Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಬ್ಯಾಡರಹಳ್ಳಿ ಹಲ್ಲೆ ಪ್ರಕರಣದ ವೀಡಿಯೋ ದೃಶ್ಯ (Byadarahalli Assault Video Still)

ತಮ್ಮನ ಪ್ರೇಮಕ್ಕೆ ಅಣ್ಣನಿಗೆ ಚಿತ್ರಹಿಂಸೆ : ಅರ್ಚಕನ ಕಿಡ್ನಾಪ್, ಅಮಾನುಷ ಹಲ್ಲೆ!

ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ : ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

Gold Price : ಪ್ರಧಾನಿ ಮೋದಿ ಕರೆ ನೀಡಿದ ಬೆನ್ನಲ್ಲೆ, ಚಿನ್ನದ ದರದಲ್ಲಿ ಭಾರಿ ಇಳಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Gold Price : ಪ್ರಧಾನಿ ಮೋದಿ ಕರೆ ನೀಡಿದ ಬೆನ್ನಲ್ಲೆ, ಚಿನ್ನದ ದರದಲ್ಲಿ ಭಾರಿ ಇಳಿಕೆ!
INDIA

Gold Price : ಪ್ರಧಾನಿ ಮೋದಿ ಕರೆ ನೀಡಿದ ಬೆನ್ನಲ್ಲೆ, ಚಿನ್ನದ ದರದಲ್ಲಿ ಭಾರಿ ಇಳಿಕೆ!

By ಸುರೇಶ್‌

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧದ ಬಿಕ್ಕಟ್ಟು ಜಾಗತಿಕ ಆರ್ಥಿಕತೆಯ ಮೇಲೆ ಒತ್ತಡ ಹೇರುತ್ತಿದೆ. ಈ ಸವಾಲುಗಳನ್ನು ಎದುರಿಸಲು ಭಾರತೀಯರು ಸಿದ್ಧರಾಗಬೇಕು. ಹಾಗಾಗಿ ದೇಶದ ಆರ್ಥಿಕ ಹಿತದೃಷ್ಟಿಯಿಂದ “ಭಾರತೀಯರು ಒಂದು ವರ್ಷದವರೆಗೆ ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸಬೇಡಿ” ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆ ಮಾರುಕಟ್ಟೆಯ ಮೇಲೆ ತಕ್ಷಣದ ಪರಿಣಾಮ ಬೀರಿದೆ. ಪ್ರಧಾನಿಯವರ ಈ ಮಹತ್ವದ ಮನವಿಯ ಬೆನ್ನಲ್ಲೇ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಚಿನ್ನದ ದರದಲ್ಲಿ ಗಣನೀಯ ಕುಸಿತ ಕಂಡುಬಂದಿದೆ.

ಹೌದು ಬೆಳಗ್ಗೆ 9:40ರ ವೇಳೆಗೆ ಜೂನ್‌ ತಿಂಗಳ ಚಿನ್ನದ ಫ್ಯೂಚರ್‌ ಕಾಂಟ್ರಾಕ್ಟ್‌ 574 ರೂ. (38%) ರೂ. ಇಳಿಕೆಯಾಗಿದೆ 1,53,669 ರೂ.ನಲ್ಲಿ ವ್ಯವಹಾರ ನಡೆಸುತ್ತಿದೆ. ಆದರೆ ಬೆಳ್ಳಿಯ ದರ ಏರಿಕೆಯಾಗಿದೆ. ಜೂನ್‌ ಫ್ಯೂಚರ್‌ 698 ರೂ. (26%) ಏರಿಕೆಯಾಗಿದ್ದು 2,65,957 ರೂ.ನಲ್ಲಿ ವ್ಯವಹಾರ ನಡೆಸುತ್ತಿದೆ. ಈ ದರ ಇಂದು ಸಂಜೆ ಮಾರುಕಟ್ಟೆ ಕೊನೆಯಾಗುವ 3:30ರ ವೇಳೆಗೆ ಮತ್ತಷ್ಟು ಏರಿಳಿತವಾಗುವ ಸಾಧ್ಯತೆಯಿದೆ.

ಮದುವೆ ಸೀಸನ್‌ ಸಮೀಪಿಸುತ್ತಿರುವ ಹೊತ್ತಿನಲ್ಲೇ ಪ್ರಧಾನಿಯವರ ಈ ಕರೆ ಬಂದಿರುವುದು ಆಭರಣ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದೆ. ಸಾಂಪ್ರದಾಯಿಕವಾಗಿ ಭಾರತೀಯ ಕುಟುಂಬಗಳು ಮದುವೆಗಳಿಗೆ ಚಿನ್ನವನ್ನು ಅನಿವಾರ್ಯವೆಂದು ಭಾವಿಸುತ್ತಾರಾದರೂ, ದೇಶದ ಆರ್ಥಿಕ ಸ್ಥಿರತೆಯ ದೃಷ್ಟಿಯಿಂದ ಪ್ರಧಾನಿಯವರ ಮಾತಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಚಿನ್ನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಆ ಹಣವನ್ನು ದೇಶದ ಅಭಿವೃದ್ಧಿಗೆ ಪೂರಕವಾದ ಹೂಡಿಕೆಗಳಲ್ಲಿ ತೊಡಗಿಸಬೇಕೆಂಬುದು ಸರ್ಕಾರದ ಆಶಯವಾಗಿದೆ.

Share. Facebook Twitter LinkedIn WhatsApp Email

Related Posts

‘ಭಾರತೀಯರೇ ಒಂದು ವರ್ಷ ಚಿನ್ನ ಖರೀದಿಗೆ ಬ್ರೇಕ್ ಹಾಕಿ’: ಪ್ರಧಾನಿ ಮೋದಿ ಹೀಗೆ ಹೇಳಿದ್ದರ ಹಿಂದಿನ ಅಸಲಿ ಕಾರಣವೇನು?

1 Min Read

ಪ್ರಧಾನಿ ಮೋದಿ ನೀಡಿದ ಕರೆ ಸರ್ಕಾರದ ವೈಫಲ್ಯದ ಸಂಕೇತ ಎಂದ ರಾಹುಲ್ ಗಾಂಧಿ!

3 Mins Read

BREAKING : ನೇಪಾಳದಲ್ಲಿ ಪ್ರಯಾಣಿಕರಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ : ತಪ್ಪಿದ ಭಾರಿ ಅನಾಹುತ!

1 Min Read
Recent News
ಬ್ಯಾಡರಹಳ್ಳಿ ಹಲ್ಲೆ ಪ್ರಕರಣದ ವೀಡಿಯೋ ದೃಶ್ಯ (Byadarahalli Assault Video Still)

ತಮ್ಮನ ಪ್ರೇಮಕ್ಕೆ ಅಣ್ಣನಿಗೆ ಚಿತ್ರಹಿಂಸೆ : ಅರ್ಚಕನ ಕಿಡ್ನಾಪ್, ಅಮಾನುಷ ಹಲ್ಲೆ!

ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ : ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

Gold Price : ಪ್ರಧಾನಿ ಮೋದಿ ಕರೆ ನೀಡಿದ ಬೆನ್ನಲ್ಲೆ, ಚಿನ್ನದ ದರದಲ್ಲಿ ಭಾರಿ ಇಳಿಕೆ!

‘ಭಾರತೀಯರೇ ಒಂದು ವರ್ಷ ಚಿನ್ನ ಖರೀದಿಗೆ ಬ್ರೇಕ್ ಹಾಕಿ’: ಪ್ರಧಾನಿ ಮೋದಿ ಹೀಗೆ ಹೇಳಿದ್ದರ ಹಿಂದಿನ ಅಸಲಿ ಕಾರಣವೇನು?

State News
ಬ್ಯಾಡರಹಳ್ಳಿ ಹಲ್ಲೆ ಪ್ರಕರಣದ ವೀಡಿಯೋ ದೃಶ್ಯ (Byadarahalli Assault Video Still) KARNATAKA

ತಮ್ಮನ ಪ್ರೇಮಕ್ಕೆ ಅಣ್ಣನಿಗೆ ಚಿತ್ರಹಿಂಸೆ : ಅರ್ಚಕನ ಕಿಡ್ನಾಪ್, ಅಮಾನುಷ ಹಲ್ಲೆ!

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಬೆಂಗಳೂರು: ರಾಜಧಾನಿಯ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ವರದಿಯಾಗಿದೆ. ಪ್ರೀತಿ ಪ್ರೇಮದ ವಿಚಾರದಲ್ಲಿ…

ಹಾಸನದಲ್ಲಿ ಯುವತಿಯ ವಿಚಾರಕ್ಕೆ ಕಿರುಕುಳ : ಆಡಿಯೋ ರೆಕಾರ್ಡ್ ಮಾಡಿಟ್ಟು, ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ಗೆಳೆಯ ಸಚಿವ ಡಿ ಸುಧಾಕರ್ ಅಗಲಿಕೆಗೆ ಬಿಕ್ಕಿ ಬಿಕ್ಕಿ ಅತ್ತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

Karnataka Rain: ಕರ್ನಾಟಕದ ಈ 15 ಜಿಲ್ಲೆಗಳಿಗೆ ಮಳೆಯ ಸಂಭವ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.