Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪತ್ನಿಯ BPSC ಕನಸಿಗೆ ಜಮೀನು ಮಾರಿದ ಪತಿ: ಸರ್ಕಾರಿ ಉದ್ಯೋಗ ಸಿಕ್ಕ ಬೆನ್ನಲ್ಲೇ ಕೈಕೊಟ್ಟ ಹೆಂಡತಿ!

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸೊರಬದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮೇ 30, 2026ರ ಶನಿವಾರದಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿವಿಧ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಪ್ರಕಟಣೆಯಲ್ಲಿ ತಿಳಿಸಿದೆ.

​ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

​ಸೊರಬ ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ಈ ಕೆಳಗಿನ ಫೀಡರ್‌ಗಳ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ:

  • ​ಎಫ್-21: ಸೊರಬ ಪಟ್ಟಣ
  • ​ಎಫ್-2: ಸಾರೆಕೊಪ್ಪ
  • ​ಎಫ್-3: ಬಳ್ಳೀಬೈಲು
  • ​ಎಫ್-4: ಓಟೂರು
  • ​ಎಫ್-5: ಚಿಕ್ಕಾವಲಿ
  • ​ಎಫ್-15: ಕಲ್ಲಂಬಿ ಎನ್‌ಜೆವೈ
  • ​ಎಫ್-16: ಕಡಸೂರು ಎನ್‌ಜೆವೈ
  • ​ಎಫ್-17: ಯಲವಳ್ಳ
  • ​ಎಫ್-6: ಹಾಲಗಳಲೆ
  • ​ಎಫ್-7: ತಲಚೆಬೈಲು
  • ​ಎಫ್-8: ಕುಪ್ಪೆ
  • ​ಎಫ್-9: ಬಿಳಾಗಿ
  • ​ಎಫ್-10: ಮರ
  • ​ಎಫ್-11: ಮಂಚಿ
  • ​ಎಫ್-12: ಉರಗನಹಳ್ಳಿ
  • ​ಎಫ್-13: ಆಂದಿಗೆ
  • ​ಎಫ್-14: ಕೊಡಕಣಿ
  • ​ಎಫ್-18: ನಿಸ್ರಾಣಿ
  • ​ಎಫ್-20: ಹೆಗ್ಗೋಡು ಎನ್‌ಜೆವೈ
  • ​ಎಫ್-23: ತಾವರೆಹಳ್ಳಿ
  • ​ಎಫ್-24: ಕಕ್ಕರಸಿ
  • ​ಎಫ್-25: ನಡಹಳ್ಳಿ
  • ​ಎಫ್-26: ಸೊರಬ ಇಂಡಸ್ಟ್ರಿಯಲ್ ಫೀಡರ್

​ಮೇಲೆ ನಮೂದಿಸಲಾದ ಫೀಡರ್‌ಗಳ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳ ಸಾರ್ವಜನಿಕರು ಹಾಗೂ ಗ್ರಾಹಕರು ಎಂದಿನಂತೆ ಮೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಸೊರಬ ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯಪ್ರಕಾಶ್ ಪ್ರಕಟಣೆಯ ಮೂಲಕ ಕೋರಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

1 Min Read

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

3 Mins Read

BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ವಿದಾಯದ ಭಾಷಣ; ಹೇಳಿದ್ದೇನು? ಇಲ್ಲಿದೆ ಓದಿ

5 Mins Read
Recent News

ಪತ್ನಿಯ BPSC ಕನಸಿಗೆ ಜಮೀನು ಮಾರಿದ ಪತಿ: ಸರ್ಕಾರಿ ಉದ್ಯೋಗ ಸಿಕ್ಕ ಬೆನ್ನಲ್ಲೇ ಕೈಕೊಟ್ಟ ಹೆಂಡತಿ!

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

State News
KARNATAKA

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮೇ 30, 2026ರ ಶನಿವಾರದಂದು…

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ವಿದಾಯದ ಭಾಷಣ; ಹೇಳಿದ್ದೇನು? ಇಲ್ಲಿದೆ ಓದಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.