Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಯಡಿಯೂರಪ್ಪ ಅಭಿಮಾನೋತ್ಸವ’ಕ್ಕೆ ಅಮಿತ್‌ ಶಾ ಅದ್ದೂರಿ ಚಾಲನೆ : ಹರಿದುಬಂದ ಜನಸಾಗರ!
KARNATAKA

BIG NEWS : ‘ಯಡಿಯೂರಪ್ಪ ಅಭಿಮಾನೋತ್ಸವ’ಕ್ಕೆ ಅಮಿತ್‌ ಶಾ ಅದ್ದೂರಿ ಚಾಲನೆ : ಹರಿದುಬಂದ ಜನಸಾಗರ!

By ಸುರೇಶ್‌

ಚಿತ್ರದುರ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣ ಮತ್ತು ಜನಸೇವೆಯನ್ನು ಗೌರವಿಸಲು ಆಯೋಜಿಸಿದ್ದ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಅದ್ದೂರಿ ಚಾಲನೆ ನೀಡಿದರು.ಸಮಾರಂಭದಲ್ಲಿ ಯಡಿಯೂರಪ್ಪ ಕುರಿತು ಎರಡು ಪುಸ್ತಕ ಬಿಡುಗಡೆ ಮಾಡಲಾಯಿತು. ಸನ್ಮಾನಕ್ಕೆ ಚೇರ್‌ ಬೇಡ ಅಂತ ಬಿಎಸ್‌ವೈ ಹೇಳಿದ್ರು. ಕೊನೆಗೆ ಯಡಿಯೂರಪ್ಪ ಕೈ ಹಿಡಿದು ಬಂದು ಅಮಿತ್‌ ಶಾ ಚೇರ್‌ ಮೇಲೆ ಕೂರಿಸಿದರು. ಬಿಎಸ್‌ವೈಗೆ ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಕೇಂದ್ರ ಗೃಹ ಸಚಿವ ಸನ್ಮಾನಿಸಿದರು.

ಕೋಲ್ಕತ್ತಾದಿಂದ ನೇರವಾಗಿ ಚಿತ್ರದುರ್ಗಕ್ಕೆ ಅಮಿತ್‌ ಶಾ ಆಗಮಿಸಿದರು. ವೇದಿಕೆಗೆ ಬರುತ್ತಿದ್ದಂತೆ ಜನರು ಹರ್ಷೋದ್ಘಾರ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರನ್ನು ಅಮಿತ್‌ ಶಾ ಅಪ್ಪಿಕೊಂಡು ಅಭಿನಂದಿಸಿದರು. ಈ ವೇಳೆ ಕೈ ಮೇಲೆತ್ತಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಬಳಿಕ ದೀಪ ಬೆಳಗಿಸಿ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಅಮಿತ್‌ ಶಾ ಚಾಲನೆ ಕೊಟ್ಟರು. ಈ ವೇಳೆ ಸ್ವಾಮೀಜಿಗಳು ಸಾಥ್‌ ನೀಡಿದರು. ನಂತರ ಬಿಎಸ್‌ವೈ ಅವರು ಸ್ವಾಮೀಜಿಗಳ ಆಶೀರ್ವಾದ ಪಡೆದರು. ಬಿ.ಎಲ್.ಸಂತೋಷ್‌ ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ, ಸುತ್ತೂರು ಮಠ ಸ್ವಾಮೀಜಿ, ನಿರಂಜನಾಪುರಿ ಸ್ವಾಮೀಜಿ, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶಾಂತವೀರ ಮಹಾ ಸ್ವಾಮೀಜಿ, ಮುರುಗರಾಜೇಂದ್ರ ಸ್ವಾಮೀಜಿ, ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಬಸವ ಯಾದವನಾಂದ ಸ್ವಾಮೀಜಿ, ಬಸರ ಕುಂಬಾರ ಮಹಾಸ್ವಾಮಿ, ಹೊಸದುರ್ಗದ ಪುರುಷೋತ್ತಮಾನಂದ ಸ್ವಾಮೀಜಿ, ತಳಬಾಳು ಪಂಡಿತಾರಾಧ್ಯ ಶ್ರೀಗಳು, ವಚನಾನಂದ ಸ್ವಾಮೀಜಿ ಇದ್ದರೂ.

ಬಿಜೆಪಿ ರಾಜ್ಯ ಉಸ್ತುವಾರಿಗಳಾದ ರಾಧಾ ಮೋಹನ್ ಅಗರ್ವಾಲ್, ಸುಧಾಕರ್ ರೆಡ್ಡಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಶ್ರೀರಾಮಲು, ಗೋವಿಂದ್ ಕಾರಜೋಳ, ಸಿಟಿ ರವಿ, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಡಿಸಿಎಂ ಅಶ್ವಥ್ ನಾರಾಯಣ, ಮಾಜಿ ಸಂಸದ ಸಿದ್ದೇಶ್ವರ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಚಿವ ತಿಪ್ಪಾರೆಡ್ಡಿ, ಶಾಸಕ ಹೊಳಲ್ಕೆರೆ ಚಂದ್ರಪ್ಪ ಭಾಗವಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

1 Min Read

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

1 Min Read

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

2 Mins Read
Recent News

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

ರಾಜ್ಯದ ಗಡಿಭಾಗದಲ್ಲಿ ಭೀಕರ ದುರಂತ: ದೇವಸ್ಥಾನದ ಗೋಡೆ ಕುಸಿದು 6 ಮಂದಿ ಸಾವು – ಹಲವರಿಗೆ ಗಾಯ

State News
KARNATAKA

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

By ಸುರೇಶ್‌ KARNATAKA 1 Min Read

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್​ವೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ…

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

ಅಜಿತ್ ಪವಾರ್ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ವಿಮಾನ ಪತನ; ಪೈಲಟ್ ಪ್ರಾಣಾಪಾಯದಿಂದ ಪಾರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.