Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಬರ್ಟ್‌ ವಾದ್ರಾಗೆ ಬಿಗ್ ರಿಲೀಫ್: ಗುರುಗ್ರಾಮ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್
KARNATAKA

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

By ಸುರೇಶ್‌

ಉಡುಪಿ : ಬೆಳಗಾವಿಯಲ್ಲಿ ಡಿ ಗೆ ಶಿವಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಬ್ಯಾನರ್ ಹಾಕಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ. ಆದರೆ ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ. ಅವರಿಗೆ ನಾವು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಬೆಳಗಾವಿಯಲ್ಲಿ ಅವರ ಹಾಗೂ ಪುತ್ರನ ಫೋಟೋ ಜೊತೆ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ರಾರಾಜಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿ, ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ ಎಂದರು. ಕಾರ್ಯಕರ್ತರು ಅಭಿಮಾನದಿಂದ ಬ್ಯಾನರ್‌ ಹಾಕುತ್ತಾರೆ. ಏನೇ ಇದ್ದರೂ ಕೂಡ ನಾನು ಪಕ್ಷದ ಶಿಸ್ತಿನ ಸಿಪಾಯಿ. ಸಚಿವ ಸಂಪುಟದ ಪುನರ್ ರಚನೆ ಸೇರಿದಂತೆ ಎಲ್ಲಾ ವಿಚಾರವನ್ನು ಹೈಕಮಾಂಡ್‍ಗೆ ಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಂಗನವಾಡಿ ಕಾರ್ಯಕರ್ತರಿಂದ ಒಂದು ಸಾವಿರ ವಸೂಲಿ ವಿಚಾರವಾಗಿ, ಯಾವುದೇ ಹಣ ಕಲೆಕ್ಟ್ ಮಾಡಿಲ್ಲ. ಒಂದು ವೇಳೆ ಆಗಿದ್ದರೆ ಖಂಡಿತ ಪ್ರಕರಣ ದಾಖಲಿಸುತ್ತೇವೆ. ಬ್ಯಾನರ್‌ಗೆ ಒಂದು ಸಾವಿರ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಬ್ಯಾನರ್‌ಗೆ ಯಾವುದೇ ಹಣ ಪಡೆದಿಲ್ಲ. ಅಡ್ಮಿನ್ ಕಾಸ್ಟ್‌ನಿಂದ ಸರಿದೂಗಿಸಿದ್ದೇವೆ. ಅಗತ್ಯ ಬಿದ್ದರೆ ಖಂಡಿತವಾಗಿ ತನಿಖೆ ಮಾಡುತ್ತೇವೆ. ಯಾರೇ ಕಲೆಕ್ಟ್ ಮಾಡಿದ್ದರು ಕ್ರಮ ಕೈಗೊಳ್ಳುತ್ತೇವೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

1 Min Read

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

1 Min Read

ಸಾಗರದ ಕು. ಅರ್ಪಿತಾಗೆ ಕುವೆಂಪು ವಿವಿಯಿಂದ ಬಿಸಿಎಯಲ್ಲಿ 7ನೇ ರಾಂಕ್; ಶ್ರೀ ಶಾರದಾಂಬಾ ಟ್ರಸ್ಟ್‌ನಿಂದ ಸನ್ಮಾನ

1 Min Read
Recent News

ರಾಬರ್ಟ್‌ ವಾದ್ರಾಗೆ ಬಿಗ್ ರಿಲೀಫ್: ಗುರುಗ್ರಾಮ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

State News
KARNATAKA

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

By ಸುರೇಶ್‌ KARNATAKA 1 Min Read

ಉಡುಪಿ : ಬೆಳಗಾವಿಯಲ್ಲಿ ಡಿ ಗೆ ಶಿವಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಮುಂದಿನ…

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

ಸಾಗರದ ಕು. ಅರ್ಪಿತಾಗೆ ಕುವೆಂಪು ವಿವಿಯಿಂದ ಬಿಸಿಎಯಲ್ಲಿ 7ನೇ ರಾಂಕ್; ಶ್ರೀ ಶಾರದಾಂಬಾ ಟ್ರಸ್ಟ್‌ನಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.