Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶೃಂಗೇರಿ ಅಂಚೆ ಮರುಮತೆ ಎಣಿಕೆ ಕೇಸ್ : ಜು. 23ರ ವರೆಗೆ ಮಧ್ಯಂತರ ಆದೇಶ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ

BIG BREAKING: ಇಂದು ಮಧ್ಯಾಹ್ನ 1 ಗಂಟೆಗೆ `ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

BREAKING : ರಾಜ್ಯದ ಪ್ರಮುಖ ಆನೆ ಬಿಡಾರಗಳು ಬಂದ್: ದುಬಾರೆ ದುರ್ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಕಠಿಣ ಕ್ರಮ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಇಂದು ಮಧ್ಯಾಹ್ನ 1 ಗಂಟೆಗೆ `ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results
KARNATAKA

BIG BREAKING: ಇಂದು ಮಧ್ಯಾಹ್ನ 1 ಗಂಟೆಗೆ `ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

By kannadanewsnow57

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದು ಇಲ್ಲಿದೆ. 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ (II PUC Exam-2) ಫಲಿತಾಂಶವು ಇಂದು, ಮೇ 21ರಂದು ಮಧ್ಯಾಹ್ನ 1:00 ಗಂಟೆಗೆ ಅಧಿಕೃತವಾಗಿ ವೆಬ್ಸೈಟ್ನಲ್ಲಿ ಪ್ರಕಟಗೊಳ್ಳಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಫಲಿತಾಂಶ ವೀಕ್ಷಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಮಧ್ಯಾಹ್ನ 1:00 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ಆನ್ಲೈನ್ ಮೂಲಕ ಪರಿಶೀಲಿಸಿಕೊಳ್ಳಬಹುದು.

ಫಲಿತಾಂಶ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಸಂಯೋಜನೆಯನ್ನು (Subject Combination/ Stream) ನಮೂದಿಸಿ ಫಲಿತಾಂಶವನ್ನು ಪಡೆಯಬಹುದು.

ಅಧಿಕೃತ ವೆಬ್ಸೈಟ್ಗಳ ಲಿಂಕ್ಗಳು:

https://karresults.nic.in

https://dpue-exam.karnataka.gov.in/…

ಗಮನಿಸಿ: ವೆಬ್ಸೈಟ್ಗಳು ಮಾತ್ರವಲ್ಲದೆ, ಅಭ್ಯರ್ಥಿಗಳು ಮೊಬೈಲ್ನಲ್ಲಿ ‘ಕರ್ನಾಟಕ ಒನ್’ (Karnataka One) ಆಪ್ಲಿಕೇಶನ್ ಬಳಸಿಕೊಂಡು ಕೂಡ ಅತ್ಯಂತ ಸುಲಭವಾಗಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

BIG BREAKING: Karnataka Second PUC Exam-2 results announced at 1 pm today: Check results here
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಪ್ರಮುಖ ಆನೆ ಬಿಡಾರಗಳು ಬಂದ್: ದುಬಾರೆ ದುರ್ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಕಠಿಣ ಕ್ರಮ

2 Mins Read

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

1 Min Read

BIG NEWS : ದುಬಾರೆ ಬೆನ್ನಲ್ಲೆ, ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ!

1 Min Read
Recent News

BREAKING : ಶೃಂಗೇರಿ ಅಂಚೆ ಮರುಮತೆ ಎಣಿಕೆ ಕೇಸ್ : ಜು. 23ರ ವರೆಗೆ ಮಧ್ಯಂತರ ಆದೇಶ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ

BIG BREAKING: ಇಂದು ಮಧ್ಯಾಹ್ನ 1 ಗಂಟೆಗೆ `ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

BREAKING : ರಾಜ್ಯದ ಪ್ರಮುಖ ಆನೆ ಬಿಡಾರಗಳು ಬಂದ್: ದುಬಾರೆ ದುರ್ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಕಠಿಣ ಕ್ರಮ

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

State News
KARNATAKA

BIG BREAKING: ಇಂದು ಮಧ್ಯಾಹ್ನ 1 ಗಂಟೆಗೆ `ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದು ಇಲ್ಲಿದೆ. 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ (II PUC…

BREAKING : ರಾಜ್ಯದ ಪ್ರಮುಖ ಆನೆ ಬಿಡಾರಗಳು ಬಂದ್: ದುಬಾರೆ ದುರ್ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಕಠಿಣ ಕ್ರಮ

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

BIG NEWS : ದುಬಾರೆ ಬೆನ್ನಲ್ಲೆ, ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.