Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

EV Charging Station :`EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ರಸ್ತೆ ಬದಿಯಲ್ಲಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ.!

SHOCKING : ದೆವ್ವ ಹಿಡಿದಿದೆ ಎಂದು ಭಾವಿಸಿದ್ದ ಅಪ್ರಾಪ್ತೆಗೆ ಆಸ್ಪತ್ರೆಯಲ್ಲಿ ಮಗು ಜನನ : ಅತ್ಯಾಚಾರಿ ಟ್ರ್ಯಾಕ್ಟರ್ ಚಾಲಕ ಅರೆಸ್ಟ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ರಸ್ತೆ ಬದಿಯಲ್ಲಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ.!
KARNATAKA

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ರಸ್ತೆ ಬದಿಯಲ್ಲಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ.!

By kannadanewsnow57

ಬೆಂಗಳೂರು: ನಗರದಲ್ಲಿ ಮಾನವೀಯತೆ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ರಸ್ತೆ ಬದಿಯಲ್ಲಿದ್ದ ಹಸುವೊಂದರ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಕೃತ ಕೃತ್ಯವು ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಮೇ 5ರ ತಡರಾತ್ರಿ ಈ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ, ರಸ್ತೆಯ ಬದಿಯಲ್ಲಿ ಕಟ್ಟಿದ್ದ ಹಸುವಿನ ಬಳಿ ಹೋಗಿದ್ದಾನೆ. ಆ ಸಮಯದಲ್ಲಿ ರಸ್ತೆಯಲ್ಲಿ ಜನಸಂದಣಿ ಇಲ್ಲದಿದ್ದನ್ನು ಗಮನಿಸಿದ ಆತ, ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇಡೀ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಾಟನ್ಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ (Sua motu) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಆರೋಪಿ ಬಂದಿದ್ದ ದ್ವಿಚಕ್ರ ವಾಹನದ ನಂಬರ್ ಪ್ಲೇಟ್ ಆಧಾರದ ಮೇಲೆ ಪೊಲೀಸರು ಆರೋಪಿಯ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

SHOCKING: A diabolical act in the state: A sinner sexually assaulted a cow on the side of the road!
Share. Facebook Twitter LinkedIn WhatsApp Email

Related Posts

EV Charging Station :`EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

2 Mins Read

SHOCKING : ದೆವ್ವ ಹಿಡಿದಿದೆ ಎಂದು ಭಾವಿಸಿದ್ದ ಅಪ್ರಾಪ್ತೆಗೆ ಆಸ್ಪತ್ರೆಯಲ್ಲಿ ಮಗು ಜನನ : ಅತ್ಯಾಚಾರಿ ಟ್ರ್ಯಾಕ್ಟರ್ ಚಾಲಕ ಅರೆಸ್ಟ್.!

1 Min Read

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಔಷಧಿಗಳ ದರ ಶೇ.20 ರಷ್ಟು ಏರಿಕೆ | Medicine prices Hike

2 Mins Read
Recent News

EV Charging Station :`EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ರಸ್ತೆ ಬದಿಯಲ್ಲಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ.!

SHOCKING : ದೆವ್ವ ಹಿಡಿದಿದೆ ಎಂದು ಭಾವಿಸಿದ್ದ ಅಪ್ರಾಪ್ತೆಗೆ ಆಸ್ಪತ್ರೆಯಲ್ಲಿ ಮಗು ಜನನ : ಅತ್ಯಾಚಾರಿ ಟ್ರ್ಯಾಕ್ಟರ್ ಚಾಲಕ ಅರೆಸ್ಟ್.!

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಔಷಧಿಗಳ ದರ ಶೇ.20 ರಷ್ಟು ಏರಿಕೆ | Medicine prices Hike

State News
KARNATAKA

EV Charging Station :`EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

By kannadanewsnow57 KARNATAKA 2 Mins Read

ಬೆಂಗಳೂರು: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬಳಕೆ ದಿನದಿಂದ ದಿನಕ್ಕೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಇವಿ ಚಾರ್ಜಿಂಗ್…

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ರಸ್ತೆ ಬದಿಯಲ್ಲಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ.!

SHOCKING : ದೆವ್ವ ಹಿಡಿದಿದೆ ಎಂದು ಭಾವಿಸಿದ್ದ ಅಪ್ರಾಪ್ತೆಗೆ ಆಸ್ಪತ್ರೆಯಲ್ಲಿ ಮಗು ಜನನ : ಅತ್ಯಾಚಾರಿ ಟ್ರ್ಯಾಕ್ಟರ್ ಚಾಲಕ ಅರೆಸ್ಟ್.!

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಔಷಧಿಗಳ ದರ ಶೇ.20 ರಷ್ಟು ಏರಿಕೆ | Medicine prices Hike

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.