Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ‘ಉಚಿತ ಚಿಕಿತ್ಸೆ’ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ಆದೇಶ | Supreme Court

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ 10ನೇ ತರಗತಿವರೆಗೆ `RTE’ ಅಡಿ ಉಚಿತ ಶಿಕ್ಷಣ ವಿಸ್ತರಣೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ 10ನೇ ತರಗತಿವರೆಗೆ `RTE’ ಅಡಿ ಉಚಿತ ಶಿಕ್ಷಣ ವಿಸ್ತರಣೆ.!
KARNATAKA

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ 10ನೇ ತರಗತಿವರೆಗೆ `RTE’ ಅಡಿ ಉಚಿತ ಶಿಕ್ಷಣ ವಿಸ್ತರಣೆ.!

By kannadanewsnow57

ಬೆಂಗಳೂರು: ಆರ್ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಬಡ ಮಕ್ಕಳಿಗಾಗಿ ಮೀಸಲಾದ ಶೇಕಡಾ 25 ರಷ್ಟು ಸೀಟುಗಳ ಮೂಲಕ ಪ್ರವೇಶ ಪಡೆದು ಓದುತ್ತಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ.

ವಿದ್ಯಾರ್ಥಿಗಳು ಇನ್ಮುಂದೆ ಅದೇ ಶಾಲೆಯಲ್ಲಿ 10ನೇ ತರಗತಿಯವರೆಗೆ ಉಚಿತ ಶಿಕ್ಷಣವನ್ನು ಮುಂದುವರಿಸಲು ಶಿಕ್ಷಣ ಇಲಾಖೆಯು ಅವಕಾಶ ಕಲ್ಪಿಸಿಕೊಟ್ಟಿದೆ.

ಇಲ್ಲಿಯವರೆಗೆ ನಿಯಮದ ಪ್ರಕಾರ, 8ನೇ ತರಗತಿಯವರೆಗಿನ ಶಿಕ್ಷಣದ ಶುಲ್ಕವನ್ನು ಮಾತ್ರ ಸರ್ಕಾರವೇ ಸಂಬಂಧಿಸಿದ ಖಾಸಗಿ ಶಾಲೆಗಳಿಗೆ ಮರುಪಾವತಿಸುತ್ತಾ ಬಂದಿತ್ತು. ಆದರೆ ಈಗ ಹೊಸ ನಿರ್ಧಾರದ ಅನ್ವಯ, ಎಸ್ಸಿ ಮತ್ತು ಎಸ್ಟಿ ಸಮುದಾಯದ ಮಕ್ಕಳು ಅದೇ ಖಾಸಗಿ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಯವರೆಗೆ ಉಚಿತವಾಗಿ ಶಿಕ್ಷಣ ಮುಂದುವರಿಸಲು ಇಚ್ಛಿಸಿದರೆ, ಆ ತರಗತಿಗಳ ಶುಲ್ಕವನ್ನು ಕೂಡ ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ.

Good news for the state's `SC-ST' students: Free education under `RTE' will be extended up to class 10th!
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

2 Mins Read

BIG NEWS : ಅಂಕಪಟ್ಟಿ ಆಯ್ತು, ಇನ್ಮುಂದೆ ಟಿಸಿ ಕೂಡ ಡಿಜಿ ಲಾಕರ್ ನಲ್ಲಿ ಲಭ್ಯ : ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಾಯೋಗಿಕ ಜಾರಿ.!

1 Min Read

ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್ ವಿತರಣೆಗೆ ಸಂಪುಟ ಅಸ್ತು

1 Min Read
Recent News

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ‘ಉಚಿತ ಚಿಕಿತ್ಸೆ’ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ಆದೇಶ | Supreme Court

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ 10ನೇ ತರಗತಿವರೆಗೆ `RTE’ ಅಡಿ ಉಚಿತ ಶಿಕ್ಷಣ ವಿಸ್ತರಣೆ.!

BIG NEWS : ಅಂಕಪಟ್ಟಿ ಆಯ್ತು, ಇನ್ಮುಂದೆ ಟಿಸಿ ಕೂಡ ಡಿಜಿ ಲಾಕರ್ ನಲ್ಲಿ ಲಭ್ಯ : ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಾಯೋಗಿಕ ಜಾರಿ.!

State News
KARNATAKA

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.…

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ 10ನೇ ತರಗತಿವರೆಗೆ `RTE’ ಅಡಿ ಉಚಿತ ಶಿಕ್ಷಣ ವಿಸ್ತರಣೆ.!

BIG NEWS : ಅಂಕಪಟ್ಟಿ ಆಯ್ತು, ಇನ್ಮುಂದೆ ಟಿಸಿ ಕೂಡ ಡಿಜಿ ಲಾಕರ್ ನಲ್ಲಿ ಲಭ್ಯ : ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಾಯೋಗಿಕ ಜಾರಿ.!

ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್ ವಿತರಣೆಗೆ ಸಂಪುಟ ಅಸ್ತು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.