Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1947ರಲ್ಲಿ 79 ರೂಪಾಯಿ, 2026ರಲ್ಲಿ 1.6 ಲಕ್ಷ : ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯ ಅಚ್ಚರಿಯ ಹಾದಿ | Gold price in India

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ
KARNATAKA

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

By ಸುರೇಶ್‌

ಬೆಂಗಳೂರು : ರಾಜ್ಯ ಸರ್ಕಾರ ವಿಜಾಬ್ ನಿಷೇಧ ಆದೇಶವನ್ನು ಪಡೆದಿದ್ದು ಇನ್ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜನಿವಾರ, ರುದ್ರಾಕ್ಷಿ, ಶಿವದಾರ ಹಾಗೂ ಇಜಾಬ್ ಧರಿಸಿ ಹೋಗಬಹುದು ಎಂದು ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

ಟ್ವೀಟ್ ನಲ್ಲಿ ಈ ಕುರಿತು ಹೇಳಿದ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣ ಶಿಕ್ಷಣದ ಅಂಗಳಕ್ಕೂ ಕಾಲಿಟ್ಟಿರುವುದು ಅತ್ಯಂತ ದುರದೃಷ್ಟಕರ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ಬಾಕಿ ಇರುವಾಗಲೇ, ನ್ಯಾಯಾಂಗದ ಪ್ರಕ್ರಿಯೆಯನ್ನು ಕಡೆಗಣಿಸಿ ಹಿಜಾಬ್ ನಿಷೇಧವನ್ನು ಸರ್ಕಾರ ಹಿಂಪಡೆದಿರುವುದು ನ್ಯಾಯಾಂಗ ವ್ಯವಸ್ಥೆಗೆ ಮಾಡುವ ಅಪಮಾನ.

ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಸಮಾನತೆ ಬೆಳೆಸುವುದು. ಆದರೆ ಕಾಂಗ್ರೆಸ್ ಸರ್ಕಾರವೇ ಈ ರೀತಿ ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿರುವುದು ಖಂಡನೀಯ. ದೇಶದೆಲ್ಲೆಡೆ ‌ಏಕರೂಪ ನಾಗರಿಕ ಸಂಹಿತೆ ಜಾರಿ ತರುತ್ತಿರುವ ಈ ಬೆನ್ನಲ್ಲೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ. ಕೇಸರಿ‌ ಶಾಲು ಧಾರ್ಮಿಕವಲ್ಲ, ಯಾವ ಬಣ್ಣಗಳ ಹಾಕಬೇಕು, ಹಾಕಬಾರದು ಎಂದು‌ ಹಕ್ಕನ್ನು ಕಸಿದುಕೊಳ್ಳುವ ಸರ್ವಾಧಿಕಾರದ ಧೋರಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರದರ್ಶಿಸುತ್ತಿದೆ.

ಒಂದು ನಿರ್ದಿಷ್ಟ ವರ್ಗವನ್ನು ಓಲೈಸಲು ಹೋಗಿ ಶೈಕ್ಷಣಿಕ ವಾತಾವರಣವನ್ನು ಹಾಳುಮಾಡಲಾಗುತ್ತಿದೆ. ‘ವಿಭಜಕ ನೀತಿ’ಯನ್ನು ಅಳವಡಿಸಿಕೊಂಡು ಶಾಲಾ ಶಿಸ್ತನ್ನು ಹದಗೆಡಿಸುವ ಹುನ್ನಾರಕ್ಕೆ ಸರ್ಕಾರ ಮುಂದಾಗಿರುವುದು ನಿಜಕ್ಕೂ ಶೋಚನೀಯ ಎಂದು ಕಿಡಿ ಕಾರಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣ ಶಿಕ್ಷಣದ ಅಂಗಳಕ್ಕೂ ಕಾಲಿಟ್ಟಿರುವುದು ಅತ್ಯಂತ ದುರದೃಷ್ಟಕರ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ಬಾಕಿ ಇರುವಾಗಲೇ, ನ್ಯಾಯಾಂಗದ ಪ್ರಕ್ರಿಯೆಯನ್ನು ಕಡೆಗಣಿಸಿ ಹಿಜಾಬ್ ನಿಷೇಧವನ್ನು ಸರ್ಕಾರ ಹಿಂಪಡೆದಿರುವುದು ನ್ಯಾಯಾಂಗ…

— Pralhad Joshi (@JoshiPralhad) May 14, 2026

Share. Facebook Twitter LinkedIn WhatsApp Email

Related Posts

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

2 Mins Read

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

1 Min Read

BIG NEWS : ಹೈಕಮಾಂಡ್ ಕರೆದಿಲ್ಲ, ಹಾಗಾಗಿ ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

1 Min Read
Recent News

1947ರಲ್ಲಿ 79 ರೂಪಾಯಿ, 2026ರಲ್ಲಿ 1.6 ಲಕ್ಷ : ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯ ಅಚ್ಚರಿಯ ಹಾದಿ | Gold price in India

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

BIG NEWS : ಕೇರಳ ಸಿಎಂ ಪಟ್ಟ ತಪ್ಪಿದರೂ, ವೇಣುಗೋಪಾಲ್‌ಗೆ ಒಲಿಯಲಿದೆಯೇ ‘AICC’ ಅಧ್ಯಕ್ಷ ಸ್ಥಾನ? | K.C Venugopal

State News
KARNATAKA

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

By ಸುರೇಶ್‌ KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರ ವಿಜಾಬ್ ನಿಷೇಧ ಆದೇಶವನ್ನು ಪಡೆದಿದ್ದು ಇನ್ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜನಿವಾರ, ರುದ್ರಾಕ್ಷಿ, ಶಿವದಾರ ಹಾಗೂ…

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

BIG NEWS : ಹೈಕಮಾಂಡ್ ಕರೆದಿಲ್ಲ, ಹಾಗಾಗಿ ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.