Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2028ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ :. ಜಿಟಿ ದೇವೇಗೌಡ ಘೋಷಣೆ!

ಚನ್ನಗಿರಿ ನಲ್ಲೂರು ಮಾಜಿ ಗ್ರಾಪಂ ಅಧ್ಯಕ್ಷ ಅತಾವುಲ್ಲಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದಾವಣಗೆರೆ ಪೊಲೀಸರು - Channagiri Nelluru Former GP President Ataulla Murder Case Investigation Davanagere Police

ಚನ್ನಗಿರಿ : ಹಣದ ಮುನಿಸಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆ

BIG NEWS : ಬೆಳಗಾವಿ ಉದ್ಯಮಿ ಶಿವಾನಂದ ನೀಲಣ್ಣವರ ಪ್ರಕರಣಕ್ಕೆ ‘CID’ ಎಂಟ್ರಿ: ಚುರುಕುಗೊಂಡ ತನಿಖೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಳಗಾವಿ ಉದ್ಯಮಿ ಶಿವಾನಂದ ನೀಲಣ್ಣವರ ಪ್ರಕರಣಕ್ಕೆ ‘CID’ ಎಂಟ್ರಿ: ಚುರುಕುಗೊಂಡ ತನಿಖೆ
KARNATAKA

BIG NEWS : ಬೆಳಗಾವಿ ಉದ್ಯಮಿ ಶಿವಾನಂದ ನೀಲಣ್ಣವರ ಪ್ರಕರಣಕ್ಕೆ ‘CID’ ಎಂಟ್ರಿ: ಚುರುಕುಗೊಂಡ ತನಿಖೆ

By ಸುರೇಶ್‌

ಬೆಳಗಾವಿ : RBI ನಿಯಮ ಉಲ್ಲಂಘಿಸಿ, 35 ಸಾವಿರ ಜನರಿಂದ ಸಾವಿರಾರು ಕೋಟಿ ಹಣ ಠೇವಣಿ ಸಂಗ್ರಹಿಸಿದ ಆರೋಪದಡಿ ಬಂಧಿಸಲ್ಪಟ್ಟ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರ ಪ್ರಕರಣಕ್ಕೀಗ ಸಿಐಡಿ ಎಂಟ್ರಿ ಕೊಟ್ಟಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಶಿವಾನಂದ ನೀಲಣ್ಣವರ ಬಂಧನ ಮಾಡಿರುವ ಮಾಳಮಾರುತಿ ಪೊಲೀಸ್ ಠಾಣೆಗೆ ಬೆಂಗಳೂರಿನಿಂದ ಸಿಐಡಿ ಅಧಿಕಾರಿಗಳ ತಂಡ ಇಂದು ಬೆಳಗ್ಗೆ ಭೇಟಿ‌‌ ನೀಡಿತು. ಸಿಐಡಿ ಡಿವೈಎಸ್ಪಿ ನೇತೃತ್ವದ ತಂಡವು ಪ್ರಕರಣದ ಕುರಿತು ಮಾಹಿತಿ ಕಲೆ ಹಾಕುತ್ತಿದೆ. ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರ ಬಳಿ ಹಲವು ಮಾಹಿತಿಯನ್ನು ಸಿಐಡಿ ತಂಡವು ಪಡೆದುಕೊಂಡಿತು.

ಆರ್​ಬಿಐ ನಿಯಮ ಪಾಲಿಸದೇ 35,000 ಜನರಿಂದ ಠೇವಣಿ ಸಂಗ್ರಹಿಸಿರುವ ಸಂಬಂಧ ಮಾಳಮಾರುತಿ ಠಾಣೆಯಲ್ಲಿ ಶಿವಾನಂದ ನೀಲಣ್ಣವರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಿನ್ನೆ ರಾತ್ರಿ ಆರೋಪಿನ್ನು ಬಂಧಿಸಲಾಗಿತ್ತು. ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದ ತಂಡವು ನಿನ್ನೆ ಇಡೀ ರಾತ್ರಿ ವಿಚಾರಣೆ ನಡೆಸಿದೆ. ಇಂದು ಬೆಳಗ್ಗೆ ಸ್ಥಳ‌ ಮಹಜರಿಗೆ ಕರೆದೊಯ್ಯಲಾಗಿದೆ.

ತನಿಖಾಧಿಕಾರಿ ಎಸಿಪಿ ಸಂತೋಷ ಸತ್ಯನಾಯಕ್, ಸಿಪಿಐ ಬಿ.ಆರ್.ಗಡ್ಡೇಕರ್ ನೇತೃತ್ವದಲ್ಲಿ ಬೆಳಗಾವಿ ಶಿವಬಸವ ನಗರದಲ್ಲಿ ಮೂರು ಕಚೇರಿಗಳು, ಮನೆಯಲ್ಲಿ ಸ್ಥಳ ಮಹಜರು ಮಾಡಲಾಗುತ್ತಿದೆ. ಕಚೇರಿ ಮತ್ತು ಮನೆಯಲ್ಲಿರುವ ವಸ್ತು ಮತ್ತು ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಲಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : 2028ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ :. ಜಿಟಿ ದೇವೇಗೌಡ ಘೋಷಣೆ!

1 Min Read
ಚನ್ನಗಿರಿ ನಲ್ಲೂರು ಮಾಜಿ ಗ್ರಾಪಂ ಅಧ್ಯಕ್ಷ ಅತಾವುಲ್ಲಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದಾವಣಗೆರೆ ಪೊಲೀಸರು - Channagiri Nelluru Former GP President Ataulla Murder Case Investigation Davanagere Police

ಚನ್ನಗಿರಿ : ಹಣದ ಮುನಿಸಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆ

3 Mins Read
vidhana soudha

RTC ದಾಖಲೆಗಳಲ್ಲಿ ಶಾಲೆಗಳ ಹೆಸರು ಕಡ್ಡಾಯವಾಗಿ ನಮೂದಿಸಲು ಜಿಲ್ಲಾಧಿಕಾರಿಗಳಿಗೆ ಕಂದಾಯ ಆಯುಕ್ತಾಲಯದ ಆದೇಶ

4 Mins Read
Recent News

BREAKING : 2028ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ :. ಜಿಟಿ ದೇವೇಗೌಡ ಘೋಷಣೆ!

ಚನ್ನಗಿರಿ ನಲ್ಲೂರು ಮಾಜಿ ಗ್ರಾಪಂ ಅಧ್ಯಕ್ಷ ಅತಾವುಲ್ಲಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದಾವಣಗೆರೆ ಪೊಲೀಸರು - Channagiri Nelluru Former GP President Ataulla Murder Case Investigation Davanagere Police

ಚನ್ನಗಿರಿ : ಹಣದ ಮುನಿಸಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆ

BIG NEWS : ಬೆಳಗಾವಿ ಉದ್ಯಮಿ ಶಿವಾನಂದ ನೀಲಣ್ಣವರ ಪ್ರಕರಣಕ್ಕೆ ‘CID’ ಎಂಟ್ರಿ: ಚುರುಕುಗೊಂಡ ತನಿಖೆ

BREAKING : ಹೈದರಾಬಾದ್ ಗೆ ಬರುತ್ತಿದ್ದ ಏರ್ ಏಷ್ಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ | Bomb Threat

State News
KARNATAKA

BREAKING : 2028ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ :. ಜಿಟಿ ದೇವೇಗೌಡ ಘೋಷಣೆ!

By ಸುರೇಶ್‌ KARNATAKA 1 Min Read

ಬೆಂಗಳೂರು : ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದ ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಕುತೂಹಲ…

ಚನ್ನಗಿರಿ ನಲ್ಲೂರು ಮಾಜಿ ಗ್ರಾಪಂ ಅಧ್ಯಕ್ಷ ಅತಾವುಲ್ಲಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದಾವಣಗೆರೆ ಪೊಲೀಸರು - Channagiri Nelluru Former GP President Ataulla Murder Case Investigation Davanagere Police

ಚನ್ನಗಿರಿ : ಹಣದ ಮುನಿಸಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆ

BIG NEWS : ಬೆಳಗಾವಿ ಉದ್ಯಮಿ ಶಿವಾನಂದ ನೀಲಣ್ಣವರ ಪ್ರಕರಣಕ್ಕೆ ‘CID’ ಎಂಟ್ರಿ: ಚುರುಕುಗೊಂಡ ತನಿಖೆ

vidhana soudha

RTC ದಾಖಲೆಗಳಲ್ಲಿ ಶಾಲೆಗಳ ಹೆಸರು ಕಡ್ಡಾಯವಾಗಿ ನಮೂದಿಸಲು ಜಿಲ್ಲಾಧಿಕಾರಿಗಳಿಗೆ ಕಂದಾಯ ಆಯುಕ್ತಾಲಯದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.