Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ ಆದ ಬೆನ್ನಲ್ಲೇ ಹೊಸ ‘ಎಕ್ಸ್’ ಹ್ಯಾಂಡಲ್ ಲಾಂಚ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro
KARNATAKA

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದಾಗಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಎಲ್ಲಾ ಮೆಟ್ರೋ ಮಾರ್ಗಗಳ ರೈಲು ಸೇವೆಯಲ್ಲಿ ವಿಳಂಬವಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದಾಗಿ ತಾಂತ್ರಿಕ ಮತ್ತು ಸುರಕ್ಷತಾ ಕಾರಣಗಳಿಗಾಗಿ ರೈಲುಗಳ ವೇಗವನ್ನು ನಿಯಂತ್ರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನಿಲ್ದಾಣಗಳಿಗೆ ಮೆಟ್ರೋ ರೈಲುಗಳು ತಡವಾಗಿ ತಲುಪುತ್ತಿವೆ. ಇದರಿಂದಾಗಿ ಕಚೇರಿ ಮುಗಿಸಿ ಮನೆಗೆ ಮರಳುವ ಸಾವಿರಾರು ಪ್ರಯಾಣಿಕರಿಗೆ ಅನಾನುಕೂಲ ಉಂಟಾಗಿದೆ.

ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆ

“ನಗರದಲ್ಲಿ ಉಂಟಾಗಿರುವ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಮಾರ್ಗಗಳ ಮೆಟ್ರೋ ಸೇವೆಯಲ್ಲಿ ವಿಳಂಬ ಉಂಟಾಗಿದೆ. ನಮಗೆ ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆಯಾಗಿದೆ. ಪ್ರಯಾಣಿಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಬಿಎಂಆರ್‌ಸಿಎಲ್ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಸಾರ್ವಜನಿಕರಿಗೆ ಉಂಟಾಗಿರುವ ಈ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ.” – ಬಿಎಂಆರ್‌ಸಿಎಲ್ (BMRCL) ಪತ್ರಿಕಾ ಪ್ರಕಟಣೆ.

ಮಳೆ ಮತ್ತು ಗಾಳಿಯ ತೀವ್ರತೆ ಕಡಿಮೆಯಾದ ತಕ್ಷಣವೇ ಮೆಟ್ರೋ ರೈಲು ಸಂಚಾರವನ್ನು ಎಂದಿನಂತೆ ಯಥಾಸ್ಥಿತಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿಯವರೆಗೆ ಪ್ರಯಾಣಿಕರು ಮೆಟ್ರೋ ನಿಲ್ದಾಣಗಳಲ್ಲಿ ಸಹನೆಯಿಂದ ಇರುವಂತೆ ಹಾಗೂ ಪ್ರಕಟಣೆಗಳನ್ನು ಗಮನಿಸುವಂತೆ ಕೋರಲಾಗಿದೆ.

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

JOB ALERT: ರಾಜ್ಯದ ವಿವಿಧ ಇಲಾಖೆ, ನಿಗಮಗಳಲ್ಲಿ ಖಾಲಿ ಇರುವ ‘ಎಂಜಿನಿಯರ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

2 Mins Read

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

1 Min Read
Recent News

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ ಆದ ಬೆನ್ನಲ್ಲೇ ಹೊಸ ‘ಎಕ್ಸ್’ ಹ್ಯಾಂಡಲ್ ಲಾಂಚ್!

ಜಾಗತಿಕ ವೇದಿಕೆಯಲ್ಲಿ ಭಾರತದ ಕಲಾ ವೈಭವ: ಫಿನ್‌ಲ್ಯಾಂಡ್, ಐಸ್‌ಲ್ಯಾಂಡ್, ಡೆನ್ಮಾರ್ಕ್ ಪ್ರಧಾನಿಗಳಿಗೆ ಮೋದಿ ‘ವಿಶೇಷ’ ಉಡುಗೊರೆ!

State News
KARNATAKA

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಆಲಿಕಲ್ಲು ಮಳೆ ಆರಂಭವಾಗಿದೆ. ಮಳೆಯ ತೀವ್ರತೆ…

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.