Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’
KARNATAKA

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

By kannadanewsnow57

ಬೆಂಗಳೂರು : ವಿಶೇಷ ಚೇತನರಿಗಾಗಿ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡುವ ಸಲುವಾಗಿ ಆಗಸ್ಟ್‌ನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. 3,000 ಕ್ಕೂ ಹೆಚ್ಚು ವಿಶೇಷ ಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳು ಹಾಗೂ ಕೌಶಲ್ಯಾಭಿವೃದ್ಧಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ಆದಿದ್ವಾರ’ (Adidwara) ಎಂಬ ಹೊಸ ಅಪ್ಲಿಕೇಶನ್ ಅನ್ನು ಗುರುವಾರ ಬಿಡುಗಡೆ ಮಾಡಿದೆ.

ಅಸಿಸ್ಟೆಕ್ ಫೌಂಡೇಶನ್ (ATF) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಈ ಆಪ್ ಅನ್ನು ಲೋಕಾರ್ಪಣೆ ಮಾಡಿದರು.

ವಿಶೇಷ ಚೇತನರಿಗೆ (PwDs) ಸೂಕ್ತ ಉದ್ಯೋಗ ಮಾಹಿತಿ ನೀಡುವುದು ಮತ್ತು ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ನೆರವಾಗುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಇದೇ ವೇಳೆ, ಬರುವ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶೇಷ ಚೇತನರಿಗಾಗಿ ವಿಶೇಷ ‘ಉದ್ಯೋಗ ಮೇಳ’ ಆಯೋಜಿಸುವುದಾಗಿ ಸಚಿವರು ಘೋಷಿಸಿದರು.

ಲೋಗೋ ಅನಾವರಣ: ಇದೇ ಸಂದರ್ಭದಲ್ಲಿ ಮುಂಬರುವ ಉದ್ಯೋಗ ಮೇಳದ ಅಧಿಕೃತ ಲೋಗೋವನ್ನು ಸಹ ಅನಾವರಣಗೊಳಿಸಲಾಯಿತು. ಈ ಕ್ರಮವು ರಾಜ್ಯದ ವಿಶೇಷ ಚೇತನರ ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಮಟ್ಟದ ಬೆಂಬಲ ನೀಡುವ ನಿರೀಕ್ಷೆಯಿದೆ.

ವಿಶೇಷ ಚೇತನರಿಗಾಗಿ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡುವ ಸಲುವಾಗಿ ಆಗಸ್ಟ್‌ನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. 3,000 ಕ್ಕೂ ಹೆಚ್ಚು ವಿಶೇಷ ಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. pic.twitter.com/kZgmjKrmEv

— DIPR Karnataka (@KarnatakaVarthe) May 8, 2026

Good news for the state's 'special talents': 'Job fair' in August
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

1 Min Read

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

1 Min Read
Recent News

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

State News
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ನಾಗರಿಕ ಸೇವೆಗಳ (ಸಿವಿಲ್ ಸೇವೆ) ನೇಮಕಾತಿಯಲ್ಲಿ…

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.