Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ `CM,DCM,ಸಚಿವರ ಕೊಠಡಿ ಮತ್ತು ದೂರವಾಣಿ ಸಂಖ್ಯೆಗಳ’ ಅಧಿಕೃತ ಪಟ್ಟಿ.!
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ `CM,DCM,ಸಚಿವರ ಕೊಠಡಿ ಮತ್ತು ದೂರವಾಣಿ ಸಂಖ್ಯೆಗಳ’ ಅಧಿಕೃತ ಪಟ್ಟಿ.!

By kannadanewsnow57

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಎಲ್ಲಾ ಸಚಿವರ ವಿಧಾನಸೌಧ ಮತ್ತು ವಿಕಾಸಸೌಧದ ಕೊಠಡಿ ಸಂಖ್ಯೆಗಳು, ನೇರ ದೂರವಾಣಿ ಹಾಗೂ ಆಂತರಿಕ ಸಂಪರ್ಕ ಸಂಖ್ಯೆಗಳ (Intercom) ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಸಾರ್ವಜನಿಕರು ಹಾಗೂ ಆಡಳಿತಾತ್ಮಕ ಕಾರ್ಯಕಲಾಪಗಳ ಅನುಕೂಲಕ್ಕಾಗಿ ಈ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಪ್ರಮುಖ ನಾಯಕರ ಸಂಪರ್ಕ ವಿವರಗಳು ಈ ಕೆಳಗಿನಂತಿವೆ:

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ವಿವರ:
ಸಿದ್ದರಾಮಯ್ಯ (ಮಾನ್ಯ ಮುಖ್ಯಮಂತ್ರಿಗಳು): ವಿಧಾನಸೌಧದ ಕೊಠಡಿ ಸಂಖ್ಯೆ 323 ರಲ್ಲಿದ್ದು, ಸಾರ್ವಜನಿಕರು ಇವರನ್ನು 22253414, 22253424, 22200204 ಸೇರಿದಂತೆ ವಿವಿಧ ನೇರ ದೂರವಾಣಿ ಸಂಖ್ಯೆಗಳ ಮೂಲಕ ಹಾಗೂ ಆಂತರಿಕ ಸಂಖ್ಯೆ 3261 ರ ಮೂಲಕ ಸಂಪರ್ಕಿಸಬಹುದಾಗಿದೆ. ಕಾವೇರಿ ನಿವಾಸದ ದೂರವಾಣಿ ಸಂಖ್ಯೆಗಳೂ ಇದರಲ್ಲಿ ಲಭ್ಯವಿವೆ.

ಡಿ.ಕೆ. ಶಿವಕುಮಾರ್ (ಮಾನ್ಯ ಉಪ ಮುಖ್ಯಮಂತ್ರಿಗಳು): ವಿಧಾನಸೌಧದ ಕೊಠಡಿ ಸಂಖ್ಯೆ 335, 336, 337-337 ಎ ರಲ್ಲಿದ್ದು, ನೇರ ದೂರವಾಣಿ ಸಂಖ್ಯೆ 22258004 ಹಾಗೂ ಆಂತರಿಕ ಸಂಖ್ಯೆ 3496, 3228 ರ ಮೂಲಕ ಲಭ್ಯವಿರುತ್ತಾರೆ.

ಪ್ರಮುಖ ಸಚಿವರುಗಳು ಮತ್ತು ಕೊಠಡಿ ವಿವರಗಳು:

ಕ್ರ.ಸಂ. ಸಚಿವರ ಹೆಸರು ಮತ್ತು ಖಾತೆ ಕೊಠಡಿ ಸಂಖ್ಯೆ ಮತ್ತು ಸ್ಥಳ ನೇರ ದೂರವಾಣಿ ಆಂತರಿಕ ಸಂಖ್ಯೆ
1 ಡಾ. ಜಿ. ಪರಮೇಶ್ವರ್ (ಗೃಹ ಸಚಿವರು) 327-327 ಎ, ವಿಧಾನಸೌಧ 22254661 3439
2 ಶ್ರೀ ಎಚ್.ಕೆ. ಪಾಟೀಲ್ (ಕಾನೂನು ಮತ್ತು ಪ್ರವಾಸೋದ್ಯಮ) 314-314 ಎ, ವಿಧಾನಸೌಧ 22250637 3448
3 ಶ್ರೀ ಕೆ.ಎಚ್. ಮುನಿಯಪ್ಪ (ಆಹಾರ ಮತ್ತು ನಾಗರಿಕ ಸರಬರಾಜು) 340-341-341ಎ, ವಿಧಾನಸೌಧ 22353104 3988
4 ಶ್ರೀ ರಾಮಲಿಂಗಾರೆಡ್ಡಿ (ಸಾರಿಗೆ ಮತ್ತು ಮುಜರಾಯಿ) 315-315 ಎ, ವಿಧಾನಸೌಧ 22252536 3450
5 ಶ್ರೀ ಎಂ.ಬಿ. ಪಾಟೀಲ್ (ಬೃಹತ್ ಮತ್ತು ಮಧ್ಯಮ ಕೈಗಾರಿಕೆ) 344-344 ಎ, ವಿಧಾನಸೌಧ 22251568 3426
6 ಶ್ರೀ ದಿನೇಶ್ ಗುಂಡೂರಾವ್ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ) 442-443, ವಿಕಾಸಸೌಧ 22257285 5090 / 5091
7 ಶ್ರೀ ಕೃಷ್ಣ ಬೈರೇಗೌಡ (ಕಂದಾಯ ಸಚಿವರು) 244-245, ವಿಕಾಸಸೌಧ 22256093 4439 / 4437
8 ಶ್ರೀ ಪ್ರಿಯಾಂಕ್ ಖರ್ಗೆ (ಗ್ರಾಮೀಣಾಭಿವೃದ್ಧಿ ಮತ್ತು ಐಟಿ-ಬಿಟಿ) 242-243, ವಿಕಾಸಸೌಧ 22258965 4647 / 4646
9 ಶ್ರೀಮತಿ ಲಕ್ಷ್ಮಿ ಆರ್. ಹೆಬ್ಬಾಳ್ಕರ್ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ) 301-301 ಎ, ವಿಧಾನಸೌಧ 22253747 3273
10 ಶ್ರೀ ಮಧು ಬಂಗಾರಪ್ಪ (ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ) 262-262 ಎ, ವಿಧಾನಸೌಧ 22253631

ಇತರ ಪ್ರಮುಖ ಸಚಿವರುಗಳು:
ಪಟ್ಟಿಯಲ್ಲಿ ಡಾ. ಎಚ್.ಸಿ. ಮಹದೇವಪ್ಪ (ಸಮಾಜ ಕಲ್ಯಾಣ), ಶ್ರೀ ಸತೀಶ್ ಜಾರಕಿಹೊಳಿ (ಲೋಕೋಪಯೋಗಿ), ಶ್ರೀ ಬಿ.ಜೆಡ್. ಜಮೀರ್ ಅಹಮದ್ ಖಾನ್ (ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ), ಶ್ರೀ ಈಶ್ವರ್ ಖಂಡ್ರೆ (ಅರಣ್ಯ ಮತ್ತು ಪರಿಸರ), ಶ್ರೀ ಎನ್. ಚಲುವರಾಯಸ್ವಾಮಿ (ಕೃಷಿ), ಡಾ. ಎಂ.ಸಿ. ಸುಧಾಕರ್ (ಉನ್ನತ ಶಿಕ್ಷಣ) ಸೇರಿದಂತೆ ಒಟ್ಟು 34 ಸಚಿವರುಗಳ ಕಚೇರಿ ವಿವರಗಳನ್ನು ನೀಡಲಾಗಿದೆ.

BIG NEWS: Attention to the people of the state: Here is the official list of `CM Dcm Minister's rooms and telephone numbers'!
Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.