Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Alert: ದಿನಾಲೂ 15 ನಿಮಿಷಕ್ಕೂ ಹೆಚ್ಚು ಕಾಲ ಟಾಯ್ಲೆಟ್‌ನಲ್ಲಿ ಕೂರುತ್ತೀರಾ? ಎಚ್ಚರ, ಕಾಯ್ದಿಟ್ಟಿದೆ ದೊಡ್ಡ ಗಂಡಾಂತರ!

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಚಾಲನೆ

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಚಾಲನೆ
KARNATAKA

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಚಾಲನೆ

By kannadanewsnow57

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಪೊಲೀಸ್ ಮಹಾನಿರ್ದೇಶಕರು ಮತ್ತು ಐಜಿಪಿ ಅವರ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಸುಮಾರು 8,176 ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ವರ್ಗೀಕರಣದ ವಿವರಗಳನ್ನು ಪ್ರಕಟಿಸಲಾಗಿದೆ.

ಪರಿಶಿಷ್ಟ ಜಾತಿಯ ಒಟ್ಟು ಶೇ.15 ರಷ್ಟು ಮೀಸಲಾತಿಯಲ್ಲಿ ಪ್ರವರ್ಗ-ಎ ಗೆ ಶೇ.5.25, ಪ್ರವರ್ಗ-ಬಿ ಗೆ ಶೇ.5.25 ಮತ್ತು ಪ್ರವರ್ಗ-ಸಿ ಗೆ ಶೇ.4.5 ರಷ್ಟು ಒಳಮೀಸಲಾತಿಯನ್ನು ನಿಗದಿಪಡಿಸಲಾಗಿದೆ. 545 ಮತ್ತು 402 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಹಿನ್ನೆಲೆಯಲ್ಲಿ ಕಳೆದ 3.5 ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿರಲಿಲ್ಲ. ಇದರಿಂದಾಗಿ ಸಾವಿರಾರು ಅಭ್ಯರ್ಥಿಗಳು ವಯೋಮಿತಿ ಮೀರುವ ಭೀತಿಯಲ್ಲಿದ್ದರು.

ಹುದ್ದೆಗಳ ವಿವರ ಈ ಕೆಳಗಿನಂತಿದೆ:

ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಕರ್ನಾಟಕ ಭಾಗಗಳಿಗೆ ಪ್ರತ್ಯೇಕವಾಗಿ ಹುದ್ದೆಗಳನ್ನು ಮೀಸಲಿಡಲಾಗಿದೆ.

ಕ್ರ.ಸಂ ಹುದ್ದೆಯ ಹೆಸರು ಕಲ್ಯಾಣ ಕರ್ನಾಟಕ ಕಲ್ಯಾಣ ಕರ್ನಾಟಕೇತರ (ಉಳಿಕೆ ಕರ್ನಾಟಕ) ಒಟ್ಟು ಹುದ್ದೆಗಳು
1 ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್ (DSI) 05 15 20
2 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (APC) 275 1375 1650
3 ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ (Civil) 610 3500 4110
4 ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ (KSRP) 532 1500 2032
5 ಪೊಲೀಸ್ ಕಾನ್‌ಸ್ಟೇಬಲ್ (KSISF) 364 – 364
ಒಟ್ಟು 1786 6390

ನೇಮಕಾತಿಯ ಪ್ರಮುಖ ಅಂಶಗಳು:
ಮೀಸಲಾತಿ ಅನ್ವಯ: ಈ ಬಾರಿಯ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಯ ಒಟ್ಟು ಶೇ. 15 ರಷ್ಟು ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಪ್ರವರ್ಗ-ಎ ಗೆ ಶೇ. 5.25, ಪ್ರವರ್ಗ-ಬಿ ಗೆ ಶೇ. 5.25 ಮತ್ತು ಪ್ರವರ್ಗ-ಸಿ ಗೆ ಶೇ. 4.5 ರಷ್ಟು ಒಳಮೀಸಲಾತಿ ನಿಗದಿಪಡಿಸಲಾಗಿದೆ.

ರೋಸ್ಟರ್ ಪದ್ಧತಿ: ನೇಮಕಾತಿ ಪ್ರಕ್ರಿಯೆಯು ಸರ್ಕಾರದ ನೂತನ 400 ಬಿಂದುಗಳ ನೇರ ನೇಮಕಾತಿ ರೋಸ್ಟರ್ (Vertical Roster) ನಿಯಮದ ಅನ್ವಯ ನಡೆಯಲಿದೆ.

ಅರ್ಜಿ ಸಲ್ಲಿಕೆ: ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬಹಳ ದಿನಗಳಿಂದ ಪೊಲೀಸ್ ಇಲಾಖೆ ಸೇರ ಬಯಸುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ವಿಶೇಷವಾಗಿ ಕಾನ್‌ಸ್ಟೇಬಲ್ ಹುದ್ದೆಗಳಿಗೆ ದೊಡ್ಡ ಮಟ್ಟದ ನೇಮಕಾತಿ ನಡೆಯುತ್ತಿದೆ.

JOB ALERT: Massive recruitment in Karnataka Police Department: Start of filling 8176 posts
Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

2 Mins Read

ರೈತರಿಗೆ ಗುಡ್ ನ್ಯೂಸ್ : ಮೇ 26ಕ್ಕೆ ಕೇರಳಂಗೆ ಮುಂಗಾರು ಪ್ರವೇಶ: ವಾಡಿಕೆಗಿಂತ 5 ದಿನ ಮೊದಲೇ ಆಗಮನ.!

1 Min Read

BIG NEWS : ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

2 Mins Read
Recent News

Alert: ದಿನಾಲೂ 15 ನಿಮಿಷಕ್ಕೂ ಹೆಚ್ಚು ಕಾಲ ಟಾಯ್ಲೆಟ್‌ನಲ್ಲಿ ಕೂರುತ್ತೀರಾ? ಎಚ್ಚರ, ಕಾಯ್ದಿಟ್ಟಿದೆ ದೊಡ್ಡ ಗಂಡಾಂತರ!

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಚಾಲನೆ

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

ರೈತರಿಗೆ ಗುಡ್ ನ್ಯೂಸ್ : ಮೇ 26ಕ್ಕೆ ಕೇರಳಂಗೆ ಮುಂಗಾರು ಪ್ರವೇಶ: ವಾಡಿಕೆಗಿಂತ 5 ದಿನ ಮೊದಲೇ ಆಗಮನ.!

State News
KARNATAKA

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಚಾಲನೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, ಈ ಕುರಿತು…

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

ರೈತರಿಗೆ ಗುಡ್ ನ್ಯೂಸ್ : ಮೇ 26ಕ್ಕೆ ಕೇರಳಂಗೆ ಮುಂಗಾರು ಪ್ರವೇಶ: ವಾಡಿಕೆಗಿಂತ 5 ದಿನ ಮೊದಲೇ ಆಗಮನ.!

BIG NEWS : ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.