದಾಟಿದ ಯುಡಿಎಫ್.!

04/05/2026 8:45 AM

ಚುನಾವಣಾ ಫಲಿತಾಂಶ 2026 : ಅಸ್ಸಾಂನಲ್ಲಿ ಎನ್‌ಡಿಎ ಅಬ್ಬರ, ಬಂಗಾಳದಲ್ಲಿ ದೀದಿ-ಬಿಜೆಪಿ ಜಿದ್ದಾಜಿದ್ದಿ; ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ!

04/05/2026 8:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೇರಳಂ ವಿಧಾನಸಭಾ ಚುನಾವಣೆ ಫಲಿತಾಂಶ : ಮ್ಯಾಜಿಕ್ ನಂಬರ್ ದಾಟಿದ ಯುಡಿಎಫ್.!
INDIA

BREAKING : ಕೇರಳಂ ವಿಧಾನಸಭಾ ಚುನಾವಣೆ ಫಲಿತಾಂಶ : ಮ್ಯಾಜಿಕ್ ನಂಬರ್ ದಾಟಿದ ಯುಡಿಎಫ್.!

By kannadanewsnow5704/05/2026 8:45 AM

ನವದೆಹಲಿ:  ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 100 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 90 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 7 ಕ್ಷೇತ್ರಗಳಲ್ಲಿ, ಡಿಎಂಕೆ 71 ಕ್ಷೇತ್ರಗಳಲ್ಲಿ, ಟಿವಿಕೆ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 62 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇರಳ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಯುಡಿಪಿಎಫ್ 71 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ನಂಬರ್ ದಾಟಿದೆ.

BREAKING: Kerala Assembly Election Results: UDF crosses the magic number!
Share. Facebook Twitter LinkedIn WhatsApp Email

Related Posts

BREAKING : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ : 103 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

04/05/2026 8:46 AM1 Min Read

ಚುನಾವಣಾ ಫಲಿತಾಂಶ 2026 : ಅಸ್ಸಾಂನಲ್ಲಿ ಎನ್‌ಡಿಎ ಅಬ್ಬರ, ಬಂಗಾಳದಲ್ಲಿ ದೀದಿ-ಬಿಜೆಪಿ ಜಿದ್ದಾಜಿದ್ದಿ; ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ!

04/05/2026 8:41 AM1 Min Read

ಕೊಲಂಬಿಯಾದಲ್ಲಿ ಮಾನ್‌ಸ್ಟರ್ ಟ್ರಕ್ ಶೋ ವೇಳೆ ದುರಂತ: ಪ್ರೇಕ್ಷಕರ ಮೇಲೆ ನುಗ್ಗಿದ ದೈತ್ಯ ವಾಹನ; ಮೂವರ ಸಾವು, 37ಕ್ಕೂ ಹೆಚ್ಚು ಜನರಿಗೆ ಗಾಯ!

04/05/2026 8:36 AM1 Min Read
Recent News

BREAKING : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ : 103 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

04/05/2026 8:46 AM

BREAKING : ಕೇರಳಂ ವಿಧಾನಸಭಾ ಚುನಾವಣೆ ಫಲಿತಾಂಶ : ಮ್ಯಾಜಿಕ್ ನಂಬರ್ ದಾಟಿದ ಯುಡಿಎಫ್.!

04/05/2026 8:45 AM

ಚುನಾವಣಾ ಫಲಿತಾಂಶ 2026 : ಅಸ್ಸಾಂನಲ್ಲಿ ಎನ್‌ಡಿಎ ಅಬ್ಬರ, ಬಂಗಾಳದಲ್ಲಿ ದೀದಿ-ಬಿಜೆಪಿ ಜಿದ್ದಾಜಿದ್ದಿ; ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ!

04/05/2026 8:41 AM

ಕೊಲಂಬಿಯಾದಲ್ಲಿ ಮಾನ್‌ಸ್ಟರ್ ಟ್ರಕ್ ಶೋ ವೇಳೆ ದುರಂತ: ಪ್ರೇಕ್ಷಕರ ಮೇಲೆ ನುಗ್ಗಿದ ದೈತ್ಯ ವಾಹನ; ಮೂವರ ಸಾವು, 37ಕ್ಕೂ ಹೆಚ್ಚು ಜನರಿಗೆ ಗಾಯ!

04/05/2026 8:36 AM
State News
KARNATAKA

BREAKING : ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ

By kannadanewsnow5704/05/2026 8:36 AM KARNATAKA 1 Min Read

ಬೆಂಗಳೂರು : ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು…

BREAKING : ಕರ್ನಾಟಕದ 2 ಕ್ಷೇತ್ರ ಸೇರಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ

04/05/2026 7:59 AM

BREAKING : ಇಂದು ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ

04/05/2026 7:38 AM

ಇನ್ನು ವಿಪತ್ತಿನ ಭೀತಿ ಬೇಡ : ನಿಮ್ಮ ಮೊಬೈಲ್‌ ಗೆ ಬರಲಿದೆ ‘ಅಲರ್ಟ್’, ಜಸ್ಟ್ ಈ ಸೆಟ್ಟಿಂಗ್ ಆನ್ ಮಾಡಿ.!

04/05/2026 7:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.