Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಮತಾ ಬ್ಯಾನರ್ಜಿ ರಾಜೀನಾಮೆಗೆ ನಿರಾಕರಿಸಿದರೆ ಏನಾಗುತ್ತೆ? ಮುಖ್ಯಮಂತ್ರಿಯನ್ನು ರಾಜ್ಯಪಾಲರು ವಜಾ ಮಾಡಬಹುದೇ?

05/05/2026 7:44 PM

ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್

05/05/2026 7:42 PM

ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ

05/05/2026 7:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್
KARNATAKA

ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್

By kannadanewsnow0905/05/2026 7:42 PM

ಬೆಂಗಳೂರು: ವಿದೇಶದಿಂದ ಹೈಡ್ರೋ ಗಾಂಜಾ (Hydro Cannabis) ತರಿಸಿ ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಮತ್ತು ಜಪ್ತಿ ವಿವರ

ಬಂಧಿತರನ್ನು ಸೌಗೇಶ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಇವರಿಂದ ಪೊಲೀಸರು ಸುಮಾರು 5.75 ಕೋಟಿ ರೂಪಾಯಿ ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕ್ರಿಮಿನಲ್ ಹಿನ್ನೆಲೆ

ಬಂಧಿತ ಆರೋಪಿಗಳ ಮೇಲೆ ಈಗಾಗಲೇ ಕೇರಳದಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣಗಳು ದಾಖಲಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿದೇಶದಿಂದ ಈ ಮಾದಕ ವಸ್ತುವನ್ನು ತರಿಸಿಕೊಂಡು, ಸ್ಥಳೀಯವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಜಾಲವನ್ನು ಇವರು ಹೊಂದಿದ್ದರು ಎನ್ನಲಾಗಿದೆ.

ಪ್ರಸ್ತುತ ನಂದಿನಿ ಲೇಔಟ್ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಈ ಜಾಲದ ಹಿಂದೆ ಇರುವ ಇತರ ವ್ಯಕ್ತಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ

ಕರ್ತವ್ಯದ ಅವಧಿಯಲ್ಲೇ ಮಧ್ಯಪಾನ ಮಾಡಿದ ‘ಡಾಕ್ಟರ್’ಗೆ ಶಾಕ್: ಬಸವನ ಬಾಗೇವಾಡಿಯ ವಂದಲಾ PHC ವೈದ್ಯ ಸಸ್ಪೆಂಡ್

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ

05/05/2026 7:38 PM2 Mins Read

ಕರ್ತವ್ಯದ ಅವಧಿಯಲ್ಲೇ ಮಧ್ಯಪಾನ ಮಾಡಿದ ‘ಡಾಕ್ಟರ್’ಗೆ ಶಾಕ್: ಬಸವನ ಬಾಗೇವಾಡಿಯ ವಂದಲಾ PHC ವೈದ್ಯ ಸಸ್ಪೆಂಡ್

05/05/2026 7:34 PM1 Min Read

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

05/05/2026 7:23 PM1 Min Read
Recent News

ಮಮತಾ ಬ್ಯಾನರ್ಜಿ ರಾಜೀನಾಮೆಗೆ ನಿರಾಕರಿಸಿದರೆ ಏನಾಗುತ್ತೆ? ಮುಖ್ಯಮಂತ್ರಿಯನ್ನು ರಾಜ್ಯಪಾಲರು ವಜಾ ಮಾಡಬಹುದೇ?

05/05/2026 7:44 PM

ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್

05/05/2026 7:42 PM

ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ

05/05/2026 7:38 PM

ಕರ್ತವ್ಯದ ಅವಧಿಯಲ್ಲೇ ಮಧ್ಯಪಾನ ಮಾಡಿದ ‘ಡಾಕ್ಟರ್’ಗೆ ಶಾಕ್: ಬಸವನ ಬಾಗೇವಾಡಿಯ ವಂದಲಾ PHC ವೈದ್ಯ ಸಸ್ಪೆಂಡ್

05/05/2026 7:34 PM
State News
KARNATAKA

ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್

By kannadanewsnow0905/05/2026 7:42 PM KARNATAKA 1 Min Read

ಬೆಂಗಳೂರು: ವಿದೇಶದಿಂದ ಹೈಡ್ರೋ ಗಾಂಜಾ (Hydro Cannabis) ತರಿಸಿ ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಅಂತರರಾಜ್ಯ…

ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ

05/05/2026 7:38 PM

ಕರ್ತವ್ಯದ ಅವಧಿಯಲ್ಲೇ ಮಧ್ಯಪಾನ ಮಾಡಿದ ‘ಡಾಕ್ಟರ್’ಗೆ ಶಾಕ್: ಬಸವನ ಬಾಗೇವಾಡಿಯ ವಂದಲಾ PHC ವೈದ್ಯ ಸಸ್ಪೆಂಡ್

05/05/2026 7:34 PM

ಚರ್ನೋಬಿಲ್ ಕಣ್ಣೆದುರಿಗಿದೆ, ಕೈಗಾ ಹೋರಾಟದ ವಿಫಲತೆ ಬೇಸೂರಿನಲ್ಲಿ ಮರುಕಳಿಸದಿರಲಿ: ಎಚ್.ಬಿ.ರಾಘವೇಂದ್ರ

05/05/2026 7:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.