ಪುರಾಣಗಳ ಪ್ರಕಾರ, ದೇವ-ದಾನವರು ಸೇರಿ ಕ್ಷೀರಸಾಗರವನ್ನು ಮಥನ ಮಾಡುವಾಗ (ಸಮುದ್ರ ಮಂಥನ) ಕಾರ್ತಿಕ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯಂದು ಧನ್ವಂತರಿ ದೇವರು ಉದ್ಭವಿಸಿದರು
ಇವರು ಸಮುದ್ರದಿಂದ ಹೊರಬರುವಾಗ ತಮ್ಮ ಕೈಯಲ್ಲಿ ದೇವತೆಗಳಿಗೆ ಅಮರತ್ವವನ್ನು ನೀಡುವ ‘ಅಮೃತ ಕಲಶ’ವನ್ನು ಹಿಡಿದುಕೊಂಡು ಬಂದರು ಎಂಬುದು ಪ್ರತೀತಿ
ಧನ್ವಂತರಿ ದೇವರನ್ನು ‘ಆಯುರ್ವೇದದ ಪಿತಾಮಹ’ ಅಥವಾ ಮೂಲಪುರುಷ ಎಂದು ಕರೆಯಲಾಗುತ್ತದೆ.
ಉತ್ತಮ ಆರೋಗ್ಯ, ರೋಗ ನಿವಾರಣೆ ಮತ್ತು ದೀರ್ಘಾಯುಷ್ಯಕ್ಕಾಗಿ ಇವರನ್ನು ಪ್ರಾರ್ಥಿಸಲಾಗುತ್ತದೆ
ರೋಗ ನಿವಾರಣಾ ಧನ್ವಂತರಿ ಮಂತ್ರ ಆರೋಗ್ಯ ವೃದ್ಧಿಗಾಗಿ ಮತ್ತು ಕಾಯಿಲೆಗಳಿಂದ ದೂರವಿರಲು ಈ ಕೆಳಗಿನ ಮಂತ್ರವನ್ನು ಪಠಿಸಬೇಕು
”ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ಅಮೃತಕಲಶ ಹಸ್ತಾಯ ಸರ್ವಾಮಯ ವಿನಾಶನಾಯ ತ್ರೈಲೋಕ್ಯ ನಾಥಾಯ ಶ್ರೀ ಮಹಾವಿಷ್ಣವೇ ನಮಃ”
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಧನ್ವಂತರಿ ನಾಮಕ ಪರಮಾತ್ಮನ ಸ್ಮರಣೆ ಮಾಡುತ್ತಾ ಮೇಲಿನ ಶ್ಲೋಕವನ್ನು ೧೦೮ ಬಾರಿ ಹೇಳಿಕೊಂಡು ನಮ್ಮೆಲ್ಲರ ಶರೀರಸ್ಥ ದೋಷಗಳನ್ನು ನಿವಾರಣೆ ಮಾಡಿಕೊಳ್ಳೋಣ..









