Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

ಅಮೆರಿಕ ಜೊತೆಗಿನ ಮಾತುಕತೆ: ಹಲವು ವಿಷಯಗಳಲ್ಲಿ ಒಮ್ಮತ ಮೂಡಿದ್ದರೂ ಸದ್ಯಕ್ಕಿಲ್ಲ ‘ಶಾಂತಿ ಒಪ್ಪಂದ’ ಎಂದ ಇರಾನ್!

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ
KARNATAKA

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

By kannadanewsnow57

ಬೆಂಗಳೂರು: ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ ಎಂಬ ಘೊಷವಾಕ್ಯದಡಿಯಲ್ಲಿ ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕಾರ್ಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ. ಅತ್ಯಾಧುನಿಕ ಕಮಾಂಡ್ ಮತ್ತು ಕಂಟ್ರೋಲ್ ರೂಂ ಸ್ಥಾಪನೆ. 2008 ರಲ್ಲಿ ಜನರ ಅನುಕೂಲಕ್ಕಾಗಿ 108 ಸೇವೆ ಪ್ರಾರಂಭಿಸಲಾಗಿತ್ತು. ಈವರೆಗೆ ಖಾಸಗಿ ಸಂಸ್ಥೆ ಇದನ್ನು ನಡೆಸುತ್ತಿತ್ತು. ಹಲವಾರು ಸಮಸ್ಯೆಗಳು ಇದ್ದವು. 25-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಗಳು ಇದನ್ನು ಉನ್ನತೀಕರಣ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಂತರ ಸರ್ಕಾರವೇ ಇದನ್ನು ನಡೆಸಬೇಕು. ಅತ್ಯಾಧುನಿಕ ವ್ಯವಸ್ಥೆ ಅಳವಡಿಸಬೇಕು ಎಂದು ತೀರ್ಮಾನಿಸಿ, ಹಲವಾರು ಮಾಡೆಲ್ ಗಳನ್ನು ಅಧ್ಯಯನ ಮಾಡಲಾಯಿತು. ಸಿಂಗಪೂರ್ ದೇಶದ ವ್ಯವಸ್ಥೆಯನ್ನೂ ಸಹ ಅಧ್ಯಯನ ಮಾಡಿ, ಸುಸಜ್ಜಿತಗೊಳಿಸಲು ಕಾರ್ಯೋನ್ಮುಖರಾದೆವು. ಈ ವ್ಯವಸ್ಥೆ ಯನ್ನು ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಸರ್ಕಾರಿ ಸ್ವಾಮ್ಯದ ಸಿ-ಡಾಕ್ ಸಂಸ್ಥೆ ಇದಕ್ಕೆ ಬೇಕಾದ ಸಾಪ್ಟವೇರ್ ಸಿದ್ಧಪಡಿಸಿದೆ. ಸುಸಜ್ಜಿತ 24/7 ಕಮಾಂಡ್ ಕಂಟ್ರೋಲ್ ರೂಂ ಕೆಲಸ ಮಾಡುತ್ತಿದೆ. ಈಗಿನ ಸುಧಾರಿತ ವ್ಯವಸ್ಥೆಯಲ್ಲಿ ಆಂಬುಲನ್ಸ್ ಟ್ರಾಕಿಂಗ್ ವ್ಯವಸ್ಥೆ ಇದೆ ಎಂದರು.

ಆಂಬುಲೆನ್ಸ್ ನಿಂದಲೇ MDT ಸಾಧನದ ಮೂಲಕ ತುರ್ತು ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಇಸಬಹುದು, ಆಸ್ಪತ್ರೆಗೂ ಸಂದೇಶ ನೀಡಿ ಸಕಲ ಸಿದ್ಧತೆ ಮಾಡಲು ಸಾಧ್ಯ. ರೋಗಿಯ ಸ್ಥಿತಿಯನ್ನು ಆಧರಿಸಿ ಯಾವ ಆಸ್ಪತ್ರೆ ಸೂಕ್ತ ಎಂದು ಅಲ್ಲಿಗೇ ಕಳುಹಿಸಲು ಸಾಧ್ಯ, ಪ್ಯೂಯಲ್ ಗೇಜ್ ಅಳವಡಿಸಿರುವುದರಿಂದ ಇಂಧನ ಬಳಕೆ ಮಾನಿಟರ್ ಮಾಡಲಾಗುವುದು. ರಾಜ್ಯದ ಎಲ್ಲ ಆಂಬುಲನ್ಸ್ ಗಳು ಇದರಡಿ ಕೆಲಸ ಮಾಡುತ್ತದೆ. ಕೇಂದ್ರೀಕೃತವಾಗಿ ಟೆಲಿ ಮನಸ್, ಇ ಸಂಜೀವಿನಿ, ಮಹಿಳಾ ಮತ್ತು ಮಕ್ಕಳ ಸಹಾಯವಾಣಿಯನ್ನು ಇದೊರೊಂದಿಗೆ ಜೋಡಿಸಲಾಗಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಸುರೇಶ್ ಕುಮಾರ್, ಪ್ರಿಯಾಕೃಷ್ಣ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ, ಡಿಜಿಟಲ್ ಹೆಲ್ತ್ ಸೊಸೈಟಿ ನಿರ್ದೇಶಕ ವಿಪಿನ್ ಸಿಂಗ್, ಆರೋಗ್ಯ ಇಲಾಖೆ ನಿರ್ದೇಶಕಿ ಡಾ. ರಜನಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

First in the country: Ambulances will now be managed by the state government
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

1 Min Read

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read
Recent News

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

ಅಮೆರಿಕ ಜೊತೆಗಿನ ಮಾತುಕತೆ: ಹಲವು ವಿಷಯಗಳಲ್ಲಿ ಒಮ್ಮತ ಮೂಡಿದ್ದರೂ ಸದ್ಯಕ್ಕಿಲ್ಲ ‘ಶಾಂತಿ ಒಪ್ಪಂದ’ ಎಂದ ಇರಾನ್!

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

ಕದನ ವಿರಾಮ ಮಾತುಕತೆಯ ನಡುವೆಯೇ ಇರಾನ್ ಮೇಲೆ ಅಮೆರಿಕದ ‘ಸ್ವರಕ್ಷಣೆ ದಾಳಿ’: ಕ್ಷಿಪಣಿ ನೆಲೆಗಳು ಧ್ವಂಸ!

State News
KARNATAKA

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ‘ಗೃಹಜ್ಯೋತಿ’ (ಉಚಿತ ವಿದ್ಯುತ್) ಮತ್ತು ‘ಗೃಹಲಕ್ಷ್ಮಿ’ (ತಿಂಗಳಿಗೆ ₹2000) ಯೋಜನೆಗಳ ದುರುಪಯೋಗಕ್ಕೆ…

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.