Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT: ಜೂನ್ 1 ರಿಂದ ನಿಮ್ಮ ಮನೆಯ `LPG’ ಸಿಲಿಂಡರ್ ಕನೆಕ್ಷನ್ ರದ್ದಾಗಬಹುದು | LPG New Rules

BIG NEWS : ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್!

BREAKING : ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರ ಬಳಿ ಜೂ.1 ಅಥವಾ ಜೂ.5ಕ್ಕೆ ದಿನಾಂಕ ಕೇಳಿದ ಡಿಕೆಶಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್!
KARNATAKA

BIG NEWS : ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್!

By ಸುರೇಶ್‌

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಭರದ ಸಿದ್ಧತೆ ನಡೆದಿದ್ದು ಡಿಕೆ ಶಿವಕುಮಾರ್ ಅವರು ಪದಗ್ರಹಣಕ್ಕು ಮುನ್ನ ಬೆಂಗಳೂರಿನ ನಾಗರಬಾವಿಯಲ್ಲಿರುವ ಅಜ್ಜಯ್ಯನ ಶಾಖ ಮಠಕ್ಕೆ ಇದೀಗ ಭೇಟಿ ನೀಡಿ ಆಶೀರ್ವಾದ ಪಡೆದರು.

ಅದಕ್ಕೂ ಮುನ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್, ಎರಡು ದಿನಾಂಕಗಳಲ್ಲಿ ಪದಗ್ರಹಣ ನಡೆಸುವಂತೆ ಮನವಿ ಮಾಡಿದರು. ಜೂನ್ 1 ಅಥವಾ ಜೂನ್ 5 ರಂದು ಪ್ರಮಾಣವಚನ ಸ್ವೀಕಾರ ದಿನಾಂಕ ನಿಗದಿ ಮಾಡುವಂತೆ ಡಿಕೆ ಶಿವಕುಮಾರ್ ರಾಜಪಾಲರಲ್ಲಿ ಮನವಿ ಮಾಡಿದರು. ಅದಾದ ಬಳಿಕ ಬೆಂಗಳೂರಿನ ನಾಗರಬಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಡಾ. ಕರಿವೃಶಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದರು.

Share. Facebook Twitter LinkedIn WhatsApp Email

Related Posts

BREAKING : ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರ ಬಳಿ ಜೂ.1 ಅಥವಾ ಜೂ.5ಕ್ಕೆ ದಿನಾಂಕ ಕೇಳಿದ ಡಿಕೆಶಿ.!

2 Mins Read

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಖಾಸಗಿ ಶಾಲೆಯ ಕಟ್ಟಡ!

1 Min Read

BREAKING : ಜೂ. 3 ರಂದು ವಿಧಾನಸೌಧದ ಬದಲು, ರಾಜಭವನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | Dk Shivakumar

1 Min Read
Recent News

ALERT: ಜೂನ್ 1 ರಿಂದ ನಿಮ್ಮ ಮನೆಯ `LPG’ ಸಿಲಿಂಡರ್ ಕನೆಕ್ಷನ್ ರದ್ದಾಗಬಹುದು | LPG New Rules

BIG NEWS : ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್!

BREAKING : ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರ ಬಳಿ ಜೂ.1 ಅಥವಾ ಜೂ.5ಕ್ಕೆ ದಿನಾಂಕ ಕೇಳಿದ ಡಿಕೆಶಿ.!

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಖಾಸಗಿ ಶಾಲೆಯ ಕಟ್ಟಡ!

State News
KARNATAKA

BIG NEWS : ಪಟ್ಟಾಭಿಷೇಕಕ್ಕೂ ಮುನ್ನ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್!

By ಸುರೇಶ್‌ KARNATAKA 1 Min Read

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಭರದ ಸಿದ್ಧತೆ ನಡೆದಿದ್ದು ಡಿಕೆ…

BREAKING : ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರ ಬಳಿ ಜೂ.1 ಅಥವಾ ಜೂ.5ಕ್ಕೆ ದಿನಾಂಕ ಕೇಳಿದ ಡಿಕೆಶಿ.!

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಖಾಸಗಿ ಶಾಲೆಯ ಕಟ್ಟಡ!

BREAKING : ಜೂ. 3 ರಂದು ವಿಧಾನಸೌಧದ ಬದಲು, ರಾಜಭವನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | Dk Shivakumar

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.