Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಶ್ಚಿಮ ಬಂಗಾಳ ಸಚಿವ ಸಂಪುಟ ವಿಸರ್ಜನೆ, ಮಮತಾ ಬ್ಯಾನರ್ಜಿ ಇನ್ನು ಮುಂದೆ ಮುಖ್ಯಮಂತ್ರಿಯಲ್ಲ | Mamata Banerjee

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ | Operation Sindoor Anniversary

ಕೊಲ್ಲಿ ಬಿಕ್ಕಟ್ಟು: ಹಾರ್ಮುಜ್ ಜಲಸಂಧಿಯಿಂದ 11 ಭಾರತೀಯ ಹಡಗುಗಳು ಸುರಕ್ಷಿತವಾಗಿ ಹೊರಕ್ಕೆ; ಇನ್ನೂ 13 ಹಡಗುಗಳು ಕೊಲ್ಲಿಯಲ್ಲೇ ಬಾಕಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೊಲ್ಲಿ ಬಿಕ್ಕಟ್ಟು: ಹಾರ್ಮುಜ್ ಜಲಸಂಧಿಯಿಂದ 11 ಭಾರತೀಯ ಹಡಗುಗಳು ಸುರಕ್ಷಿತವಾಗಿ ಹೊರಕ್ಕೆ; ಇನ್ನೂ 13 ಹಡಗುಗಳು ಕೊಲ್ಲಿಯಲ್ಲೇ ಬಾಕಿ!
INDIA

ಕೊಲ್ಲಿ ಬಿಕ್ಕಟ್ಟು: ಹಾರ್ಮುಜ್ ಜಲಸಂಧಿಯಿಂದ 11 ಭಾರತೀಯ ಹಡಗುಗಳು ಸುರಕ್ಷಿತವಾಗಿ ಹೊರಕ್ಕೆ; ಇನ್ನೂ 13 ಹಡಗುಗಳು ಕೊಲ್ಲಿಯಲ್ಲೇ ಬಾಕಿ!

By kannadanewsnow89

ನವದೆಹಲಿ:ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ್ದ ಭಾರತೀಯ ಹಡಗುಗಳ ತೆರವಿಗೆ ರಾಜತಾಂತ್ರಿಕ ಪ್ರಯತ್ನಗಳು ವೇಗ ಪಡೆದುಕೊಂಡಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಗುರುವಾರ (ಮೇ 7, 2026) ಈ ಬಗ್ಗೆ ಮಾಹಿತಿ ನೀಡಿದ್ದು, ಈವರೆಗೆ 11 ಭಾರತೀಯ ಹಡಗುಗಳು ಅತ್ಯಂತ ಅಪಾಯಕಾರಿ ಎನ್ನಲಾದ ‘ಹಾರ್ಮುಜ್ ಜಲಸಂಧಿ’ಯನ್ನು ದಾಟಿ ಸುರಕ್ಷಿತವಾಗಿ ಹೊರಬಂದಿವೆ ಎಂದು ತಿಳಿಸಿದ್ದಾರೆ.

ಭಾರತವು ಇರಾನ್ ಸರ್ಕಾರದೊಂದಿಗೆ ನಡೆಸಿದ ನಿರಂತರ ಮಾತುಕತೆಯ ಫಲವಾಗಿ, ನಿರ್ಬಂಧಕ್ಕೊಳಗಾಗಿದ್ದ ಪ್ರದೇಶದಿಂದ 11 ಹಡಗುಗಳು ಯಶಸ್ವಿಯಾಗಿ ಹೊರಬಂದಿವೆ. ಇವುಗಳು ಭಾರತದತ್ತ ಪ್ರಯಾಣ ಬೆಳೆಸಿವೆ.

 ಪ್ರಸ್ತುತ 13 ಭಾರತೀಯ ಹಡಗುಗಳು ಇನ್ನೂ ಪರ್ಷಿಯನ್ ಕೊಲ್ಲಿಯ ಒಳಗೇ ಇವೆ. ಇವುಗಳನ್ನು ಕೂಡ ಆದಷ್ಟು ಬೇಗ ಸುರಕ್ಷಿತವಾಗಿ ಹೊರತರುವ ನಿಟ್ಟಿನಲ್ಲಿ ಇರಾನ್ ಅಧಿಕಾರಿಗಳೊಂದಿಗೆ ಭಾರತ ಸರ್ಕಾರ ಸಂಪರ್ಕದಲ್ಲಿದೆ.

ಕೊಲ್ಲಿ ವಲಯದಲ್ಲಿರುವ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಶಿಪ್ಪಿಂಗ್ ಸಚಿವಾಲಯ ತಿಳಿಸಿದೆ. ಕಳೆದ 48 ಗಂಟೆಗಳಲ್ಲಿ ಭಾರತೀಯ ಧ್ವಜ ಹೊಂದಿರುವ ಯಾವುದೇ ಹಡಗಿನ ಮೇಲೆ ದಾಳಿ ನಡೆದ ವರದಿಯಾಗಿಲ್ಲ.

ಇರಾನ್ ಹಡಗುಗಳು ಅಮೆರಿಕದ ದಿಗ್ಬಂಧನದಿಂದ ತಪ್ಪಿಸಿಕೊಳ್ಳಲು ಪಾಕಿಸ್ತಾನ ಮತ್ತು ಭಾರತದ ಜಲಪ್ರದೇಶವನ್ನು ಬಳಸುತ್ತಿವೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಜೈಸ್ವಾಲ್, “ಅಂತರಾಷ್ಟ್ರೀಯ ಜಲಪ್ರದೇಶದಲ್ಲಿ ಸಂಚರಿಸಲು ಅನುಮತಿಯ ಅಗತ್ಯವಿಲ್ಲ, ಆದರೆ ಭಾರತದ ಜಲಗಡಿ ಪ್ರವೇಶಿಸುವುದು ತಾಂತ್ರಿಕ ವಿಚಾರವಾಗಿದ್ದು, ಆ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ನಿರ್ಧರಿಸಲಿವೆ” ಎಂದಿದ್ದಾರೆ.

"11 Indian ships exited Strait of Hormuz 13 still in Gulf says MEA
Share. Facebook Twitter LinkedIn WhatsApp Email

Related Posts

BREAKING: ಪಶ್ಚಿಮ ಬಂಗಾಳ ಸಚಿವ ಸಂಪುಟ ವಿಸರ್ಜನೆ, ಮಮತಾ ಬ್ಯಾನರ್ಜಿ ಇನ್ನು ಮುಂದೆ ಮುಖ್ಯಮಂತ್ರಿಯಲ್ಲ | Mamata Banerjee

1 Min Read

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ | Operation Sindoor Anniversary

1 Min Read

BREAKING: ತಮಿಳುನಾಡು ರಾಜಕೀಯ ಹೈಡ್ರಾಮಾ: ಸರ್ಕಾರ ರಚನೆ ಬಿಕ್ಕಟ್ಟು ತಾರಕಕ್ಕೆ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ವಿಜಯ್ ನಿರ್ಧಾರ!

2 Mins Read
Recent News

BREAKING: ಪಶ್ಚಿಮ ಬಂಗಾಳ ಸಚಿವ ಸಂಪುಟ ವಿಸರ್ಜನೆ, ಮಮತಾ ಬ್ಯಾನರ್ಜಿ ಇನ್ನು ಮುಂದೆ ಮುಖ್ಯಮಂತ್ರಿಯಲ್ಲ | Mamata Banerjee

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ | Operation Sindoor Anniversary

ಕೊಲ್ಲಿ ಬಿಕ್ಕಟ್ಟು: ಹಾರ್ಮುಜ್ ಜಲಸಂಧಿಯಿಂದ 11 ಭಾರತೀಯ ಹಡಗುಗಳು ಸುರಕ್ಷಿತವಾಗಿ ಹೊರಕ್ಕೆ; ಇನ್ನೂ 13 ಹಡಗುಗಳು ಕೊಲ್ಲಿಯಲ್ಲೇ ಬಾಕಿ!

BREAKING: ತಮಿಳುನಾಡು ರಾಜಕೀಯ ಹೈಡ್ರಾಮಾ: ಸರ್ಕಾರ ರಚನೆ ಬಿಕ್ಕಟ್ಟು ತಾರಕಕ್ಕೆ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ವಿಜಯ್ ನಿರ್ಧಾರ!

State News
KARNATAKA

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow09 KARNATAKA 2 Mins Read

ಬೆಂಗಳೂರು: “ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು…

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.