Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ‘ಡೀಪ್‌ಫೇಕ್’ ವಂಚನೆ: ಬೆಳಗಾವಿ ವ್ಯಕ್ತಿಗೆ ₹7.9 ಲಕ್ಷ ನಾಮ!

07/05/2026 6:45 AM

ವಂದೇ ಮಾತರಂ ಗೀತೆ ಅವಮಾನ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ : ಮಹತ್ವದ ಕಾಯ್ದೆಗೆ ಅನುಮೋದನೆ

07/05/2026 6:45 AM

BIG NEWS : ಪತಿ ಪತ್ನಿಗೆ ಜೀವನಾಂಶ ನೀಡಲೇಬೇಕು, ‘ನಿರುದ್ಯೋಗಿ’ ಎಂದು ನುಣುಚಿಕೊಳ್ಳುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

07/05/2026 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪತಿ ಪತ್ನಿಗೆ ಜೀವನಾಂಶ ನೀಡಲೇಬೇಕು, ‘ನಿರುದ್ಯೋಗಿ’ ಎಂದು ನುಣುಚಿಕೊಳ್ಳುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS : ಪತಿ ಪತ್ನಿಗೆ ಜೀವನಾಂಶ ನೀಡಲೇಬೇಕು, ‘ನಿರುದ್ಯೋಗಿ’ ಎಂದು ನುಣುಚಿಕೊಳ್ಳುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5707/05/2026 6:33 AM

ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿ, ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪತ್ನಿಯು ಉದ್ಯೋಗದಲ್ಲಿದ್ದರೂ ಸಹ, ಮದುವೆಯ ನಂತರ ಪತಿಯ ಮನೆಯಲ್ಲಿ ಅನುಭವಿಸುತ್ತಿದ್ದ ಜೀವನಮಟ್ಟವನ್ನು ಕಾಪಾಡಿಕೊಳ್ಳಲು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಹಿಂದೆ ದಂಪತಿಗಳು ಬೇರೆ ಬೇರೆಯಾಗಿದ್ದು, 2021ರಲ್ಲಿ ವಿವಾಹವಾಗಿದ್ದರು. ಆದರೆ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ 2022ರಲ್ಲಿ ಪತ್ನಿ ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 20 ಸಾವಿರ ರೂ. ಜೀವನಾಂಶ ನೀಡುವಂತೆ ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಪತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

2023ರಲ್ಲಿ ಕೆಲಸ ಕಳೆದುಕೊಂಡಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದೇನೆ. ತಂದೆ-ತಾಯಿಯ ಪಿಂಚಣಿ ಮತ್ತು ಉಳಿತಾಯದ ಹಣದಲ್ಲಿ ಜೀವನ ನಡೆಸುತ್ತಿದ್ದೇನೆ. ಪತ್ನಿಯು ಪದವೀಧರೆಯಾಗಿದ್ದು, ಸ್ವಂತ ಆದಾಯ ಹೊಂದಿರುವುದರಿಂದ ಆಕೆಗೆ ಜೀವನಾಂಶದ ಅಗತ್ಯವಿಲ್ಲ.ನ್ಯಾಯಮೂರ್ತಿ ಡಾ. ಕೆ. ಮನ್ಮಥ ರಾವ್ ಅವರಿದ್ದ ಏಕಸದಸ್ಯ ಪೀಠವು ಪತಿಯ ಅರ್ಜಿಯನ್ನು ವಜಾಗೊಳಿಸಿದ್ದು, ಪತ್ನಿಯು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ತಿಂಗಳಿಗೆ 40 ಸಾವಿರ ರೂ. ಗಿಂತ ಹೆಚ್ಚು ವೇತನ ಪಡೆಯುತ್ತಿರುವುದು ನಿಜ. ಆದರೆ, ಪತಿಯು ಹಿಂದೆ ಕೆಲಸ ಮಾಡುತ್ತಿದ್ದಾಗ ತಿಂಗಳಿಗೆ ಸುಮಾರು 4.50 ಲಕ್ಷ ರೂ. ಸಂಬಳ ಪಡೆಯುತ್ತಿದ್ದನು. ಆತನ ವಾರ್ಷಿಕ ಆದಾಯ 66 ಲಕ್ಷ ರೂ.ಗೂ ಅಧಿಕವಾಗಿತ್ತು.

ಪತಿಯ ಐಷಾರಾಮಿ ಜೀವನಮಟ್ಟಕ್ಕೆ ಹೋಲಿಸಿದರೆ ಪತ್ನಿಯ ವೇತನ ಅತ್ಯಲ್ಪವಾಗಿದೆ. ಈ ಜೀವನಮಟ್ಟದ ಅಂತರವನ್ನು ಸರಿದೂಗಿಸಲು ಜೀವನಾಂಶ ಅತ್ಯಗತ್ಯ. ಆರೋಗ್ಯವಂತ ಪತಿಯು ಕೆಲಸವಿಲ್ಲ ಎಂಬ ನೆಪ ಹೇಳಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಹೈಕೋರ್ಟ್ ಇಲ್ಲಿ ನೆನಪಿಸಿದೆ.

BIG NEWS: Husband must pay alimony to wife cannot evade by saying 'unemployed': High Court's important verdict
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

07/05/2026 6:27 AM1 Min Read

ತಾಯಿಗೆ ಮಗು ಭೇಟಿ ನಿರಾಕರಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

07/05/2026 6:15 AM1 Min Read

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM2 Mins Read
Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ‘ಡೀಪ್‌ಫೇಕ್’ ವಂಚನೆ: ಬೆಳಗಾವಿ ವ್ಯಕ್ತಿಗೆ ₹7.9 ಲಕ್ಷ ನಾಮ!

07/05/2026 6:45 AM

ವಂದೇ ಮಾತರಂ ಗೀತೆ ಅವಮಾನ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ : ಮಹತ್ವದ ಕಾಯ್ದೆಗೆ ಅನುಮೋದನೆ

07/05/2026 6:45 AM

BIG NEWS : ಪತಿ ಪತ್ನಿಗೆ ಜೀವನಾಂಶ ನೀಡಲೇಬೇಕು, ‘ನಿರುದ್ಯೋಗಿ’ ಎಂದು ನುಣುಚಿಕೊಳ್ಳುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

07/05/2026 6:33 AM

ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

07/05/2026 6:27 AM
State News
KARNATAKA

BIG NEWS : ಪತಿ ಪತ್ನಿಗೆ ಜೀವನಾಂಶ ನೀಡಲೇಬೇಕು, ‘ನಿರುದ್ಯೋಗಿ’ ಎಂದು ನುಣುಚಿಕೊಳ್ಳುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5707/05/2026 6:33 AM KARNATAKA 1 Min Read

ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿ, ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು…

ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

07/05/2026 6:27 AM

ತಾಯಿಗೆ ಮಗು ಭೇಟಿ ನಿರಾಕರಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

07/05/2026 6:15 AM

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.