Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದಪ್ಪಗಿದ್ದಾಳೆ ಎಂದು ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ : ಗೂಗಲ್ ನೋಡಿ ಮರ್ಡರ್ ಸ್ಕೆಚ್.!

06/05/2026 11:25 AM
BREAKING NEWS

BREAKING : ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕವು ನಿಲ್ಲದ ಹಿಂಸಾಚಾರ : 12 ಕಡೆ ನಾಲ್ವರು ಕಾರ್ಯಕರ್ತರ ಹತ್ಯೆ!

06/05/2026 11:01 AM

ಉದ್ಯೋಗಿಗಳೇ ಗಮನಿಸಿ : ನಿಮ್ಮ `PF’ ಬ್ಯಾಲೆನ್ಸ್ ಚೆಕ್ ಮಾಡಲು ಜಸ್ಟ್ ಈ ಸಂಖ್ಯೆಗೆ ಮೆಸೇಜ್ , ಮಿಸ್ಡ್ ಕಾಲ್ ಮಾಡಿ.!

06/05/2026 10:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕವು ನಿಲ್ಲದ ಹಿಂಸಾಚಾರ : 12 ಕಡೆ ನಾಲ್ವರು ಕಾರ್ಯಕರ್ತರ ಹತ್ಯೆ!
INDIA

BREAKING : ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕವು ನಿಲ್ಲದ ಹಿಂಸಾಚಾರ : 12 ಕಡೆ ನಾಲ್ವರು ಕಾರ್ಯಕರ್ತರ ಹತ್ಯೆ!

By kannadanewsnow0506/05/2026 11:01 AM
BREAKING NEWS
BREAKING NEWS

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡು ಫಲಿತಾಂಶ ಹೊರಬಿದ್ದಿದ್ದರೂ ಸಹ ಹಿಂಸಾಚಾರದ ಕಿಚ್ಚು ಮಾತ್ರ ಆರಿಲ್ಲ. ರಾಜ್ಯದ ವಿವಿಧೆಡೆ ನಡೆದ ಭೀಕರ ಸಂಘರ್ಷಗಳಲ್ಲಿ ಕಳೆದ 24 ಗಂಟೆಗಳಲ್ಲಿ ನಾಲ್ವರು ರಾಜಕೀಯ ಕಾರ್ಯಕರ್ತರು ಬಲಿಯಾಗಿದ್ದು, ಜನರ ಭೀತಿ ಮುಂದುವರೆದಿದೆ. ರಾಜ್ಯದ ಸುಮಾರು 12ಕ್ಕೂ ಹೆಚ್ಚು ಕಡೆಗಳಲ್ಲಿ ಗುಂಪು ಘರ್ಷಣೆ, ಮನೆಗಳಿಗೆ ಬೆಂಕಿ ಹಚ್ಚುವುದು ಮತ್ತು ದಾಳಿ ಪ್ರಕರಣಗಳು ವರದಿಯಾಗಿವೆ.

ಬಿಜೆಪಿ ಕಾರ್ಯಕರ್ತನ ಭೀಕರ ಹತ್ಯೆ ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿ ತಡರಾತ್ರಿ ನಡೆದ ದಾಳಿಯಲ್ಲಿ ಬಿಜೆಪಿ ಕಾರ್ಯಕರ್ತ ಮಧು ಎಂಬುವವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಧು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಸ್ಥಳದಲ್ಲೇ ಅವರು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ನಾಯಕರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಕಿಡಿಕಾರಿದ್ದಾರೆ.

ಟಿಎಂಸಿ ಕಾರ್ಯಕರ್ತನ ಕೊಲೆ ಇನ್ನೊಂದೆಡೆ, ವೀರಭೂಮಿಯ ನ್ಯೂಟೌನ್ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತ ಅಬೀರ್ ಎಂಬುವವರನ್ನು ಹತ್ಯೆ ಮಾಡಲಾಗಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದ್ದು, ಪ್ರತಿಪಕ್ಷದ ಬೆಂಬಲಿಗರೇ ಈ ಕೃತ್ಯ ಎಸಗಿದ್ದಾರೆ ಎಂದು ಟಿಎಂಸಿ ಮುಖಂಡರು ಆರೋಪಿಸಿದ್ದಾರೆ. ವೀರಭೂಮಿ ಜಿಲ್ಲೆಯು ಮೊದಲಿನಿಂದಲೂ ಸೂಕ್ಷ್ಮ ಪ್ರದೇಶವಾಗಿದ್ದು, ಈ ಕೊಲೆಯಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.

Share. Facebook Twitter LinkedIn WhatsApp Email

Related Posts

SHOCKING : ದಪ್ಪಗಿದ್ದಾಳೆ ಎಂದು ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ : ಗೂಗಲ್ ನೋಡಿ ಮರ್ಡರ್ ಸ್ಕೆಚ್.!

06/05/2026 11:25 AM1 Min Read

BREAKING : ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ವಿಜಯ್ ನೇತೃತ್ವದ `TVK’ ಸೇರಲು 30ಕ್ಕೂ ಹೆಚ್ಚು `AIADMK’ ಶಾಸಕರು ಸಿದ್ಧತೆ.!

06/05/2026 10:41 AM1 Min Read

SHOCKING : ರೈಲು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ದುರಂತ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/05/2026 10:25 AM1 Min Read
Recent News

SHOCKING : ದಪ್ಪಗಿದ್ದಾಳೆ ಎಂದು ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ : ಗೂಗಲ್ ನೋಡಿ ಮರ್ಡರ್ ಸ್ಕೆಚ್.!

06/05/2026 11:25 AM
BREAKING NEWS

BREAKING : ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕವು ನಿಲ್ಲದ ಹಿಂಸಾಚಾರ : 12 ಕಡೆ ನಾಲ್ವರು ಕಾರ್ಯಕರ್ತರ ಹತ್ಯೆ!

06/05/2026 11:01 AM

ಉದ್ಯೋಗಿಗಳೇ ಗಮನಿಸಿ : ನಿಮ್ಮ `PF’ ಬ್ಯಾಲೆನ್ಸ್ ಚೆಕ್ ಮಾಡಲು ಜಸ್ಟ್ ಈ ಸಂಖ್ಯೆಗೆ ಮೆಸೇಜ್ , ಮಿಸ್ಡ್ ಕಾಲ್ ಮಾಡಿ.!

06/05/2026 10:56 AM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಜನಗಣತಿ ವೇಳೆ ಕುಸಿದು ಬಿದ್ದು, ಸರ್ಕಾರಿ ಶಾಲೆ ಶಿಕ್ಷಕ ಸಾವು!

06/05/2026 10:54 AM
State News
KARNATAKA

ಉದ್ಯೋಗಿಗಳೇ ಗಮನಿಸಿ : ನಿಮ್ಮ `PF’ ಬ್ಯಾಲೆನ್ಸ್ ಚೆಕ್ ಮಾಡಲು ಜಸ್ಟ್ ಈ ಸಂಖ್ಯೆಗೆ ಮೆಸೇಜ್ , ಮಿಸ್ಡ್ ಕಾಲ್ ಮಾಡಿ.!

By kannadanewsnow5706/05/2026 10:56 AM KARNATAKA 1 Min Read

ನೀವು ಉದ್ಯೋಗಿಯಾಗಿದ್ದರೆ ಮತ್ತು ನಿಮ್ಮ ಭವಿಷ್ಯ ನಿಧಿ (EPF) ಖಾತೆಯಲ್ಲಿ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಲು ಬಯಸಿದರೆ,…

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಜನಗಣತಿ ವೇಳೆ ಕುಸಿದು ಬಿದ್ದು, ಸರ್ಕಾರಿ ಶಾಲೆ ಶಿಕ್ಷಕ ಸಾವು!

06/05/2026 10:54 AM

SHOCKING : ಬೆಂಗಳೂರಲ್ಲಿ ಘೋರ ದುರಂತ : ಕಾರಲ್ಲೇ ಖಾಸಗಿ ಕ್ಷಣ ಕಳೆದು, ಪ್ರಿಯತಮೆಗೆ ಬೆಂಕಿ ಹಚ್ಚಿ ಕೊಂದು ಪ್ರಿಯಕರ ಆತ್ಮಹತ್ಯೆ!

06/05/2026 10:37 AM

ALERT : ಸೈಬರ್ ಸುರಕ್ಷತೆ ಎಚ್ಚರಿಕೆ: ಈ 5 ರೀತಿಯ `ಪಾಸ್ ವರ್ಡ್’ಗಳನ್ನು ಬಳಸುತ್ತಿದ್ದರೆ ನಿಮ್ಮ ಖಾತೆ ಅಪಾಯದಲ್ಲಿ.!

06/05/2026 10:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.