Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಾನವ- ವನ್ಯಜೀವಿ ಸಂಘರ್ಷಕ್ಕೆ ಬ್ರೇಕ್: ಅಪಾಯಕಾರಿ ಚಾರಣಪಥಗಳ ಸಂಚಾರ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಆದೇಶ

ಇಂಧನ ಮಿತವ್ಯಯ, ಭಾರತದ ಹಿತಾಸಕ್ತಿಗೆ ವಿರುದ್ದವಾಗಿ ಕಾಂಗ್ರೆಸ್ ನಾಯಕರ ಹೇಳಿಕೆ: ಸಂಸದ ಬಸವರಾಜ ಬೊಮ್ಮಾಯಿ

ಮೀಸಲಾತಿ ಹೆಚ್ಚಳ: 9ನೇ ಶೆಡ್ಯೂಲ್‌ಗೆ ಸೇರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ವಾಲ್ಮೀಕಿ ಸಮಾಜದ ಮನವಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂಧನ ಮಿತವ್ಯಯ, ಭಾರತದ ಹಿತಾಸಕ್ತಿಗೆ ವಿರುದ್ದವಾಗಿ ಕಾಂಗ್ರೆಸ್ ನಾಯಕರ ಹೇಳಿಕೆ: ಸಂಸದ ಬಸವರಾಜ ಬೊಮ್ಮಾಯಿ
KARNATAKA

ಇಂಧನ ಮಿತವ್ಯಯ, ಭಾರತದ ಹಿತಾಸಕ್ತಿಗೆ ವಿರುದ್ದವಾಗಿ ಕಾಂಗ್ರೆಸ್ ನಾಯಕರ ಹೇಳಿಕೆ: ಸಂಸದ ಬಸವರಾಜ ಬೊಮ್ಮಾಯಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂಧನ ಮಿತವ್ಯಯದ ವಿಚಾರದಲ್ಲಿ ಯಾವುದಕ್ಕೂ ಕಡಿವಾಣ ಹಾಕಿಲ್ಲ ಸ್ವಯಂ ಪ್ರೇರಿತವಾಗಿ ಬಿಡಲು ಹೇಳಿದ್ದಾರೆ. ಒಬ್ಬ ನಾಯಕನಾಗಿ ನೈತಿಕತೆ ಇರುವುದರಿಂದ ಕರೆ ಕೊಟ್ಟಿದ್ದಾರೆ‌. ಇದರ ಬಗ್ಗೆ ಬೇರೆ ಬೇರೆ ವ್ಯಾಖ್ಯಾನ ಮಾಡಿದರೆ ಕಾಂಗ್ರೆಸ್ ಗೆ ದೇಶ ಭಕ್ತಿಯೂ ಇಲ್ಲ, ತ್ಯಾಗವೂ ಗೊತ್ತಿಲ್ಲ. ಒಂದು ರೀತಿಯಲ್ಲಿ ಭಾರತ ದೇಶದ ಹಿತಾಸಕ್ತಿಗೆ ವಿರುದ್ದವಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗಳಿವೆ. ಇದು ಜವಾಬ್ದಾರಿಯುತ ಪಕ್ಷದ ಹೇಳಿಕೆಯಲ್ಲ ಅವರಿಗೆ ನಾಚಿಕೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರೊ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಪೆಟ್ರೊಲ್, ಡಿಸೆಲ್ , ಅಡುಗೆ ಎಣ್ಣೆ ಮಿತವ್ಯಯದಿಂದ ಬಳಸುವಂತೆ ಮಾಡಿರುವ ಮನವಿಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂಧನ ಮಿತವ್ಯಯದ ಬಗ್ಗೆ ನಾನು ಭಾರತೀಯ ನಾಗರಿಕನಾಗಿ ಅಷ್ಟಾದರೂ ಮಾಡಬೇಕಲ್ಲ. ಲಾಲ್ ಬಹದ್ದೂರು ಶಾಸ್ತ್ರಿ ಪ್ರಧಾನಿಯಾಗಿದ್ದಾಗ ದೇಶದಲ್ಲಿ ಆಹಾರದ ಕೊರತೆ ಉಂಟಾಗಿದ್ದರಿಂದ ಒಂದು ದಿನ ಉಪವಾಸ ಮಾಡಲು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಶ್ರೀಮಂತರಿಗೆ ಗ್ಯಾಸ್ ಸಬ್ಸಿಡಿ ಬಿಡಲು ಹೇಳಿದ್ದರು 6 ಕೋಟಿ ಜನರು ಬಿಟ್ಟಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಸಾಕಷ್ಡು ಸಲಹೆಗಳನ್ನು ಕೊಟ್ಟಿದ್ದರು. ದೇಶದ ಜನರು ಅದನ್ನು ಪಾಲಿಸಿದ್ದರಿಂದ ದೇಶದಲ್ಲಿ ಕೊವಿಡ್ ಎದುರಿಸಲು ಸಾಧ್ಯವಾಯಿತು ಎಂದು ಹೇಳಿದರು.

ಪಿ. ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ ಬಂಗಾರದ ಬಗ್ಗೆ ವ್ಯಾಮೊಹ ಬೇಡ ಅಂತ ಹೇಳಿದ್ದರು.

ಹಿಂದೆ ಇರಾನ್ ಇರಾಕ್ ಯುದ್ದ ಆದಾಗ ಎರಡೇ ದಿನದಲ್ಲಿ ಪೆಟ್ರೊಲ್ ಬಂಕ್ ಗಳ ಮುಂದೆ ಕಿಲೋ ಮೀಟರ್ ಗಟ್ಟಲೆ ಕ್ಯು ಇತ್ತು. ಯುದ್ದ ಶುರುವಾಗಿ ಎರಡು ತಿಂಗಳು ಕಳೆದರೂ ಅಂತ ಪರಿಸ್ಥಿತಿ ಇಲ್ಲ. ಈಗ ಪ್ರಧಾನಿಯವರು ಯಾವುದಕ್ಕೂ ಕಡಿವಾಣ ಹಾಕಿಲ್ಲ ಸ್ವಯಂ ಪ್ರೇರಿತವಾಗಿ ಬಿಡಲು ಹೇಳಿದ್ದಾರೆ. ಒಬ್ಬ ನಾಯಕನಾಗಿ ನೈತಿಕತೆ ಇರುವುದರಿಂದ ಕರೆ ಕೊಟ್ಟಿದ್ದಾರೆ‌. ಇದರ ಬಗ್ಗೆ ಬೇರೆ ಬೇರೆ ವ್ಯಾಖ್ಯಾನ ಮಾಡಿದರೆ ಕಾಂಗ್ರೆಸ್ ಗೆ ದೇಶ ಭಕ್ತಿಯೂ ಇಲ್ಲ, ತ್ಯಾಗವೂ ಗೊತ್ತಿಲ್ಲ. ಒಂದು ರೀತಿಯಲ್ಲಿ ಭಾರತ ದೇಶದ ಹಿತಾಸಕ್ತಿಗೆ ವಿರುದ್ದವಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗಳಿವೆ. ಇದು ಜವಾಬ್ದಾರಿಯುತ ಪಕ್ಷದ ಹೇಳಿಕೆಯಲ್ಲ ಅವರಿಗೆ ನಾಚಿಕೆ ಆಗಬೇಕು ಎಂದು ವಾಗ್ದಾಳಿ ನಡೆಸಿದರು.

ಸೂಕ್ತ ತನಿಖೆಯಾಗಲಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದಾಗ ಎಸ್ ಒಪಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಯಾರು ಮಾಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲು ಆಸಕ್ತಿ ತೋರುತ್ತಿಲ್ಲ. ಈಗ ಎನ್ ಐಎ ತನಿಖೆ ನಡೆಸುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

Share. Facebook Twitter LinkedIn WhatsApp Email

Related Posts

BREAKING: ಮಾನವ- ವನ್ಯಜೀವಿ ಸಂಘರ್ಷಕ್ಕೆ ಬ್ರೇಕ್: ಅಪಾಯಕಾರಿ ಚಾರಣಪಥಗಳ ಸಂಚಾರ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಆದೇಶ

2 Mins Read

ಮೀಸಲಾತಿ ಹೆಚ್ಚಳ: 9ನೇ ಶೆಡ್ಯೂಲ್‌ಗೆ ಸೇರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ವಾಲ್ಮೀಕಿ ಸಮಾಜದ ಮನವಿ

1 Min Read

GOOD NEWS: ಮೈಸೂರು–ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು ಸಂಚಾರ

1 Min Read
Recent News

BREAKING: ಮಾನವ- ವನ್ಯಜೀವಿ ಸಂಘರ್ಷಕ್ಕೆ ಬ್ರೇಕ್: ಅಪಾಯಕಾರಿ ಚಾರಣಪಥಗಳ ಸಂಚಾರ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಆದೇಶ

ಇಂಧನ ಮಿತವ್ಯಯ, ಭಾರತದ ಹಿತಾಸಕ್ತಿಗೆ ವಿರುದ್ದವಾಗಿ ಕಾಂಗ್ರೆಸ್ ನಾಯಕರ ಹೇಳಿಕೆ: ಸಂಸದ ಬಸವರಾಜ ಬೊಮ್ಮಾಯಿ

ಮೀಸಲಾತಿ ಹೆಚ್ಚಳ: 9ನೇ ಶೆಡ್ಯೂಲ್‌ಗೆ ಸೇರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ವಾಲ್ಮೀಕಿ ಸಮಾಜದ ಮನವಿ

BREAKING : ಬರೋಬ್ಬರಿ 5 ಲಕ್ಷಕ್ಕೆ ‘NEET’ ಪ್ರಶ್ನೆ ಪತ್ರಿಕೆ ಮಾರಾಟ : ಮಾಸ್ಟರ್ ಮೈಂಡ್ ಸೇರಿದಂತೆ 40 ಮಂದಿ ಅರೆಸ್ಟ್!

State News
KARNATAKA

BREAKING: ಮಾನವ- ವನ್ಯಜೀವಿ ಸಂಘರ್ಷಕ್ಕೆ ಬ್ರೇಕ್: ಅಪಾಯಕಾರಿ ಚಾರಣಪಥಗಳ ಸಂಚಾರ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಮತ್ತು ಚಾಮರಾಜನಗರದಲ್ಲಿ ನಡೆದ ದುರದೃಷ್ಟಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ…

ಇಂಧನ ಮಿತವ್ಯಯ, ಭಾರತದ ಹಿತಾಸಕ್ತಿಗೆ ವಿರುದ್ದವಾಗಿ ಕಾಂಗ್ರೆಸ್ ನಾಯಕರ ಹೇಳಿಕೆ: ಸಂಸದ ಬಸವರಾಜ ಬೊಮ್ಮಾಯಿ

ಮೀಸಲಾತಿ ಹೆಚ್ಚಳ: 9ನೇ ಶೆಡ್ಯೂಲ್‌ಗೆ ಸೇರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ವಾಲ್ಮೀಕಿ ಸಮಾಜದ ಮನವಿ

GOOD NEWS: ಮೈಸೂರು–ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು ಸಂಚಾರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.