Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಬೆಂಗಳೂರು ಟೋಯಿಂಗ್ ಕಾರ್ಯಾಚರಣೆ - Bengaluru Traffic Police Towing Vehicles

ಬೆಂಗಳೂರು ಸಂಚಾರ ವ್ಯವಸ್ಥೆಯಲ್ಲಿ ಮತ್ತೆ ಟೋಯಿಂಗ್ ಪರ್ವ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ

ಸೋತರೂ ಬಗ್ಗದ ‘ದೀದಿ’: ವಿಧಾನಸಭೆ ವಿಸರ್ಜನೆಯಾಗಿ 24 ಗಂಟೆ ಕಳೆದರೂ ಎಕ್ಸ್ ಖಾತೆಯಲ್ಲಿ ಮಮತಾ ಇನ್ನೂ ‘ಗೌರವಾನ್ವಿತ ಸಿಎಂ’!

BREAKING : ಮಂಗಳೂರಲ್ಲಿ ಘೋರ ದುರಂತ : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಸಾವು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರಲ್ಲಿ ಘೋರ ದುರಂತ : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಸಾವು.!
KARNATAKA

BREAKING : ಮಂಗಳೂರಲ್ಲಿ ಘೋರ ದುರಂತ : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಸಾವು.!

By kannadanewsnow57

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಈ ಘಟನೆ ನಡೆದಿದೆ. ಗುಂಡ್ಯ ಹೊಳೆಯಲ್ಲಿ ಸ್ನಾನ ಮಾಡಲು ನಾಲ್ವರು ತೆರಳಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ಆಳವಾದ ಗುಂಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಕುಟ್ರುಪ್ಪಾಡಿ ನಿವಾಸಿ ಸುನೀತಾ (21), ಅರ್ಪಿತಾ (15)ಮೃತಪಟ್ಟ ದುರ್ದೈವಿಗಳು ಯುವತಿಯರು ನೀರಿನಲ್ಲಿ ಮುಳುಗುತ್ತಿದ್ದಂತೆಯೇ ಜೊತೆಯಲ್ಲಿದ್ದವರು ಕಿರುಚಾಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಇಬ್ಬರನ್ನೂ ಉಳಿಸಲು ಪ್ರಯತ್ನಿಸಿದರಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಸತತ ಪ್ರಯತ್ನದ ನಂತರ ಇಬ್ಬರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ.

ಒಂದೇ ಕುಟುಂಬದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

BREAKING: Tragic tragedy in Mangaluru: Two female students who had gone swimming drowned in the river and died.!
Share. Facebook Twitter LinkedIn WhatsApp Email

Related Posts

ಬೆಂಗಳೂರು ಟೋಯಿಂಗ್ ಕಾರ್ಯಾಚರಣೆ - Bengaluru Traffic Police Towing Vehicles

ಬೆಂಗಳೂರು ಸಂಚಾರ ವ್ಯವಸ್ಥೆಯಲ್ಲಿ ಮತ್ತೆ ಟೋಯಿಂಗ್ ಪರ್ವ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ

2 Mins Read

SHOCKING : ರಾಯಚೂರಿನಲ್ಲಿ ಘೋರ ಘಟನೆ : ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

1 Min Read

Towing : ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ : ಒಂದೇ ತಿಂಗಳಲ್ಲಿ 600ಕ್ಕೂ ಹೆಚ್ಚು ವಾಹನಗಳು ಜಪ್ತಿ

1 Min Read
Recent News
ಬೆಂಗಳೂರು ಟೋಯಿಂಗ್ ಕಾರ್ಯಾಚರಣೆ - Bengaluru Traffic Police Towing Vehicles

ಬೆಂಗಳೂರು ಸಂಚಾರ ವ್ಯವಸ್ಥೆಯಲ್ಲಿ ಮತ್ತೆ ಟೋಯಿಂಗ್ ಪರ್ವ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ

ಸೋತರೂ ಬಗ್ಗದ ‘ದೀದಿ’: ವಿಧಾನಸಭೆ ವಿಸರ್ಜನೆಯಾಗಿ 24 ಗಂಟೆ ಕಳೆದರೂ ಎಕ್ಸ್ ಖಾತೆಯಲ್ಲಿ ಮಮತಾ ಇನ್ನೂ ‘ಗೌರವಾನ್ವಿತ ಸಿಎಂ’!

BREAKING : ಮಂಗಳೂರಲ್ಲಿ ಘೋರ ದುರಂತ : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಸಾವು.!

ರೈಲ್ವೆ ಪ್ರಯಾಣಿಕರೇ ವೇಯ್ಟಿಂಗ್ ಲಿಸ್ಟ್ ಟೆನ್ಷನ್ ಬಿಡಿ, ನಿಮ್ಮ ಟಿಕೆಟ್ ಕನ್ಫರ್ಮ್ ಆಗುತ್ತಾ ಇಲ್ವಾ ಅಂತ `AI’ ಹೇಳಲಿದೆ!

State News
ಬೆಂಗಳೂರು ಟೋಯಿಂಗ್ ಕಾರ್ಯಾಚರಣೆ - Bengaluru Traffic Police Towing Vehicles KARNATAKA

ಬೆಂಗಳೂರು ಸಂಚಾರ ವ್ಯವಸ್ಥೆಯಲ್ಲಿ ಮತ್ತೆ ಟೋಯಿಂಗ್ ಪರ್ವ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ

By kannadanewsnow07 KARNATAKA 2 Mins Read

ಬೆಂಗಳೂರು : ನಗರದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಸಂಚಾರಿ ಪೊಲೀಸ್ ಇಲಾಖೆಯು ಮಹತ್ವದ…

BREAKING : ಮಂಗಳೂರಲ್ಲಿ ಘೋರ ದುರಂತ : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಸಾವು.!

SHOCKING : ರಾಯಚೂರಿನಲ್ಲಿ ಘೋರ ಘಟನೆ : ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Towing : ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ : ಒಂದೇ ತಿಂಗಳಲ್ಲಿ 600ಕ್ಕೂ ಹೆಚ್ಚು ವಾಹನಗಳು ಜಪ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.