Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?
KARNATAKA

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

By ವಸಂತ ಬಿ ಈಶ್ವರಗೆರೆ

“ಒಂದೇ ಒಂದು #ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ? ಶಾಸ್ತ್ರಗಳು ಏನು ಹೇಳುತ್ತವೆ ಮುಂದೆ ಓದಿ!

“ಅಶ್ವತ್ಥ ವೃಕ್ಷದ (ಅರಳಿ ಮರ) ಮಹತ್ವ ಮತ್ತು ಫಲಗಳು
ಅಶ್ವತ್ಥ ಮರವನ್ನು ನೆಟ್ಟರೆ ಮೂರು ಸಂಪಿಗೆ ಮತ್ತು ಎಕ್ಕೆಗಿಡ, ಏಳು ಆಲದಮರ, ಎಂಟು ಬಿಲ್ವಪತ್ರೆಗಿಡ, ಮತ್ತು ನಿಂಬೆಮರ ನೆಟ್ಟಷ್ಟು ಫಲ.

ಜಲಾಶಯ, ನದಿ ಸಮೀಪದಲ್ಲಿ ಅಶ್ವತ್ಥಮರವನ್ನು ನೆಟ್ಟರೆ ಪಿತೃಗಳಿಗೆ ಬಹಳ ತೃಪ್ತಿಯಾಗುತ್ತದೆ. ಅದರ ಎಲೆಗಳು ಪರ್ವಕಾಲದಲ್ಲಿ ನೀರಿನಲ್ಲಿ ಬಿದ್ದಾಗಲೆಲ್ಲಾ ಪಿಂಡ ಸಮಾನವಾಗಿ ಪิตೃಗಳಿಗೆ ಅಕ್ಷಯಲೋಕಗಳನ್ನು ಕೊಡುತ್ತದೆ.

ಅಶ್ವತ್ಥಃ ಸರ್ವ ವೃಕ್ಷಾಣಾಂ ಅಂತ ಭಗವದ್ಗೀತೆಯಲ್ಲಿ ಕೃಷ್ಣ ಹೇಳುತ್ತಾನೆ

ಅಂದರೆ ಸರ್ವ ವೃಕ್ಷಗಳಲ್ಲಿ ಶ್ರೇಷ್ಠ ಅಶ್ವತ್ಥಮರ……
ಅಶ್ವತ್ಥ ಮರದಲ್ಲಿ ದೇವತೆಗಳು ನೆಲೆಸಿರುತ್ತವೆ. ಇಲ್ಲಿ ಲಕ್ಷ್ಮಿ ವಾಸವಾಗಿರುತ್ತಾಳೆ.

ಹಿಂದೂ ಸಂಪ್ರದಾಯದಲ್ಲಿ ಅಶ್ವತ್ಥ ಮರಕ್ಕೆ ಬಹಳ ಮಹತ್ವದ ಸ್ಥಾನ ನೀಡಲಾಗಿದೆ.

ಈ ಅರಳಿ ವೃಕ್ಷದ ಸೇವೆಯಿಂದ ಶನಿ ಕೃಪೆಗೆ ಪಾತ್ರರಾಗಬಹುದು. ಅರಳಿ ಮರಕ್ಕೆ ನಿಯಮಿತವಾಗಿ ದೀಪ ಹಚ್ಚುವುದರಿಂದ ದೇವಾನುದೇವತೆಗಳ ಆಶೀರ್ವಾದ ಸಿಗಲಿದೆ.

ಶ್ರದ್ಧೆಯಿಂದ ಅರಳಿ ಮರಕ್ಕೆ ನಮಸ್ಕರಿಸಿದರೆ ದೇವಾನುದೇವತೆಗಳು ಪ್ರಸನ್ನರಾಗುತ್ತಾರೆ.

ಋಷಿ-ಮುನಿಗಳು ಅರಳಿ ಮರದ ಕೆಳಗೆ ಕುಳಿತು ಜಪ, ಅನುಷ್ಠಾನ ಮಾಡ್ತಾ ಇದ್ದರು.

ಶಾಸ್ತ್ರದಲ್ಲಿ ಅರಳಿ ಮರದ ಬಗ್ಗೆ ಅನೇಕ ವಿಷಯಗಳನ್ನು ಹೇಳಲಾಗಿದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಅಶ್ವತ್ಥ ಮರದ ಕೆಳಗೆ ಶಿವಲಿಂಗವನ್ನು ಸ್ಥಾಪನೆ ಮಾಡಿ ಪೂಜೆ ಮಾಡುವುದರಿಂದ ಸಮಸ್ಯೆಗಳು ದೂರವಾಗುತ್ತವೆ. ಇದರ ಜೊತೆಗೆ ಆರ್ಥಿಕ ಸಮಸ್ಯೆಗೆ ಬಹುಬೇಗ ಪರಿಹಾರ ಸಿಗುತ್ತದೆ.

#ಅಶ್ವತ್ಥಮರ #ಅರಳಿಮರ #ಹಿಂದೂಸಂಪ್ರದಾಯ #ಭಗವದ್ಗೀತೆ #ಆಧ್ಯಾತ್ಮಿಕಚಿಂತನೆ #ಪೂಜಾಫಲ #ದೈವಶಕ್ತಿ

Share. Facebook Twitter LinkedIn WhatsApp Email

Related Posts

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

1 Min Read

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

2 Mins Read

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

2 Mins Read
Recent News

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

State News
KARNATAKA

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

By ಸುರೇಶ್‌ KARNATAKA 1 Min Read

ಮೈಸೂರು : ಮೈಸೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಮತ್ತು ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದು, ಸುಮರು 10ಕ್ಕೂ ಹೆಚ್ಚು…

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.