Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ

JOB ALERT: ರಾಜ್ಯದ ವಿವಿಧ ಇಲಾಖೆ, ನಿಗಮಗಳಲ್ಲಿ ಖಾಲಿ ಇರುವ ‘ಎಂಜಿನಿಯರ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಇಂದಿನಿಂದ ಸರಕು ಸಾಗಣೆ ವೆಚ್ಚ ಭಾರಿ ಏರಿಕೆ, ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳ | Goods transport costs rise

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ರಾಜ್ಯದ ವಿವಿಧ ಇಲಾಖೆ, ನಿಗಮಗಳಲ್ಲಿ ಖಾಲಿ ಇರುವ ‘ಎಂಜಿನಿಯರ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ
KARNATAKA

JOB ALERT: ರಾಜ್ಯದ ವಿವಿಧ ಇಲಾಖೆ, ನಿಗಮಗಳಲ್ಲಿ ಖಾಲಿ ಇರುವ ‘ಎಂಜಿನಿಯರ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೃಷಿ ಮಾರಾಟ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ‌ ಬೆಂಗಳೂರು ಜಲಮಂಡಲಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 4 ಕೊನೆ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನಿಗದಿ ನಂತರ ಪರೀಕ್ಷೆ ನಡೆಸದೇ ಇರುವ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದು, ಮರು ಅಧಿಸೂಚನೆ ಹೊರಡಿಸಲು ಸರ್ಕಾರ ಸೂಚಿಸಿತ್ತು. ಆ ಪ್ರಕಾರ ಸಂಬಂಧಪಟ್ಟ ಇಲಾಖೆಗಳಿಂದ‌ ಒಳ ಮೀಸಲಾತಿ ಅಳವಡಿಸಿಕೊಂಡು ಮರು ಅಧಿಸೂಚನೆ ಹೊರಡಿಸಿದ ನಂತರ ಅರ್ಜಿ ಕರೆದಿದ್ದು, ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಎ, ಬಿ ಮತ್ತು ಸಿ ವರ್ಗ ಗಳ ಆರ್ ಡಿ ಸಂಖ್ಯೆ ದಾಖಲು ಮಾಡದವರು ಕೂಡ ಈ ಹಿಂದಿನ ಅರ್ಜಿಯಲ್ಲೇ ಎಡಿಟ್ ಮಾಡಿ, ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ.

ಹೊಸದಾಗಿ ಅರ್ಜಿ ಸಲ್ಲಿಸುವವರು ಕೂಡ ಅರ್ಜಿ ಸಲ್ಲಿಸಬಹುದು. ಆದರೆ ಈ ಹುದ್ದೆಗಳಿಗೆ ಈ ಮೊದಲು ಅರ್ಜಿ ಸಲ್ಲಿಸಿದ್ದು, ಪುನಃ ಸಲ್ಲಿಸುವ ಅಗತ್ಯ ಇರುವುದಿಲ್ಲ ಎಂದು ಅವರು ತಿಳಿಸಿದರು.

JOB ALERT: ರಾಜ್ಯದ ‘ಸರ್ಕಾರಿ PU ಕಾಲೇಜು’ಗಳಲ್ಲಿ ಖಾಲಿ ಇರುವ ‘5,910 ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

Share. Facebook Twitter LinkedIn WhatsApp Email

Related Posts

ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ

2 Mins Read

JOB ALERT: ರಾಜ್ಯದ ‘ಸರ್ಕಾರಿ PU ಕಾಲೇಜು’ಗಳಲ್ಲಿ ಖಾಲಿ ಇರುವ ‘5,910 ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

2 Mins Read

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

2 Mins Read
Recent News

ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ

JOB ALERT: ರಾಜ್ಯದ ವಿವಿಧ ಇಲಾಖೆ, ನಿಗಮಗಳಲ್ಲಿ ಖಾಲಿ ಇರುವ ‘ಎಂಜಿನಿಯರ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಇಂದಿನಿಂದ ಸರಕು ಸಾಗಣೆ ವೆಚ್ಚ ಭಾರಿ ಏರಿಕೆ, ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳ | Goods transport costs rise

JOB ALERT: ರಾಜ್ಯದ ‘ಸರ್ಕಾರಿ PU ಕಾಲೇಜು’ಗಳಲ್ಲಿ ಖಾಲಿ ಇರುವ ‘5,910 ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

State News
KARNATAKA

ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಬೆನಕ ಪ್ರಸಾದ್ ಎನ್.ಜೆ…

JOB ALERT: ರಾಜ್ಯದ ವಿವಿಧ ಇಲಾಖೆ, ನಿಗಮಗಳಲ್ಲಿ ಖಾಲಿ ಇರುವ ‘ಎಂಜಿನಿಯರ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ

JOB ALERT: ರಾಜ್ಯದ ‘ಸರ್ಕಾರಿ PU ಕಾಲೇಜು’ಗಳಲ್ಲಿ ಖಾಲಿ ಇರುವ ‘5,910 ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.