Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Personality Test : ನೀವು ಮುಷ್ಟಿ ಹಿಡಿಯುವ ಶೈಲಿಯಿಂದ ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಬಹುದು.!

BREAKING : ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ; ನಾಳೆ ಎಂದಿನಂತೆ KSRTC, BMTC ಬಸ್ ಸಂಚಾರ.!

SHOCKING : ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆಯ ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ |Karnataka High Court
KARNATAKA

BREAKING : ನಾಳೆಯ ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ |Karnataka High Court

By kannadanewsnow57

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದರು ಇದೀಗ ಈ ಒಂದು ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು ಬಸ್ ಮುಷ್ಕರ ಮಾಡಬೇಡಿ ಎಂದು ರಾಜ್ಯದ ಸಾರಿಗೆ ನೌಕರರಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ನೆನ್ನೆ ಪಿಐಎಲ್ ಸಲ್ಲಿಕೆಯಾಗಿತ್ತು. ಇಂದು ಹೈ ಕೋರ್ಟ್ ನಲ್ಲಿ ಈ ಒಂದು ಪಿಐಎಲ್ ವಿಚಾರಣೆ ನಡೆಯಿತು ನ್ಯಾ. ಗೋವಿಂದರಾಜ ಅವರು ವಿಚಾರಣೆ ನಡೆಸಿದರು. ವೇದಾವತಿ ಮತ್ತು ಲೆಕ್ಕಸಂದ್ರದ ಶ್ರೀಧರ್ ಎಂಬುವವರು PIL ಸಲ್ಲಿಸಿದರು. ನಾಳೆಯ ಸಾರಿಗೆ ನೌಕರರ ಮುಷ್ಕರ ನಿರ್ಭಂಧಿಸಲು ಮನವಿ ಮಾಡಿದ್ದರು.ಮನೆ ಕೆಲಸದ ಮಹಿಳೆ ಹಾಗೂ ಕಟ್ಟಡ ಕಾರ್ಮಿಕ ಅರ್ಜಿ ಸಲ್ಲಿಸಿದ್ದಾರೆ. ಇವರ ಪರ ವಕೀಲ ವಿಕ್ರಂ ಹುಯಿಲಗೊಳ ವಾದಿಸಿದರು. ಪಿಐಎಲ್ ಅರ್ಜಿದಾರರ ಬಗ್ಗೆ ಹೈಕೋರ್ಟ್ ಇದೆ ವೇಳೆ ಅಚ್ಚರಿ ವ್ಯಕ್ತಪಡಿಸಿತು.

ವಿಚಾರಣೆ ನಡೆಸಿದ ಬಳಿಕ ಬಸ್ ಮುಷ್ಕರ ಮಾಡಬೇಡಿ ಎಂದು ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಸಾರಿಗೆ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ. ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈ ಕೋರ್ಟ್ ಇದೀಗ ನಿರ್ಬಂಧ ವಿಧಿಸಿದೆ. ಬಳಿಕ ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ಹೈ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿತು.

BREAKING: High Court gives break to tomorrow's state transport employees' strike | Karnataka High Court
Share. Facebook Twitter LinkedIn WhatsApp Email

Related Posts

Personality Test : ನೀವು ಮುಷ್ಟಿ ಹಿಡಿಯುವ ಶೈಲಿಯಿಂದ ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಬಹುದು.!

2 Mins Read

BREAKING : ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ; ನಾಳೆ ಎಂದಿನಂತೆ KSRTC, BMTC ಬಸ್ ಸಂಚಾರ.!

2 Mins Read

SHOCKING : ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ!

1 Min Read
Recent News

Personality Test : ನೀವು ಮುಷ್ಟಿ ಹಿಡಿಯುವ ಶೈಲಿಯಿಂದ ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಬಹುದು.!

BREAKING : ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ; ನಾಳೆ ಎಂದಿನಂತೆ KSRTC, BMTC ಬಸ್ ಸಂಚಾರ.!

SHOCKING : ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ!

BREAKING : ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯಲ್ಲಿ ಬಿರುಕು: ಮುಷ್ಕರದ ಬೆಂಬಲ ವಾಪಸ್ ಪಡೆದು ಹೊರಬಂದ ಪ್ರಮುಖ ಸಂಘಟನೆಗಳು!

State News
KARNATAKA

Personality Test : ನೀವು ಮುಷ್ಟಿ ಹಿಡಿಯುವ ಶೈಲಿಯಿಂದ ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಬಹುದು.!

By kannadanewsnow57 KARNATAKA 2 Mins Read

ಬೆಂಗಳೂರು: ಪ್ರತಿಯೊಬ್ಬ ವ್ಯಕ್ತಿಯ ದೇಹದ ಭಾಷೆ (Body Language) ಮತ್ತು ಅವರ ಸಣ್ಣಪುಟ್ಟ ಅಭ್ಯಾಸಗಳು ಅವರ ವ್ಯಕ್ತಿತ್ವದ ಬಗ್ಗೆ ಸಾಕಷ್ಟು…

BREAKING : ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ; ನಾಳೆ ಎಂದಿನಂತೆ KSRTC, BMTC ಬಸ್ ಸಂಚಾರ.!

SHOCKING : ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ!

BREAKING : ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯಲ್ಲಿ ಬಿರುಕು: ಮುಷ್ಕರದ ಬೆಂಬಲ ವಾಪಸ್ ಪಡೆದು ಹೊರಬಂದ ಪ್ರಮುಖ ಸಂಘಟನೆಗಳು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.