Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ನಾಲ್ವರು ಪುಂಡರು ಅರೆಸ್ಟ್!

ಬೀದರ್ ನಲ್ಲಿ ಭೀಕರ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ದುರ್ಮರಣ!

BREAKING : ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಮೇ 3ರಂದು ದೇಶಾದ್ಯಂತ ನಡೆದಿದ್ದ ‘NEET’ ಪರೀಕ್ಷೆ ರದ್ದು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಆರೋಗ್ಯ ಇಲಾಖೆ ಇಂಜಿನಿಯರ್, ಗುತ್ತಿಗೆದಾರನೇ ಕಾರಣ : ಸರ್ಕಾರಕ್ಕೆ ವರದಿ ಸಲ್ಲಿಕೆ
KARNATAKA

BREAKING : ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಆರೋಗ್ಯ ಇಲಾಖೆ ಇಂಜಿನಿಯರ್, ಗುತ್ತಿಗೆದಾರನೇ ಕಾರಣ : ಸರ್ಕಾರಕ್ಕೆ ವರದಿ ಸಲ್ಲಿಕೆ

By ಸುರೇಶ್‌

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಆವರಣದ ಗೋಡೆ ಕುಸಿದು ಏಳು ಮಂದಿ ಅಮಾಯಕರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಜಗದೀಶ್ ಅವರು ಸರ್ಕಾರಕ್ಕೆ ಅಂತಿಮ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ದುರಂತದ ಕುರಿತು ಕೂಲಂಕಷವಾಗಿ ಪರಿಶೀಲನೆ ನಡೆಸಿರುವ ಜಿಲ್ಲಾಧಿಕಾರಿಗಳು, ಘಟನೆಗೆ ಕಾರಣವಾದ ಅಂಶಗಳನ್ನು ವರದಿಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ನಿರ್ಲಕ್ಷ್ಯವೇ ಮುಳುವಾಯ್ತು: ಜಿಲ್ಲಾಧಿಕಾರಿಗಳು ಸಲ್ಲಿಸಿರುವ ಈ ವರದಿಯಲ್ಲಿ ಸಾವಿನ ಘಟನೆಗೆ ಮುಖ್ಯವಾಗಿ ಆರೋಗ್ಯ ಇಲಾಖೆಯ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರ ಬೇಜವಾಬ್ದಾರಿಯೇ ನೇರ ಕಾರಣ ಎಂದು ಉಲ್ಲೇಖಿಸಲಾಗಿದೆ. ಗೋಡೆಯ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟದ ಕೊರತೆ ಇರುವುದು ಹಾಗೂ ಮಳೆಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳು ವಿಫಲವಾಗಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಆಡಳಿತ ಮಂಡಳಿಯ ವೈಫಲ್ಯ: ಕೇವಲ ಇಂಜಿನಿಯರ್‌ಗಳು ಮಾತ್ರವಲ್ಲದೆ, ಆಸ್ಪತ್ರೆಯ ಆಡಳಿತ ಮಂಡಳಿಯೂ ಈ ದುರಂತದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ವರದಿ ಹೇಳಿದೆ. ಹಳೆಯದಾಗಿದ್ದ ಗೋಡೆಯ ಸ್ಥಿತಿಗತಿಯ ಬಗ್ಗೆ ಗಮನಹರಿಸದ ಆಡಳಿತ ಮಂಡಳಿಯ ನಿರ್ಲಕ್ಷ್ಯವೂ ಈ ದುರಂತಕ್ಕೆ ಪೂರಕವಾಗಿ ಕೆಲಸ ಮಾಡಿದೆ ಎಂದು ವರದಿಯಲ್ಲಿ ಗಂಭೀರವಾಗಿ ತರಾಟೆಗೆ ತೆಗೆದುಕೊಳ್ಳಲಾಗಿದೆ.

ಕಠಿಣ ಕ್ರಮಕ್ಕೆ ಶಿಫಾರಸು: ಏಳು ಜನರ ಪ್ರಾಣಹಾನಿಗೆ ಕಾರಣವಾದ ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಶಿಫಾರಸು ಮಾಡಿದ್ದಾರೆ. ಗುತ್ತಿಗೆದಾರರ ಪರವಾನಗಿ ರದ್ದುಪಡಿಸುವುದು ಹಾಗೂ ಕರ್ತವ್ಯ ಲೋಪ ಎಸಗಿದ ಸರ್ಕಾರಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ವರದಿಯಲ್ಲಿ ಒತ್ತಿ ಹೇಳಲಾಗಿದ್ದು, ಈಗ ಸರ್ಕಾರದ ಮುಂದಿನ ನಡೆ ಕುತೂಹಲ ಮೂಡಿಸಿದೆ.

ವರದಿಯಲ್ಲಿ ಏನಿದೆ?

1.ಗೋಡೆ ಪಕ್ಕದಲ್ಲಿ ಮಣ್ಣು ಸುರಿದಿರೋದು ದುರಂತಕ್ಕೆ ಮೂಲ ಕಾರಣ

2.ಗೋಡೆ ಪಕ್ಕ ಸುರಿದಿರುವ ಮಣ್ಣನ್ನ ಸೂಕ್ತ ಸಮಯಕ್ಕೆ ಗುತ್ತಿಗೆದಾರ ಮತ್ತು ಆರೋಗ್ಯ ಇಲಾಖೆ ಇಂಜಿನಿಯರ್ ತೆರವು ಮಾಡಿಲ್ಲ.

3.ಆರೋಗ್ಯ ಇಲಾಖೆ ಇಂಜಿನಿಯರ್ ಮತ್ತು ಗುತ್ತಿಗೆದಾರ ಕಾರಣ.

4.8 ಅಡಿ ಗೋಡೆ ಇದ್ದರೆ 6 ಅಡಿ ಮಣ್ಣು ಸುರಿದಿದ್ದಾರೆ.

5.ಗೋಡೆ ಪಕ್ಕದಲ್ಲಿ ಕ್ರಿಕೆಟ್ ಆಡುವುದಕ್ಕೆ ನೆಟ್ ಸೃಷ್ಟಿ ಮಾಡಲಾಗಿದೆ.

5.ಸಿಎಸ್‌ಆರ್ ಫಂಡ್ ಕೊಟ್ಟಿದ್ದಾರೆ, ದಾನಿಯೊಬ್ಬರಿಗೆ ಗೋಡೆ ಪಕ್ಕದಲ್ಲಿ ಸ್ಟೇಡಿಯಂ ರೀತಿ ಆಸ್ಪತ್ರೆ ಆಡಳಿತ ಮಂಡಳಿ ಸೃಷ್ಟಿಮಾಡಿದೆ.

6.ಕ್ರಿಕೆಟ್ ನೆಟ್ ಸೃಷ್ಟಿ ಮಾಡೋಕೆ ಮಣ್ಣು ಸುರಿದಿದ್ದಾರೆ, ಇದರಲ್ಲಿ ಆಸ್ಫತ್ರೆ ನಿರ್ಲಕ್ಷ್ಯವಿದೆ

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ನಾಲ್ವರು ಪುಂಡರು ಅರೆಸ್ಟ್!

1 Min Read

ಬೀದರ್ ನಲ್ಲಿ ಭೀಕರ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ದುರ್ಮರಣ!

1 Min Read

LPG Subsidy : ಇನ್ಮುಂದೆ ಇವರಿಗೆ ಸಿಗಲ್ಲ `LPG ಗ್ಯಾಸ್ ಸಬ್ಸಿಡಿ’ : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

2 Mins Read
Recent News

BIG NEWS : ಬೆಂಗಳೂರಲ್ಲಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ನಾಲ್ವರು ಪುಂಡರು ಅರೆಸ್ಟ್!

ಬೀದರ್ ನಲ್ಲಿ ಭೀಕರ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ದುರ್ಮರಣ!

BREAKING : ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಮೇ 3ರಂದು ದೇಶಾದ್ಯಂತ ನಡೆದಿದ್ದ ‘NEET’ ಪರೀಕ್ಷೆ ರದ್ದು!

BIG BREAKING: ನೀಟ್ (NEET-UG 2026) ಪರೀಕ್ಷೆ ರದ್ದು; ಸಿಬಿಐ ತನಿಖೆಗೆ ಕೇಂದ್ರ ಸರ್ಕಾರದ ಆದೇಶ | NEET UG-2026 EXAM

State News
KARNATAKA

BIG NEWS : ಬೆಂಗಳೂರಲ್ಲಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ನಾಲ್ವರು ಪುಂಡರು ಅರೆಸ್ಟ್!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ಮಾದಕದ ಅಮಲಿನಲ್ಲಿದ್ದ ಪುಂಡರ ಗುಂಪೊಂದು ಸಾರ್ವಜನಿಕರ ಮೇಲೆ ಮಾರಕಾಸ್ತ್ರ ಬೀಸಿ…

ಬೀದರ್ ನಲ್ಲಿ ಭೀಕರ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ದುರ್ಮರಣ!

BREAKING : ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಆರೋಗ್ಯ ಇಲಾಖೆ ಇಂಜಿನಿಯರ್, ಗುತ್ತಿಗೆದಾರನೇ ಕಾರಣ : ಸರ್ಕಾರಕ್ಕೆ ವರದಿ ಸಲ್ಲಿಕೆ

LPG Subsidy : ಇನ್ಮುಂದೆ ಇವರಿಗೆ ಸಿಗಲ್ಲ `LPG ಗ್ಯಾಸ್ ಸಬ್ಸಿಡಿ’ : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.