Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭೋಜಶಾಲಾ ಸಂಕೀರ್ಣ ‘ದೇವಸ್ಥಾನ’; ಮುಸ್ಲಿಂ ಸಮುದಾಯದ ನಮಾಜ್‌ಗೆ ನೀಡಿದ್ದ ಅನುಮತಿ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಒಂದೇ ಕುಟುಂಬದ ಐವರು ನೀಟ್ ಪಾಸ್; ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೂವರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮೇ 17, 2026ರ ಭಾನುವಾರದಂದು ಸಾಗರ ಪಟ್ಟಣ ಸೇರಿದಂತೆ ವಿವಿಧ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವ್ಯತ್ಯಯದ ಸಮಯ:

ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ.

ವಿದ್ಯುತ್ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು:

  • ಸಾಗರ ಪಟ್ಟಣ ವ್ಯಾಪ್ತಿ: ಸಾಗರ ಟೌನ್, ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಮಾರಿಕಾಂಬಾ ರಸ್ತೆ, ರಾಮನಗರ ಇಂಡಸ್ಟ್ರಿಯಲ್ ಏರಿಯಾ, ಎಂ.ಸಿ.ಸಿ, ಎಫ್-17 ಎಸ್.ಎನ್.ನಗರ ಭಾಗಗಳು.

  • ಗ್ರಾಮೀಣ ವ್ಯಾಪ್ತಿ: ಮಾಳ್ಗಿ, ಹೆಗ್ಗೋಡು, ಅವಿನಹಳ್ಳಿ, ವರದಹಳ್ಳಿ, ಬೊಮ್ಮತ್ತಿ, ಮಾಸೂರು, ಹಿರೇನೆಲ್ಲೂರು ಹಾಗೂ ಲಿಂಗದಹಳ್ಳಿ ಮಾರ್ಗಗಳು.

  • ಗ್ರಾಮ ಪಂಚಾಯಿತಿಗಳು: ಭೀಮನಕೋಣೆ, ಎಡಜಿಗಳಮನೆ, ಕಲ್ಪನೆ, ಮಾಳ್ಗಿ ಭೀಮನನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪದವಗೋಡು, ನಾಡಕಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳು.

ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಂಡಲ್ಲಿ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ವಿನಂತಿಸಿದ್ದಾರೆ.

ಸಹಾಯವಾಣಿ: ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದ ದೂರುಗಳಿಗಾಗಿ ಗ್ರಾಹಕರು 08183-226098 ಅಥವಾ ಮೊಬೈಲ್ ಸಂಖ್ಯೆ 8277880742 ಅನ್ನು ಸಂಪರ್ಕಿಸಬಹುದು.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ!

1 Min Read

BREAKING : ರಾಜ್ಯಾದ್ಯಂತ 3 ದಿನ ಭಾರಿ ಮಳೆ : ಬೆಂಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ

2 Mins Read

BIG NEWS : ಹಿಜಾಬ್ ಹಿಂದಿನಿಂದಲೂ ಹಾಕುತ್ತಿದ್ದರು ಹೊಸದಾಗಿ ಏನೂ ಹಾಕುತ್ತಿಲ್ಲ : ಗೃಹ ಸಚಿವ ಪರಮೇಶ್ವರ್

1 Min Read
Recent News

BREAKING: ಭೋಜಶಾಲಾ ಸಂಕೀರ್ಣ ‘ದೇವಸ್ಥಾನ’; ಮುಸ್ಲಿಂ ಸಮುದಾಯದ ನಮಾಜ್‌ಗೆ ನೀಡಿದ್ದ ಅನುಮತಿ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಒಂದೇ ಕುಟುಂಬದ ಐವರು ನೀಟ್ ಪಾಸ್; ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೂವರು ಅರೆಸ್ಟ್!

BREAKING : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ!

State News
KARNATAKA

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮೇ…

BREAKING : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ!

BREAKING : ರಾಜ್ಯಾದ್ಯಂತ 3 ದಿನ ಭಾರಿ ಮಳೆ : ಬೆಂಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ

BIG NEWS : ಹಿಜಾಬ್ ಹಿಂದಿನಿಂದಲೂ ಹಾಕುತ್ತಿದ್ದರು ಹೊಸದಾಗಿ ಏನೂ ಹಾಕುತ್ತಿಲ್ಲ : ಗೃಹ ಸಚಿವ ಪರಮೇಶ್ವರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.