Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING : ವಿದ್ಯಾರ್ಥಿಗಳೇ ಗಮನಿಸಿ : ಜೂನ್ 21ಕ್ಕೆ ‘NEET’ UG ಮರು ಪರೀಕ್ಷೆ | NEET (UG) re-examination on June 21st |

BREAKING : ಜೂನ್ 21ಕ್ಕೆ `ನೀಟ್ ಯುಜಿ 2026’ ಮರುಪರೀಕ್ಷೆ ನಿಗದಿ | NEET UG 2026 re-exam

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜೂನ್ 21ಕ್ಕೆ `ನೀಟ್ ಯುಜಿ 2026’ ಮರುಪರೀಕ್ಷೆ ನಿಗದಿ | NEET UG 2026 re-exam
INDIA

BREAKING : ಜೂನ್ 21ಕ್ಕೆ `ನೀಟ್ ಯುಜಿ 2026’ ಮರುಪರೀಕ್ಷೆ ನಿಗದಿ | NEET UG 2026 re-exam

By kannadanewsnow57

ನವದೆಹಲಿ: ಮೇ 3 ರಂದು ನಡೆದಿದ್ದ ನೀಟ್ ಯುಜಿ (NEET UG) 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಇದೀಗ ಮರುಪರೀಕ್ಷೆಗೆ ದಿನಾಂಕವನ್ನು ಘೋಷಿಸಲಾಗಿದ್ದು, 2026ರ ಜೂನ್ 21ರಂದು ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ.

ಪರೀಕ್ಷಾ ದಿನಾಂಕ: ಜೂನ್ 21, 2021 (ಭಾನುವಾರ).

ಯಾರು ಅರ್ಹರು?: ಈಗಾಗಲೇ ಮೇ 3 ರಂದು ನಡೆದಿದ್ದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಎಲ್ಲಾ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮರುಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.

ಹೊಸ ನೋಂದಣಿ ಅಗತ್ಯವಿಲ್ಲ: ವಿದ್ಯಾರ್ಥಿಗಳು ಮರುಪರೀಕ್ಷೆಗಾಗಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅಥವಾ ನೋಂದಣಿ ಮಾಡುವ ಅಗತ್ಯವಿಲ್ಲ. ಹಳೆಯ ನೋಂದಣಿ ವಿವರಗಳೇ ಚಾಲ್ತಿಯಲ್ಲಿರುತ್ತವೆ.

ಪ್ರವೇಶ ಪತ್ರ (Admit Card): ಪರೀಕ್ಷೆಗೂ ಕೆಲವು ದಿನಗಳ ಮೊದಲು ಎನ್ಟಿಎ ಅಧಿಕೃತ ವೆಬ್ಸೈಟ್ನಲ್ಲಿ ಹೊಸ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಿದೆ.

ಪಾರದರ್ಶಕತೆ: ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡಲು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ.

ಹಿನ್ನೆಲೆ:
ರಾಜಸ್ಥಾನ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಕೇಂದ್ರ ತನಿಖಾ ದಳ (CBI) ತನಿಖೆ ನಡೆಸುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎನ್ಟಿಎ ಅಧಿಕೃತ ವೆಬ್ಸೈಟ್ exams.nta.ac.in/NEET ಅನ್ನು ಗಮನಿಸುತ್ತಿರಲು ಸೂಚಿಸಲಾಗಿದೆ.

Re-examination of NEET (UG) 2026 scheduled on Sunday, 21 June 2026. https://t.co/WX63Ll941g pic.twitter.com/geO1oWl6b5

— ANI (@ANI) May 15, 2026

BREAKING: `NEET UG 2026’ re-exam scheduled for June 21 | NEET UG 2026 re-exam
Share. Facebook Twitter LinkedIn WhatsApp Email

Related Posts

BIG BREAKING : ವಿದ್ಯಾರ್ಥಿಗಳೇ ಗಮನಿಸಿ : ಜೂನ್ 21ಕ್ಕೆ ‘NEET’ UG ಮರು ಪರೀಕ್ಷೆ | NEET (UG) re-examination on June 21st |

2 Mins Read

ನ್ಯೂ ಮೆಕ್ಸಿಕೋದಲ್ಲಿ ವೈದ್ಯಕೀಯ ವಿಮಾನ ಪತನ: ನಾಲ್ವರು ಸಾವು; ಕಾಳ್ಗಿಚ್ಚಿಗೆ ಕಾರಣವಾದ ಭೀಕರ ಅಪಘಾತ!

1 Min Read

ಇಂಧನ ಉಳಿಸಲು ಪ್ರಧಾನಿ ಮೋದಿ ಕರೆ: ದೆಹಲಿಯಲ್ಲಿ ವಾರಕ್ಕೆ 2 ದಿನ WFH ಕಡ್ಡಾಯ; ಉಳಿದ ರಾಜ್ಯಗಳ ನಿರ್ಧಾರವೇನು? ಇಲ್ಲಿದೆ ಕಂಪ್ಲೀಟ್ ಲಿಸ್ಟ್!

1 Min Read
Recent News

BIG BREAKING : ವಿದ್ಯಾರ್ಥಿಗಳೇ ಗಮನಿಸಿ : ಜೂನ್ 21ಕ್ಕೆ ‘NEET’ UG ಮರು ಪರೀಕ್ಷೆ | NEET (UG) re-examination on June 21st |

BREAKING : ಜೂನ್ 21ಕ್ಕೆ `ನೀಟ್ ಯುಜಿ 2026’ ಮರುಪರೀಕ್ಷೆ ನಿಗದಿ | NEET UG 2026 re-exam

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ನ್ಯೂ ಮೆಕ್ಸಿಕೋದಲ್ಲಿ ವೈದ್ಯಕೀಯ ವಿಮಾನ ಪತನ: ನಾಲ್ವರು ಸಾವು; ಕಾಳ್ಗಿಚ್ಚಿಗೆ ಕಾರಣವಾದ ಭೀಕರ ಅಪಘಾತ!

State News
KARNATAKA

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

By kannadanewsnow57 KARNATAKA 1 Min Read

ಬೇಸಿಗೆಯ ಬಿಸಿಲಿನ ತಾಪದಿಂದ ಪಾರಾಗಲು ನಾವು ಎಸಿ (AC) ಮತ್ತು ಏರ್ ಕೂಲರ್ಗಳನ್ನು ನಿರಂತರವಾಗಿ ಬಳಸುತ್ತೇವೆ. ಆದರೆ, ಕೇವಲ ಈ…

ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು? 99% ಜನರಿಗೆ ತಿಳಿದಿಲ್ಲದ ‘ಬ್ರಾಹ್ಮಿ ಮುಹೂರ್ತ’ದ ಅಸಲಿ ರಹಸ್ಯ ಇಲ್ಲಿದೆ!

SHOCKING : ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಒಂದೇ ದಿನ 6 ಮಂದಿ ಬಲಿ : ವಿಜಯಪುರದಲ್ಲಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ.!

BREAKING : ರಾಜ್ಯದಲ್ಲಿ ಭಾರೀ ಮಳೆಗೆ ಘೋರ ದುರಂತ : ಗಾಳಿಗೆ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.