Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

By ಸುರೇಶ್‌

ಚಿಕ್ಕಬಳ್ಳಾಪುರ: ಜಿಲ್ಲೆಯ ಖಾಸಗಿ ಕಾಲೇಜೊಂದರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲಿಸ್ ಅಧಿಕಾರಿಗಳ ಮೇಲೆ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಗೆ ಸೇರಿದ ಎಎಸ್‌ಐ ಗಂಗರಾಜು ಹಾಗೂ ಓರ್ವ ಪೊಲೀಸ್ ಕಾನ್ಸ್‌ಟೇಬಲ್‌ ಈ ದಾಳಿಗೆ ಒಳಗಾದ ದುರ್ದೈವಿಗಳಾಗಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ವಿಡಿಯೋ ಹಂಚಿಕೊಂಡಿದೆ.

ನಂದಿಗಿರಿಧಾಮ ಪೊಲೀಸ್‌ ಠಾಣೆಯ ಎಎಸ್‌ಐ ಗಂಗರಾಜು ಹಾಗೂ ಪೊಲೀಸ್‌ ಕಾನ್ಸ್‌ಟೇಬಲ್ ಮೇಲೆ ಪುಂಡ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ. ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ಸಿನಿಮಾ ನಟ ನಟಿಯರು ಆಗಮಿಸಿದ್ದರು. ಭದ್ರತೆಗೆ ಪೊಲೀಸರು ಕಾಲೇಜಿನ ಗೇಟ್‌ ಬಳಿ ತೆರಳಿದ್ದರು. ಈ ವೇಳೆ ಹತ್ತಾರು ಮಂದಿ ವಿದ್ಯಾರ್ಥಿಗಳು ಸೈಲೆನ್ಸರ್‌ ಅಲ್ಟರ್‌ ಮಾಡಿಕೊಂಡಿದ್ದ ಬೈಕ್‌ಗಳಲ್ಲಿ ಕರ್ಕಶ ಶಬ್ಧ ಮಾಡಿಕೊಂಡು ಓಡಾಡಿದ್ದರು.

ಬೈಕ್‌ ಕರ್ಕಶ ಶಬ್ಧ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್‌ಐ ಗಂಗರಾಜು ಸೈಲೆಂಟ್‌ ಆಗಿ ಹೋಗಿ ಎಂದು ಹೇಳಿದ್ದರಂತೆ. ಈ ವೇಳೆ ಪೊಲೀಸರ ಎಚ್ಚರಿಕೆಗೆ ಕ್ಯಾರೆ ಎನ್ನದೇ ಒಬ್ಬ ವಿದ್ಯಾರ್ಥಿ ಬೈಕ್‌ ಜೋರು ಸೌಂಡ್‌ ಮಾಡಿದ್ದಾನೆ. ಬೇರೆ ವಿದ್ಯಾರ್ಥಿಗಳು ಬೇಡ ಅಂದ್ರೂ ಅವನೊಬ್ಬ ಪೊಲೀಸ್ ಏನು ಮಾಡ್ತಾನೆ ಎಂದು ಮತ್ತೆ ಶಬ್ಧ ಮಾಡಿದ್ದಾನೆ. ಈ ವೇಳೆ ಕೆರಳಿದ ಎಎಸ್‌ಐ ಲಾಠಿ ಬೀಸಿದ್ದು‌, ರಕ್ತ ಬಂದಿದೆ ಎನ್ನಲಾಗಿದೆ.

ಇದರಿಂದ ಕೆರಳಿದ ಪುಂಡ ವಿದ್ಯಾರ್ಥಿಗಳು ರಕ್ತ ಬರುವ ಹಾಗೆ ಹೊಡಿತೀಯಾ ಅಂತ ಎಎಸ್‌ಐ ಮೇಲೆ ಮುಗಿಬಿದ್ದು ಹಲ್ಲೆ ಮಾಡಿದ್ದಾರೆ. ಬಿಡಿಸಲು ಪ್ರಯತ್ನಿಸಿದ ಕಾನ್ಸ್ಟೇಬಲ್‌ನನ್ನು ನೂಕಿ ಹಲ್ಲೆ ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್‌ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಪುಂಡರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇವರೇನು ಓದೋದಿಕ್ಕೆ ಬರುತ್ತಾರೋ ಅಥವಾ ರೌಡಿಯಂ ಮಾಡೋದಕ್ಕೆ ಕಾಲೇಜುಗಳಿಗೆ ಸೇರಿಕೊಳ್ಳುತ್ತಾರೆ ಗೊತ್ತಿಲ್ಲ ಎಲ್ಲಿಯವರು ಯಾವ ರಾಜ್ಯದವರು ಇವರು ?😡😡😡

ವಲಸಿಗ ವಿದ್ಯಾರ್ಥಿಗಳ ಹಾವಳಿ ಜಾಸ್ತಿಯಾಗಿದೆ ನಮ್ಮ ಬೆಂಗಳೂರಿನಲ್ಲಿ ಇದಕ್ಕೆ ಕಾರಣ ಭ್ರಷ್ಟ ಆಡಳಿತ, ಎಲ್ಲ ವಿಷಯದಲ್ಲೂ ವಲಸಿಗರ ಓಲೆಗೆ ರಾಜಕೀಯ, ನಿಷ್ಠಾವಂತ ಪೊಲೀಸ್ ಅಧಿಕಾರಿಗಳಿಗೆ… pic.twitter.com/lW640EHz7P

— ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ-KRS Party (@krs_party) May 9, 2026

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

1 Min Read

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

1 Min Read

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

2 Mins Read
Recent News

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

ರಾಜ್ಯದ ಗಡಿಭಾಗದಲ್ಲಿ ಭೀಕರ ದುರಂತ: ದೇವಸ್ಥಾನದ ಗೋಡೆ ಕುಸಿದು 6 ಮಂದಿ ಸಾವು – ಹಲವರಿಗೆ ಗಾಯ

State News
KARNATAKA

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

By ಸುರೇಶ್‌ KARNATAKA 1 Min Read

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್​ವೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ…

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

ಅಜಿತ್ ಪವಾರ್ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ವಿಮಾನ ಪತನ; ಪೈಲಟ್ ಪ್ರಾಣಾಪಾಯದಿಂದ ಪಾರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.