Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳ ಗಮನಕ್ಕೆ : ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ
KARNATAKA

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

By ಸುರೇಶ್‌

ಶಿವಮೊಗ್ಗ; ಮೇ.20 (ಕರ್ನಾಟಕ ವಾರ್ತೆ): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜೂನ್ 01 ರಿಂದ 31 ದಿನಗಳ ಕಾಲ ನಿರುದ್ಯೋಗಿ ಯುವಕರಿಗೆ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಶಿಬಿರದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಯೊಂದಿಗೆ ಗಿಂಬಲ್ ಹಾಗೂ ಡ್ರೋಣ್ ಬಳಕೆ, ಮಾಡೆಲ್ ಫೋಟೋ ಶೂಟ್, ಪ್ರಾಡೆಕ್ಟ್ ಫೋಟೋಗ್ರಫಿ, ಔಟ್ ಡೋರ್ ಫೋಟೋಶೂಟ್, ಸ್ಟುಡಿಯೋ ಸೆಟ್ ಅಫ್, ಫ್ರೀ ವೆಡ್ಡಿಂಗ್ ಶೂಟ್, ವೆಡ್ಡಿಂಗ್ ಶೂಟ್, ಫೋಟೋ ಮತ್ತು ವಿಡಿಯೋ ಎಡಿಟಿಂಗ್, ಫೋಟೋಶಾಪ್, ಕರಿಷ್ಮಾ ಆಲ್ಬಂ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಲಾಗುವುದು.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 25 ರ ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ:25/05/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050/ 9591514154/ 6363139123/ 9686248369/ 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆ

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳ ಗಮನಕ್ಕೆ : ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

1 Min Read

ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!

1 Min Read

BIG NEWS : ಇನ್ಮುಂದೆ ಪ್ರವಾಸಿಗರು ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

1 Min Read
Recent News

ವಿದ್ಯಾರ್ಥಿಗಳ ಗಮನಕ್ಕೆ : ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ‘ಮೆಲೋಡಿ’ ಚಾಕೋಲೇಟ್ ಗಿಫ್ಟ್ ಕೊಟ್ಟ ಮೋದಿ : ವೀಡಿಯೋ ಸಕತ್ ವೈರಲ್!

State News
KARNATAKA

ವಿದ್ಯಾರ್ಥಿಗಳ ಗಮನಕ್ಕೆ : ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

By ಸುರೇಶ್‌ KARNATAKA 1 Min Read

ಶಿವಮೊಗ್ಗ; ಮೇ. 20 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶಿವಮೊಗ್ಗ ಜಿಲ್ಲೆಯ 2023ರ…

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!

BIG NEWS : ಇನ್ಮುಂದೆ ಪ್ರವಾಸಿಗರು ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.