Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಬಿಎಸ್‌ಇಯ ಕಡ್ಡಾಯ ಮೂರನೇ ಭಾಷಾ ನೀತಿಗೆ ಸವಾಲು: ಸುಪ್ರೀಂ ಕೋರ್ಟ್‌ನಿಂದ ನೋಟಿಸ್ ಜಾರಿ

ಎಸ್ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯ ಪರಿಷ್ಕರಣೆ

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಸ್ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯ ಪರಿಷ್ಕರಣೆ
KARNATAKA

ಎಸ್ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯ ಪರಿಷ್ಕರಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 06269 ಮೈಸೂರು – ಎಸ್ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯವನ್ನು 26.05.2026 ರಿಂದ 15.06.2026 ರವರೆಗೆ ಪರಿಷ್ಕರಿಸಲಾಗಿದೆ. ಅದರಂತೆ, ರೈಲು (06269) ಈಗಿರುವ 00:35/00:45 ಗಂಟೆಗಳ ಸಮಯಕ್ಕೆ ಬದಲಾಗಿ 00:20/00:30 ಗಂಟೆಗೆ ಕೆಎಸ್ಆರ್ ಬೆಂಗಳೂರಿಗೆ ಆಗಮಿಸಿ/ನಿರ್ಗಮಿಸಲಿದೆ.

II. ರೈಲುಗಳ ಮಾರ್ಗ ಬದಲಾವಣೆ ಮತ್ತು ನಿಯಂತ್ರಣ

ಪುಣೆ ವಿಭಾಗದ ದೌಂಡ್-ಮನ್ಮಾಡ್ ರೈಲು ಮಾರ್ಗದ ವಿಸಾಪುರ-ರಂಜನ್ಗಾಂವ್ ರೋಡ್-ಸರೋಲಾ ನಿಲ್ದಾಣಗಳ ನಡುವೆ ಹಳಿ ದ್ವಿಗುಣಗೊಳಿಸುವ (ಡಬ್ಲಿಂಗ್) ಕಾಮಗಾರಿ ಸಲುವಾಗಿ, ಮಧ್ಯ ರೈಲ್ವೆಯು ಈ ಕೆಳಗಿನ ರೈಲು ಸೇವೆಗಳ ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ ಎಂದು ಸೂಚಿಸಿದೆ. ಅದರ ವಿವರಗಳು ಈ ಕೆಳಗಿನಂತಿವೆ:

ಈ ರೈಲುಗಳ ಮಾರ್ಗ ಬದಲಾವಣೆ:

1. ಮೇ 27 ಮತ್ತು 29, 2026 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12627 ಕೆಎಸ್ಆರ್ ಬೆಂಗಳೂರು – ನವದೆಹಲಿ ಕರ್ನಾಟಕ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲು ಸೋಲಾಪುರ, ಕುರ್ದುವಾಡಿ, ಲಾತೂರ್ ರೋಡ್, ಪರ್ಭಣಿ, ಅಂಕೈ ಮತ್ತು ಮನ್ಮಾಡ್ ಮಾರ್ಗವಾಗಿ ಸಂಚರಿಸಲಿದೆ.

2. ಮೇ 27, 2026 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 22685 ಯಶವಂತಪುರ – ಚಂಡೀಗಢ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಪುಣೆ, ಲೋನಾವಲಾ, ಕರ್ಜತ್, ಪನ್ವೇಲ್, ಕಲ್ಯಾಣ, ನಾಸಿಕ್ ರೋಡ್ ಮತ್ತು ಮನ್ಮಾಡ್ ಮಾರ್ಗವಾಗಿ ಸಂಚರಿಸಲಿದೆ.

3. ಮೇ 29, 2026 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 20657 ಎಸ್ಎಸ್ಎಸ್ ಹುಬ್ಬಳ್ಳಿ – ಹಜರತ್ ನಿಜಾಮುದ್ದೀನ್ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಸೋಲಾಪುರ, ಕುರ್ದುವಾಡಿ, ಲಾತೂರ್ ರೋಡ್, ಪರ್ಭಣಿ, ಛತ್ರಪತಿ ಸಂಭಾಜಿನಗರ ಮತ್ತು ಮನ್ಮಾಡ್ ಮಾರ್ಗವಾಗಿ ಸಂಚರಿಸಲಿದೆ.

4. ಮೇ 29, 2026 ರಂದು ಹಜರತ್ ನಿಜಾಮುದ್ದೀನ್ನಿಂದ ಹೊರಡುವ ರೈಲು ಸಂಖ್ಯೆ 12780 ಹಜರತ್ ನಿಜಾಮುದ್ದೀನ್ – ವಾಸ್ಕೋ-ಡ-ಗಾಮಾ ಗೋವಾ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಮನ್ಮಾಡ್, ನಾಸಿಕ್ ರೋಡ್, ಕಲ್ಯಾಣ, ಪನ್ವೇಲ್, ಕರ್ಜತ್, ಲೋನಾವಲಾ ಮತ್ತು ಪುಣೆ ಮಾರ್ಗವಾಗಿ ಸಂಚರಿಸಲಿದೆ.

ಈ ರೈಲುಗಳ ನಿಯಂತ್ರಣ:

1. ಮೇ 27, 2026 ರಂದು ಹಜರತ್ ನಿಜಾಮುದ್ದೀನ್ನಿಂದ ಹೊರಡುವ ರೈಲು ಸಂಖ್ಯೆ 12780 ಹಜರತ್ ನಿಜಾಮುದ್ದೀನ್ – ವಾಸ್ಕೋ-ಡ-ಗಾಮಾ ಗೋವಾ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲು ಮನ್ಮಾಡ್-ಅಕೋಲ್ನರ್ ಭಾಗದಲ್ಲಿ 2 ಗಂಟೆ 30 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

2. ಮೇ 28, 2026 ರಂದು ಯೋಗ ನಗರಿ ಋಷಿಕೇಶದಿಂದ ಹೊರಡುವ ರೈಲು ಸಂಖ್ಯೆ 07364 ಯೋಗ ನಗರಿ ಋಷಿಕೇಶ – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ ರೈಲು 2 ಗಂಟೆ 30 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

3. ಮೇ 29, 2026 ರಂದು ನವದೆಹಲಿಯಿಂದ ಹೊರಡುವ ರೈಲು ಸಂಖ್ಯೆ 12628 ನವದೆಹಲಿ – ಕೆಎಸ್ಆರ್ ಬೆಂಗಳೂರು ಕರ್ನಾಟಕ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲು ಸೋಲಾಪುರ-ದೌಂಡ್ ಭಾಗದಲ್ಲಿ 1 ಗಂಟೆ 30 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

4. ಮೇ 29, 2026 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 12781 ಮೈಸೂರು – ಹಜರತ್ ನಿಜಾಮುದ್ದೀನ್ ಸ್ವರ್ಣ ಜಯಂತಿ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಪುಣೆ-ದೌಂಡ್ ಭಾಗದಲ್ಲಿ 1 ಗಂಟೆಯ ಕಾಲ ನಿಯಂತ್ರಣವಾಗಲಿದೆ.

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

1 Min Read

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

5 Mins Read

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

1 Min Read
Recent News

ಸಿಬಿಎಸ್‌ಇಯ ಕಡ್ಡಾಯ ಮೂರನೇ ಭಾಷಾ ನೀತಿಗೆ ಸವಾಲು: ಸುಪ್ರೀಂ ಕೋರ್ಟ್‌ನಿಂದ ನೋಟಿಸ್ ಜಾರಿ

ಎಸ್ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯ ಪರಿಷ್ಕರಣೆ

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

ಬೈಜೂಸ್ ಪತನ: ದೇಶದ ಅತಿದೊಡ್ಡ ಎಡ್‌ಟೆಕ್ ಸಂಸ್ಥೆಯ ಕಥೆ ಮುಗಿದಿದ್ದೇಗೆ?

State News
KARNATAKA

ಎಸ್ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯ ಪರಿಷ್ಕರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 06269 ಮೈಸೂರು – ಎಸ್ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯವನ್ನು…

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.