Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕದನ ವಿರಾಮ ಘೋಷಣೆಗೂ ಮುನ್ನ ರಷ್ಯಾ ಭೀಕರ ದಾಳಿ: ಉಕ್ರೇನ್‌ನಲ್ಲಿ 22 ಸಾವು, ನೂರಾರು ಮಂದಿಗೆ ಗಂಭೀರ ಗಾಯ!

06/05/2026 7:00 AM

Rain Alert : ಬೆಂಗಳೂರು ಸೇರಿ ರಾಜ್ಯಾದ್ಯಂತ ವಾರವಿಡೀ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

06/05/2026 6:54 AM

ಸಂಜು ಸ್ಯಾಮ್ಸನ್ ಐತಿಹಾಸಿಕ ದಾಖಲೆ: ಡೆಲ್ಲಿ ವಿರುದ್ಧ ಒಂದೇ ಸೀಸನ್‌ನಲ್ಲಿ ಎರಡು ಬಾರಿ ಶತಕದ ಜೊತೆಯಾಟವಾಡಿದ ಮೊದಲ ಆಟಗಾರ!

06/05/2026 6:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ಬೆಂಗಳೂರು ಸೇರಿ ರಾಜ್ಯಾದ್ಯಂತ ವಾರವಿಡೀ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
KARNATAKA

Rain Alert : ಬೆಂಗಳೂರು ಸೇರಿ ರಾಜ್ಯಾದ್ಯಂತ ವಾರವಿಡೀ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow5706/05/2026 6:54 AM

ಬೆಂಗಳೂರು: ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಸಂಜೆಯ ನಂತರ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. ಈಗಾಗಲೇ ನಗರದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.ಕೆಲಸ ಮುಗಿಸಿ ಮನೆಗೆ ಮರಳುವ ಐಟಿ ಉದ್ಯೋಗಿಗಳು ಟ್ರಾಫಿಕ್ ಜಾಮ್ ಹಾಗೂ ಮಳೆಗೆ ಸಿಲುಕುವ ಸಾಧ್ಯತೆ ಹೆಚ್ಚಿರುವುದರಿಂದ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ಮಳೆ ಮುನ್ಸೂಚನೆ

ಕೇವಲ ಬೆಂಗಳೂರು ಮಾತ್ರವಲ್ಲದೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ ಮತ್ತು ರಾಮನಗರದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ಮಲೆನಾಡಿನ ಭಾಗಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಗಿರಿಧಾಮಗಳಿಗೆ ಭೇಟಿ ನೀಡುವ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

ದಕ್ಷಿಣ ಕನ್ನಡ ಮತ್ತು ಉಡುಪಿ: ಇಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡಜಿಲ್ಲೆಯಲ್ಲಿ ಬಿಸಿಲಿನ ವಾತಾವರಣವಿದ್ದರೂ, ಸಂಜೆ ವೇಳೆ ಮೋಡ ಕವಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಮುಂದುವರಿಯಲಿದ್ದು, ಮೇ 7ರಂದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

Rain Alert : Heavy rain with thunderstorms across the state including Bangalore throughout the week : Meteorological Department forecast
Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ ಮೂಲಕವೇ `11A’ ಪಡೆಯಬಹುದು.!

06/05/2026 6:48 AM1 Min Read

ALERT : ರಾಜ್ಯದ ಪ್ರಮುಖ ನಗರಗಳಲ್ಲಿ `ಕಲುಷಿತ ಗಾಳಿ’ ಆತಂಕ : ಶ್ವಾಸಕೋಶ ಸಂಬಂಧಿ ಕಾಯಿಲೆ ಭೀತಿ.!

06/05/2026 6:41 AM1 Min Read

ರಾಜ್ಯದ SC-ST ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಗೃಹ ಹಂಚಿಕೆ : ಸರ್ಕಾರದಿಂದ ಮಹತ್ವದ ಆದೇಶ

06/05/2026 6:34 AM1 Min Read
Recent News

ಕದನ ವಿರಾಮ ಘೋಷಣೆಗೂ ಮುನ್ನ ರಷ್ಯಾ ಭೀಕರ ದಾಳಿ: ಉಕ್ರೇನ್‌ನಲ್ಲಿ 22 ಸಾವು, ನೂರಾರು ಮಂದಿಗೆ ಗಂಭೀರ ಗಾಯ!

06/05/2026 7:00 AM

Rain Alert : ಬೆಂಗಳೂರು ಸೇರಿ ರಾಜ್ಯಾದ್ಯಂತ ವಾರವಿಡೀ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

06/05/2026 6:54 AM

ಸಂಜು ಸ್ಯಾಮ್ಸನ್ ಐತಿಹಾಸಿಕ ದಾಖಲೆ: ಡೆಲ್ಲಿ ವಿರುದ್ಧ ಒಂದೇ ಸೀಸನ್‌ನಲ್ಲಿ ಎರಡು ಬಾರಿ ಶತಕದ ಜೊತೆಯಾಟವಾಡಿದ ಮೊದಲ ಆಟಗಾರ!

06/05/2026 6:50 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ ಮೂಲಕವೇ `11A’ ಪಡೆಯಬಹುದು.!

06/05/2026 6:48 AM
State News
KARNATAKA

Rain Alert : ಬೆಂಗಳೂರು ಸೇರಿ ರಾಜ್ಯಾದ್ಯಂತ ವಾರವಿಡೀ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow5706/05/2026 6:54 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಮುಂದಿನ ಏಳು…

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ ಮೂಲಕವೇ `11A’ ಪಡೆಯಬಹುದು.!

06/05/2026 6:48 AM

ALERT : ರಾಜ್ಯದ ಪ್ರಮುಖ ನಗರಗಳಲ್ಲಿ `ಕಲುಷಿತ ಗಾಳಿ’ ಆತಂಕ : ಶ್ವಾಸಕೋಶ ಸಂಬಂಧಿ ಕಾಯಿಲೆ ಭೀತಿ.!

06/05/2026 6:41 AM

ರಾಜ್ಯದ SC-ST ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಗೃಹ ಹಂಚಿಕೆ : ಸರ್ಕಾರದಿಂದ ಮಹತ್ವದ ಆದೇಶ

06/05/2026 6:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.