Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

Gig Workers: ​ಗಿಗ್ ವರ್ಕರ್ಸ್‌ಗಳಿಗೆ ಸಿಹಿಸುದ್ದಿ: ಶೀಘ್ರವೇ ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ
KARNATAKA

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಜಾಗೃತದಳದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಬಸವರಾಜ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಬಸವೇಶ್ವರನಗರದಲ್ಲಿ ಬರೋಬ್ಬರಿ 15 ಲಕ್ಷ ರೂಪಾಯಿ ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ರೆಡ್‌ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಹಿನ್ನೆಲೆ:

ಅಪಾರ್ಟ್‌ಮೆಂಟ್‌ ಒಂದರ ವಿದ್ಯುತ್ ಬಿಲ್ ಸಮಸ್ಯೆಯನ್ನು ಇತ್ಯರ್ಥಪಡಿಸುವ ವಿಚಾರಕ್ಕಾಗಿ ಎಇಇ ಬಸವರಾಜ್ ಅವರು ಬರೋಬ್ಬರಿ 65 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ನೊಂದವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ:

ದೂರಿನ ಅನ್ವಯ ಸಂಚು ರೂಪಿಸಿದ ಲೋಕಾಯುಕ್ತ ಪೊಲೀಸರು, ಬಸವೇಶ್ವರನಗರದಲ್ಲಿ ಮುಂಗಡವಾಗಿ 15 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಸವರಾಜ್ ಅವರ ಮೇಲೆ ಮುಗಿಬಿದ್ದಿದ್ದಾರೆ.

ಲಂಚದ ಹಣದ ಸಮೇತ ಸಿಕ್ಕಿಬಿದ್ದಿರುವ ಎಇಇ ಬಸವರಾಜ್ ಅವರನ್ನು ಲೋಕಾಯುಕ್ತ ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

2 Mins Read

ಮೇ.31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

2 Mins Read
Recent News

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

Gig Workers: ​ಗಿಗ್ ವರ್ಕರ್ಸ್‌ಗಳಿಗೆ ಸಿಹಿಸುದ್ದಿ: ಶೀಘ್ರವೇ ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ!

Shocking: ಶಾಖದ ಅಲೆಯ ಆರ್ಭಟ: ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲಿಗೆ 3,400 ಸಾವು, 5 ದಿನಗಳಲ್ಲಿ 30,000 ಬಲಿ!

State News
KARNATAKA

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಮತ್ತೊಂದು ದಾರುಣ ದುರಂತ ಸಂಭವಿಸಿದೆ. ಭಾರಿ ಮಳೆಗೆ ಕಾಂಪೌಂಡ್ ಗೋಡೆಯೊಂದು ಕುಸಿದು…

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

ಮೇ.31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.