Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏನಿದು ಭಯೋತ್ಪಾದಕರು ಬಳಸುವ ‘ಜಿಹಾದಿ ಡ್ರಗ್’? ದೇಶದಲ್ಲೇ ಮೊದಲ ಬಾರಿಗೆ 182 ಕೋಟಿ ರೂ. ಮೌಲ್ಯದ ‘ಕ್ಯಾಪ್ಟಾಗನ್’ ಜಪ್ತಿ ಮಾಡಿದ NCB!

GOOD NEWS : ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು.!

SHOCKING : ನೀಟ್ ಪರೀಕ್ಷೆ ರದ್ದತಿಗೆ ನೊಂದು ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮಹತ್ಯೆಗೆ ಶರಣು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ನೀಟ್ ಪರೀಕ್ಷೆ ರದ್ದತಿಗೆ ನೊಂದು ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮಹತ್ಯೆಗೆ ಶರಣು.!
KARNATAKA

SHOCKING : ನೀಟ್ ಪರೀಕ್ಷೆ ರದ್ದತಿಗೆ ನೊಂದು ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮಹತ್ಯೆಗೆ ಶರಣು.!

By kannadanewsnow57

ನವದೆಹಲಿ/ಬೆಂಗಳೂರು: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ನೀಟ್ (NEET) ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವು ಈಗ ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ತಂದಿದೆ. ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಆಘಾತ ಹಾಗೂ ತೀವ್ರ ಮಾನಸಿಕ ಖಿನ್ನತೆಗೆ ಒಳಗಾದ ದೇಶದ ವಿವಿಧ ಭಾಗಗಳ ಒಟ್ಟು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಕೇಡಿಸುವ ಘಟನೆ ಬೆಳಕಿಗೆ ಬಂದಿದೆ. ಮೃತರ ಪೈಕಿ ಬೆಂಗಳೂರು ಮೂಲದ ಒಬ್ಬ ವಿದ್ಯಾರ್ಥಿನಿಯೂ ಸೇರಿದ್ದಾರೆ.

ಕಠಿಣ ಪರಿಶ್ರಮ ಪಟ್ಟು ರಾತ್ರಿ-ಹಗಲು ಎನ್ನದೆ ಓದಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ರದ್ದತಿ ಸುದ್ದಿ ಭಾರಿ ಆಘಾತ ನೀಡಿದೆ. ಪರೀಕ್ಷೆ ರದ್ದಾಗಿರುವುದರಿಂದ ಮತ್ತೆ ಪರೀಕ್ಷೆ ಬರೆಯಬೇಕಾದ ತೀವ್ರ ಒತ್ತಡ ಮತ್ತು ಭವಿಷ್ಯದ ಬಗೆಗಿನ ಚಿಂತೆ ವಿದ್ಯಾರ್ಥಿಗಳನ್ನು ತೀವ್ರ ನಿರಾಶೆಗೆ ತಳ್ಳಿದೆ. ಇದೇ ಖಿನ್ನತೆಯಿಂದಾಗಿ ವಿದ್ಯಾರ್ಥಿಗಳು ಈ ದುಡುಕಿನ ನಿರ್ಧಾರಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೃತ ವಿದ್ಯಾರ್ಥಿಗಳ ವಿವರ:

ಬೆಂಗಳೂರಿನ ವಿದ್ಯಾರ್ಥಿನಿ: ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬರು ಗೋವಾದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಷಯ ಶನಿವಾರ ಬೆಳಕಿಗೆ ಬಂದಿದೆ.

ಪ್ರದೀಪ್ ಮೇಘ್ವಾಲ್ (ರಾಜಸ್ಥಾನ): ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ಈ ವಿದ್ಯಾರ್ಥಿ ಪರೀಕ್ಷೆಯಲ್ಲಿ 720 ಕ್ಕೆ 650 ಅಂಕಗಳನ್ನು ನಿರೀಕ್ಷಿಸುತ್ತಿದ್ದ ಎನ್ನಲಾಗಿದೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಮರು ಪರೀಕ್ಷೆಯ ಆತಂಕದಿಂದಾಗಿ ಈತ ತೀವ್ರ ಬೇಸರಗೊಂಡಿದ್ದನು.

ಅನ್ವಿಕಾ ಪಾಂಡೆ (ದೆಹಲಿ): ಶುಕ್ರವಾರ ದೆಹಲಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಿತಿಕಾ ಮಿಶ್ರಾ (ಉತ್ತರ ಪ್ರದೇಶ): ಇವರೂ ಸಹ ಪರೀಕ್ಷೆ ರದ್ದತಿಯ ಆಘಾತ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

commit suicide after NEET exam cancellation! including a student from Bengaluru SHOCKING: Four people
Share. Facebook Twitter LinkedIn WhatsApp Email

Related Posts

GOOD NEWS : ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು.!

1 Min Read

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

2 Mins Read

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

2 Mins Read
Recent News

ಏನಿದು ಭಯೋತ್ಪಾದಕರು ಬಳಸುವ ‘ಜಿಹಾದಿ ಡ್ರಗ್’? ದೇಶದಲ್ಲೇ ಮೊದಲ ಬಾರಿಗೆ 182 ಕೋಟಿ ರೂ. ಮೌಲ್ಯದ ‘ಕ್ಯಾಪ್ಟಾಗನ್’ ಜಪ್ತಿ ಮಾಡಿದ NCB!

GOOD NEWS : ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು.!

SHOCKING : ನೀಟ್ ಪರೀಕ್ಷೆ ರದ್ದತಿಗೆ ನೊಂದು ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮಹತ್ಯೆಗೆ ಶರಣು.!

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

State News
KARNATAKA

GOOD NEWS : ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಭರಪೂರ ಕೊಡುಗೆ ಸಿಕ್ಕಿದೆ. ಕರ್ನಾಟಕಕ್ಕೆ ಒಟ್ಟು 1122 ಹೆಚ್ಚುವರಿ ವೈದ್ಯಕೀಯ…

SHOCKING : ನೀಟ್ ಪರೀಕ್ಷೆ ರದ್ದತಿಗೆ ನೊಂದು ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮಹತ್ಯೆಗೆ ಶರಣು.!

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

ರಾಜ್ಯದಲ್ಲಿ ಜೂ.30ರಿಂದ SIR ಆರಂಭ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ? ದಾಖಲಾತಿಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.