Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ | PM Modi

BREAKING : ಇಂದು 10 ಗಂಟೆಗೆ ತಮಿಳುನಾಡು ‘CM’ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ : ರಾಹುಲ್ ಗಾಂಧಿ ಭಾಗಿ!

BREKING : ಬೆಂಗಳೂರಲ್ಲಿ ಘೋರ ಘಟನೆ : ಆಟವಾಡುವಾಗ ಗೇಟ್ ಬಿದ್ದು 5 ವರ್ಷದ ಮಗು ದಾರುಣ ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು 10 ಗಂಟೆಗೆ ತಮಿಳುನಾಡು ‘CM’ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ : ರಾಹುಲ್ ಗಾಂಧಿ ಭಾಗಿ!
INDIA

BREAKING : ಇಂದು 10 ಗಂಟೆಗೆ ತಮಿಳುನಾಡು ‘CM’ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ : ರಾಹುಲ್ ಗಾಂಧಿ ಭಾಗಿ!

By kannadanewsnow05

ತಮಿಳುನಾಡು : ತಮಿಳುನಾಡಿನಲ್ಲಿ ಇಂದಿನಿಂದ ದಳಪತಿ ದರ್ಬಾರ್ ಆರಂಭವಾಗಲಿದೆ. ಪಟ್ಟಾಭಿಷೇಕಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದ್ದು ತಮಿಳುನಾಡಿನ ಮುಖ್ಯಮಂತ್ರಿ ಆಗಿ ಇಂದು ಸಿ ಜೋಸೆಫ್ ವಿಜಯ ಪದಗ್ರಹಣ ಮಾಡಲಿದ್ದಾರೆ. ಪ್ರಮಾಣವಚನ ಸ್ವೀಕರಿಸುವಂತೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ ಲೋಕಭವನದಲ್ಲಿ ವಿಜಯ್ ಗವರ್ನರ್ ಆಹ್ವಾನ ನೀಡಿದ್ದಾರೆ.

ತಮಿಳುನಾಡು ಸಿಎಂ ಆಗಿ ವಿಜಯ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು ಮೇ 13ರ ಒಳಗೆ ವಿಶ್ವಾಸಮತ ಯಾಚನೇ ಮಾಡಲಿದ್ದಾರೆ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದು ಬೆಳಿಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚೆನ್ನೈನ ನೆಹರು ಸ್ಟೇಡಿಯಂನಲ್ಲಿ ಪ್ರಮಾಣವಚನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿ ಆಗಲಿದ್ದಾರೆ. ವಿಜಯ್ ನಿಯೋಜಿತ ಸಿಎಂ ಎಂದು ಗವರ್ನರ್ ಉಲ್ಲೇಖ ಮಾಡಿದ್ದು, ವಿಜಯಗೆ ನೀಡಿರುವ ಆಹ್ವಾನ ಪತ್ರದಲ್ಲಿ ಗವರ್ನರ್ ಉಲ್ಲೇಖಿಸಿದ್ದಾರೆ ಮಿತ್ರ ಪಕ್ಷಗಳ ನಾಯಕರು ಸಮ್ಮುಖದಲ್ಲಿ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ | PM Modi

1 Min Read

BREAKING : ಇಂದು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣವಚನ ಸ್ವೀಕಾರ : ಮೇ.13ಕ್ಕೆ ವಿಶ್ವಾಸ ಮತಯಾಚನೆ | TVK Vijay

2 Mins Read

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

2 Mins Read
Recent News

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ | PM Modi

BREAKING : ಇಂದು 10 ಗಂಟೆಗೆ ತಮಿಳುನಾಡು ‘CM’ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ : ರಾಹುಲ್ ಗಾಂಧಿ ಭಾಗಿ!

BREKING : ಬೆಂಗಳೂರಲ್ಲಿ ಘೋರ ಘಟನೆ : ಆಟವಾಡುವಾಗ ಗೇಟ್ ಬಿದ್ದು 5 ವರ್ಷದ ಮಗು ದಾರುಣ ಸಾವು!

BREAKING : ಹಾವೇರಿ, ಕೋಲಾರದಲ್ಲಿ ಪ್ರತ್ಯೇಕ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ!

State News
KARNATAKA

BREKING : ಬೆಂಗಳೂರಲ್ಲಿ ಘೋರ ಘಟನೆ : ಆಟವಾಡುವಾಗ ಗೇಟ್ ಬಿದ್ದು 5 ವರ್ಷದ ಮಗು ದಾರುಣ ಸಾವು!

By kannadanewsnow05 KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮನೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಗೇಟ್…

BREAKING : ಹಾವೇರಿ, ಕೋಲಾರದಲ್ಲಿ ಪ್ರತ್ಯೇಕ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ!

BREAKING : ರಾಜ್ಯದ ಜನತೆಗೆ ಸಿಲಿಂಡರ್ ಜೊತೆ ಮತ್ತೊಂದು ಶಾಕ್ : ಗಗನಕ್ಕೆರಿದ ತರಕಾರಿ ಬೆಲೆ, ಗ್ರಾಹಕರು ಕಂಗಾಲು!

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.