Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇ 23 ರಿಂದ ಭಾರತಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಭೇಟಿ; ರಾಜತಾಂತ್ರಿಕ ವಲಯದಲ್ಲಿ ಭಾರಿ ಕುತೂಹಲ!
INDIA

ಮೇ 23 ರಿಂದ ಭಾರತಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಭೇಟಿ; ರಾಜತಾಂತ್ರಿಕ ವಲಯದಲ್ಲಿ ಭಾರಿ ಕುತೂಹಲ!

By ಗೋಪಾಲ್‌ ಎನ್‌

ನವದೆಹಲಿ: ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ (US Secretary of State) ಮಾರ್ಕೊ ರೂಬಿಯೋ ಅವರು ಇದೇ ಮೇ 23 ರಿಂದ 26 ರವರೆಗೆ ಭಾರತಕ್ಕೆ ನಾಲ್ಕು ದಿನಗಳ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಮೆರಿಕಾದ ವಿದೇಶಾಂಗ ಇಲಾಖೆ ಪ್ರಕಟಿಸಿದೆ. ಡೊನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಮೆರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ, ಅವರ ಆಡಳಿತದ ಅತ್ಯಂತ ಪ್ರಮುಖ ರಾಜತಾಂತ್ರಿಕ ನಾಯಕರೊಬ್ಬರು ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
​ಸ್ವೀಡನ್‌ನಲ್ಲಿ ನಡೆಯಲಿರುವ ನ್ಯಾಟೋ (NATO) ವಿದೇಶಾಂಗ ಸಚಿವರ ಸಭೆಯ ನಂತರ ಮಾರ್ಕೊ ರೂಬಿಯೋ ಅವರು ನೇರವಾಗಿ ಭಾರತಕ್ಕೆ ಆಗಮಿಸಲಿದ್ದಾರೆ.

ಸಾಮಾನ್ಯವಾಗಿ ಅಮೆರಿಕಾದ ಉನ್ನತ ಅಧಿಕಾರಿಗಳು ಕೇವಲ ನವದೆಹಲಿಗೆ ಮಾತ್ರ ಭೇಟಿ ನೀಡುತ್ತಾರೆ. ಆದರೆ ರೂಬಿಯೋ ಅವರು ತಮ್ಮ ಈ ಸುದೀರ್ಘ ಪ್ರವಾಸದಲ್ಲಿ ರಾಜಧಾನಿ ನವದೆಹಲಿ ಮಾತ್ರವಲ್ಲದೆ, ಕಲ್ಕತ್ತಾ, ಜೈಪುರ ಮತ್ತು ತಾಜ್‌ಮಹಲ್ ನಗರಿ ಆಗ್ರಾಗೂ ಭೇಟಿ ನೀಡಲಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು ತಿಳಿಸಿದ್ದಾರೆ.

​ಪ್ರಮುಖ ವಲಯಗಳ ಚರ್ಚೆ: ಭಾರತದ ಉನ್ನತ ಮಟ್ಟದ ನಾಯಕರು ಹಾಗೂ ಅಧಿಕಾರಿಗಳೊಂದಿಗೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಮುಖವಾಗಿ ಜಾಗತಿಕ ಇಂಧನ ಭದ್ರತೆ (Energy Security), ದ್ವಿಪಕ್ಷೀಯ ವ್ಯಾಪಾರ ವೃದ್ಧಿ ಮತ್ತು ರಕ್ಷಣಾ ವಲಯದ ಸಹಕಾರವನ್ನು (Defence Cooperation) ಮತ್ತಷ್ಟು ಬಲಪಡಿಸುವ ಕುರಿತು ಗಂಭೀರ ಚರ್ಚೆಗಳು ನಡೆಯಲಿವೆ.

​ಕ್ವಾಡ್ (Quad) ಸಚಿವರ ಸಭೆ: ಮೇ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಕ್ವಾಡ್’ (Quad) ಒಕ್ಕೂಟದ (ಭಾರತ, ಅಮೆರಿಕಾ, ಆಸ್ಟ್ರೇಲಿಯಾ ಮತ್ತು ಜಪಾನ್ ಒಳಗೊಂಡಿರುವ ಜಾಗತಿಕ ಒಕ್ಕೂಟ) ವಿದೇಶಾಂಗ ಸಚಿವರ ಸಭೆಯಲ್ಲೂ ಮಾರ್ಕೊ ರೂಬಿಯೋ ಭಾಗವಹಿಸಲಿದ್ದಾರೆ. ಹಿಂದೂ-ಪೆಸಿಫಿಕ್ ವಲಯದಲ್ಲಿ ಚೀನಾದ ಪ್ರಭಾವವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಸಭೆ ಅತ್ಯಂತ ಮಹತ್ವದ್ದಾಗಿದೆ.

US State Secretary Marco Rubio to visit India from May 23 to 26
Share. Facebook Twitter LinkedIn WhatsApp Email

Related Posts

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

2 Mins Read

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

2 Mins Read

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪೇಟಿಎಂನಿಂದ 4,000 ಉದ್ಯೋಗಿಗಳ ನೇಮಕ !

1 Min Read
Recent News

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

State News
KARNATAKA

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

By kannadanewsnow57 KARNATAKA 2 Mins Read

ನೀವೇನಾದರೂ ಬಾಡಿಗೆ ಮನೆಯಲ್ಲಿದ್ದರೆ ಅಥವಾ ಈ ಹಿಂದೆ ಇದ್ದಿದ್ದರೆ, ಮನೆ ಮಾಲೀಕರು ಯಾವಾಗಲೂ ಕೇವಲ 11 ತಿಂಗಳ ಅವಧಿಗೆ ಮಾತ್ರ…

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.