Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
KARNATAKA

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

By ಸುರೇಶ್‌

ಬೆಂಗಳೂರು : ಶಿಕ್ಷಕರ ಕೊರತೆ ನೀಗಿಸಲು ಕ್ರಮ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಮುಖ್ಯಮಂತ್ರಿಗಳು ಬಿಗಿ ಕ್ರಮಕ್ಕೆ ಮುಂದಾಗಿದ್ದಾರೆ. ಸುಮಾರು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತಾದ ಪ್ರಸ್ತಾವನೆಯನ್ನು ತಕ್ಷಣವೇ ಆರ್ಥಿಕ ಇಲಾಖೆಗೆ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ. ಇದು ಮುಂಬರುವ ದಿನಗಳಲ್ಲಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸಹಕಾರಿಯಾಗಲಿದೆ. ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ಭರ್ತಿ ಪ್ರಕ್ರಿಯೆ ಕೂಡ ಆರಂಭವಾಗಲಿದೆ.

ಜೂನ್ 1 ರಂದು KPSC ಶಾಲೆಗೆ ಅಧಿಕೃತ ಚಾಲನೆ

ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಕೆಪಿಎಸ್ ಯೋಜನೆಗೆ ಚಾಲನೆ ಬರುವ ಜೂನ್ ಒಂದರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಿಸಿದರು.

ಈ ಯೋಜನೆಯಡಿ ಒಟ್ಟು 800 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ತಕ್ಷಣವೇ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಈ ಎಲ್ಲಾ 800 ಶಾಲೆಗಳು ಸಂಪೂರ್ಣ ಸೌಲಭ್ಯಗಳೊಂದಿಗೆ ಸಿದ್ಧವಾಗಬೇಕಿದೆ. ಈ ವಿಶೇಷ ಶಾಲೆಗಳಲ್ಲಿ ಎಲ್‌.ಕೆ.ಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ಸಿಗಲಿದ್ದು, ಪ್ರತಿ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಕಲ್ಪಿಸಲಾಗುತ್ತದೆ.

ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗುವಂತೆ ಈ ಕೆಪಿಎಸ್ ಶಾಲೆಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರೊಂದಿಗೆ ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳ ಜೊತೆಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ.

Share. Facebook Twitter LinkedIn WhatsApp Email

Related Posts

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

2 Mins Read

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

2 Mins Read

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

2 Mins Read
Recent News

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

State News
KARNATAKA

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

By ಸುರೇಶ್‌ KARNATAKA 2 Mins Read

ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಮೂಡಿದ್ದ ಆತಂಕಕ್ಕೆ ಹೈಕೋರ್ಟ್ ಮಹತ್ವದ…

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.