Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೆಲುವು ನಿಶ್ಚಿತ’: 12ನೇ ತರಗತಿ ವಿದ್ಯಾರ್ಥಿಗಳಿಗೆ ‘ದಳಪತಿ’ ವಿಜಯ್ ಶುಭ ಹಾರೈಕೆ; ಇದರಲ್ಲಿದೆಯೇ ರಾಜಕೀಯ ಸಂದೇಶ?

BIG BREAKING: ತಮಿಳುನಾಡು ರಾಜಕೀಯಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ
INDIA

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

By kannadanewsnow89

​ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡದ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ದಳಪತಿ ವಿಜಯ್ ಪರವಾಗಿ ನಟ ಪ್ರಕಾಶ್ ರೈ (Prakash Raj) ಮತ್ತು ಶಂತನು ಭಾಗ್ಯರಾಜ್ ಸೇರಿದಂತೆ ಹಲವು ಗಣ್ಯರು ಧ್ವನಿ ಎತ್ತಿದ್ದಾರೆ.

ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರಕಾಶ್ ರೈ, “ಇದು ಅತ್ಯಂತ ಅಸಹ್ಯಕರ ಮತ್ತು ಅಸಂವಿಧಾನಿಕ ವರ್ತನೆ. ಜನ ನೀಡಿರುವ ತೀರ್ಪನ್ನು ಗೌರವಿಸಬೇಕು. ವಿಜಯ್ ಅವರಿಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಅವಕಾಶ ನೀಡಬೇಕು” ಎಂದು ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಟ ಶಂತನು ಭಾಗ್ಯರಾಜ್ ಪ್ರತಿಕ್ರಿಯಿಸಿ, “ಜನಾದೇಶ ಸಿಕ್ಕಿದ್ದರೂ ಪ್ರಜಾಪ್ರಭುತ್ವದ ಹಕ್ಕನ್ನು ನಿರಾಕರಿಸುತ್ತಿರುವುದು ಸರಿಯಲ್ಲ. ಇದು ಅತ್ಯಂತ ಅನ್ಯಾಯದ ನಡೆಯಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ಮೇ 4ರಂದು ಪ್ರಕಟವಾದ ಫಲಿತಾಂಶದಲ್ಲಿ ವಿಜಯ್ ನೇತೃತ್ವದ ಟಿವಿಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, 118 ಶಾಸಕರ ಬೆಂಬಲದ ಪತ್ರ ತರುವಂತೆ ರಾಜ್ಯಪಾಲ ಆರ್.ಎನ್. ರವಿ ಷರತ್ತು ವಿಧಿಸಿರುವುದು ವಿಜಯ್ ಬೆಂಬಲಿಗರನ್ನು ಕೆರಳಿಸಿದೆ.

'Mandate must be respected': Prakash Raj Shanthnu back Vijay as Governor row grips Tamil Nadu
Share. Facebook Twitter LinkedIn WhatsApp Email

Related Posts

‘ಗೆಲುವು ನಿಶ್ಚಿತ’: 12ನೇ ತರಗತಿ ವಿದ್ಯಾರ್ಥಿಗಳಿಗೆ ‘ದಳಪತಿ’ ವಿಜಯ್ ಶುಭ ಹಾರೈಕೆ; ಇದರಲ್ಲಿದೆಯೇ ರಾಜಕೀಯ ಸಂದೇಶ?

1 Min Read

BIG BREAKING: ತಮಿಳುನಾಡು ರಾಜಕೀಯಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation

2 Mins Read

ಗಣಿತದಲ್ಲಿ ಕಡಿಮೆ ಅಂಕ, ವಿಜ್ಞಾನದಲ್ಲಿ ಟಾಪ್! ವೈರಲ್ ಆಯ್ತು ‘ದಳಪತಿ’ ವಿಜಯ್ 10ನೇ ತರಗತಿ ಅಂಕಪಟ್ಟಿ | Vijay

1 Min Read
Recent News

‘ಗೆಲುವು ನಿಶ್ಚಿತ’: 12ನೇ ತರಗತಿ ವಿದ್ಯಾರ್ಥಿಗಳಿಗೆ ‘ದಳಪತಿ’ ವಿಜಯ್ ಶುಭ ಹಾರೈಕೆ; ಇದರಲ್ಲಿದೆಯೇ ರಾಜಕೀಯ ಸಂದೇಶ?

BIG BREAKING: ತಮಿಳುನಾಡು ರಾಜಕೀಯಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

State News
KARNATAKA

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

By kannadanewsnow09 KARNATAKA 2 Mins Read

ಶಿವಮೊಗ್ಗ: ವಿಶ್ವವಿಖ್ಯಾತ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಎಸ್. ರಾಮಪ್ಪ ಅವರ 74ನೇ ಜನ್ಮದಿನವನ್ನು ಮೇ 13ರಂದು…

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.