Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ! | Vijay resigns

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಾಮರಾಜನಗರದಲ್ಲಿ ಪೋಷಕರ ಕಣ್ಣೆದುರೇ ಬಾಲಕಿ ಎಳೆದೊಯ್ದು ಕೊಂದ ಚಿರತೆ

ಬಾಳೆಹಣ್ಣು vs ಖರ್ಜೂರ: ಶಕ್ತಿ ನೀಡಲು ಯಾವುದು ಬೆಸ್ಟ್? ನೀವೇ ಓದಿ ನೋಡಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: TCS ಮತಾಂತರ ಪ್ರಕರಣದ ಕಿಂಗ್‌ಪಿನ್ ನಿದಾ ಖಾನ್ ಅರೆಸ್ಟ್: 25 ದಿನಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ!
INDIA

BREAKING: TCS ಮತಾಂತರ ಪ್ರಕರಣದ ಕಿಂಗ್‌ಪಿನ್ ನಿದಾ ಖಾನ್ ಅರೆಸ್ಟ್: 25 ದಿನಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ!

By ಗೋಪಾಲ್‌ ಎನ್‌

ನಾಸಿಕ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ನಾಸಿಕ್‌ನ ಟಿಸಿಎಸ್ (TCS) ಕಚೇರಿಯ ಲೈಂಗಿಕ ಕಿರುಕುಳ ಮತ್ತು ಬಲವಂತದ ಮತಾಂತರ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅವರನ್ನು ಮಹಾರಾಷ್ಟ್ರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕಳೆದ 25 ದಿನಗಳಿಂದ ತಲೆಮರೆಸಿಕೊಂಡಿದ್ದ ಈಕೆಯನ್ನು ಛತ್ರಪತಿ ಸಂಭಾಜಿನಗರದ ಕೈಸರ್ ಕಾಲೋನಿಯ ಫ್ಲಾಟ್‌ವೊಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಸಿಕ್ ವಿಶೇಷ ತನಿಖಾ ತಂಡ (SIT) ಮತ್ತು ಛತ್ರಪತಿ ಸಂಭಾಜಿನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿದಾ ಖಾನ್‌ರನ್ನು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಪೊಲೀಸರು ಆಕೆ ಇದ್ದ ಫ್ಲಾಟ್ ಮೇಲೆ ನಿಗಾ ಇಟ್ಟಿದ್ದರು.

ಸಹೋದ್ಯೋಗಿ ಮಹಿಳೆಯರಿಗೆ ಇಸ್ಲಾಮಿಕ್ ಸಂಪ್ರದಾಯದಂತೆ ಉಡುಗೆ ತೊಡಲು ಒತ್ತಾಯಿಸುವುದು, ಬುರ್ಖಾ ನೀಡುವುದು, ಮೊಬೈಲ್‌ನಲ್ಲಿ ಧಾರ್ಮಿಕ ಆಪ್‌ಗಳನ್ನು ಹಾಕಿಕೊಡುವುದು ಮತ್ತು ಬಲವಂತದ ಮತಾಂತರಕ್ಕೆ ಪ್ರಚೋದನೆ ನೀಡಿದ ಗಂಭೀರ ಆರೋಪಗಳು ಈಕೆಯ ಮೇಲಿವೆ.

ತಾನು ಎರಡು ತಿಂಗಳ ಗರ್ಭಿಣಿ ಎಂದು ಹೇಳಿ ನಿದಾ ಖಾನ್ ನಿರಾತಂಕ ಜಾಮೀನು ಕೋರಿ ನಾಸಿಕ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಪ್ರಕರಣದ ತೀವ್ರತೆಯನ್ನು ಗಮನಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

nida khan arrestted tcs conversion case
Share. Facebook Twitter LinkedIn WhatsApp Email

Related Posts

BIG BREAKING: ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ! | Vijay resigns

1 Min Read

JOB ALERT: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ: 11,127 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ಆಹ್ವಾನ

2 Mins Read

BIG NEWS: ಸತತ 40 ವರ್ಷದಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳೆಲ್ಲರೂ ಅವಿವಾಹಿತರು: ಬ್ಯಾಚುಲರ್ ಸಿಎಂ ಲೀಸ್ಟ್ ಇಲ್ಲಿದೆ

1 Min Read
Recent News

BIG BREAKING: ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ! | Vijay resigns

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಾಮರಾಜನಗರದಲ್ಲಿ ಪೋಷಕರ ಕಣ್ಣೆದುರೇ ಬಾಲಕಿ ಎಳೆದೊಯ್ದು ಕೊಂದ ಚಿರತೆ

ಬಾಳೆಹಣ್ಣು vs ಖರ್ಜೂರ: ಶಕ್ತಿ ನೀಡಲು ಯಾವುದು ಬೆಸ್ಟ್? ನೀವೇ ಓದಿ ನೋಡಿ!

ಅಕಾಲಿಕ ಬಿಳಿ ಕೂದಲಿಗೆ ಕಾರಣವೇನು? ಈ ವಿಟಮಿನ್ ಕೊರತೆಯೇ ಪ್ರಮುಖ ಕಾರಣ!

State News
KARNATAKA

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಾಮರಾಜನಗರದಲ್ಲಿ ಪೋಷಕರ ಕಣ್ಣೆದುರೇ ಬಾಲಕಿ ಎಳೆದೊಯ್ದು ಕೊಂದ ಚಿರತೆ

By ವಸಂತ್‌ ಬಿ ಈಶ್ವರಗೆರೆ KARNATAKA 1 Min Read

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಪವಿತ್ರ ನಾಗಮಲೆಗೆ ಪಾದಯಾತ್ರೆ ಕೈಗೊಂಡಿದ್ದ ಕುಟುಂಬವೊಂದಕ್ಕೆ ಚಿರತೆ ದಾಳಿಯ ರೂಪದಲ್ಲಿ ಮೃತ್ಯು ಎದುರಾಗಿದೆ. ಹನೂರು…

BREAKING: ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ

ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ 3 ದಿನ ಶೋಕಾಚಾರಣೆ : ಸರ್ಕಾರ ಆದೇಶ

BREAKING : ಪ್ರಧಾನಿ ಮೋದಿ ತೆರಳುವ ರಸ್ತೆಯ ಸಮೀಪ ಜಿಲೇಟಿನ್ ಕಡ್ಡಿಗಳು ಪತ್ತೆ : ಓರ್ವ ಅರೆಸ್ಟ್ | Gelatin sticks found on Modi’s way

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.