Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾಂಗ್ರೆಸ್ಸಿನ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ | DK Shivakumar

ಮಧುಮೇಹ ಕೇವಲ ರಕ್ತಕ್ಕೆ ಮಾತ್ರವಲ್ಲ, ಬೆಡ್‌ರೂಮ್‌ಗೂ ಶತ್ರು!: ಲೈಂಗಿಕ ಜೀವನದ ಮೇಲಾಗುವ ಸದ್ದಿಲ್ಲದ ದಾಳಿ

SSLC Exam 2 Result: ಕರ್ನಾಟಕ SSLC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC Exam 2 Result: ಕರ್ನಾಟಕ SSLC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ
KARNATAKA

SSLC Exam 2 Result: ಕರ್ನಾಟಕ SSLC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಇಂದು ತೆರೆ ಬಿದ್ದಿದೆ. 2026ರ ಸಾಲಿನ ಎಸ್‌ಎಸ್‌ಎಲ್‌ಸಿ ‘ಪರೀಕ್ಷೆ-2’ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಅಧಿಕೃತವಾಗಿ ಪ್ರಕಟಿಸಿದೆ.

ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು.

ರಿಸಲ್ಟ್ ನೋಡಲು ಅಧಿಕೃತ ವೆಬ್‌ಸೈಟ್‌ಗಳು:

ವಿದ್ಯಾರ್ಥಿಗಳು ಕೆಳಗೆ ನೀಡಿರುವ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಣಿ ಸಂಖ್ಯೆ (Register Number) ನಮೂದಿಸುವ ಮೂಲಕ ಫಲಿತಾಂಶ ವೀಕ್ಷಿಸಬಹುದು:

  • https://karresults.nic.in

  • https://kseab.karnataka.gov.in

ನಿಮ್ಮ ಮೊಬೈಲ್‌ಗೇ ಬರಲಿದೆ ಎಸ್‌ಎಂಎಸ್!

ಇಂಟರ್ನೆಟ್ ಸಮಸ್ಯೆ ಇರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಮಂಡಳಿಯಲ್ಲಿ ನೋಂದಣಿಯಾಗಿರುವ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ವಿವರಗಳನ್ನು ನೇರವಾಗಿ ಕಳುಹಿಸಲಾಗುತ್ತದೆ. ಇದಲ್ಲದೆ, ‘Karnataka One’ ಮೊಬೈಲ್ ಆಪ್ ಮೂಲಕವೂ ಫಲಿತಾಂಶ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಡೌನ್‌ಲೋಡ್ ಮಾಡಿ:

ಫಲಿತಾಂಶ ಪ್ರಕಟವಾಗಿದ್ದು, ತಕ್ಷಣವೇ ವಿದ್ಯಾರ್ಥಿಗಳ ಡಿಜಿಟಲ್ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ವಿದ್ಯಾರ್ಥಿಗಳು https://www.digilocker.gov.in ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಡೌನ್‌ಲೋಡ್ ಮಾಡುವುದು ಹೇಗೆ?: ಡಿಜಿಲಾಕರ್‌ನಿಂದ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳುವ ಸುಲಭ ವಿಧಾನವನ್ನು ತಿಳಿಯಲು ಮಂಡಲಿಯು ಈ ವಿಡಿಯೋ ಲಿಂಕ್ https://tinyurl.com/2ydk76c2 ಅನ್ನು ಬಿಡುಗಡೆ ಮಾಡಿದೆ.

ಶಾಲೆಗಳಲ್ಲೂ ಫಲಿತಾಂಶ ಲಭ್ಯ:

ಆನ್‌ಲೈನ್‌ನಲ್ಲಿ ರಿಸಲ್ಟ್ ನೋಡಲು ಸಾಧ್ಯವಾಗದ ವಿದ್ಯಾರ್ಥಿಗಳು ಗಾಬರಿಪಡುವ ಅಗತ್ಯವಿಲ್ಲ. ಇಂದು ಮಧ್ಯಾಹ್ನ 4:00 ಗಂಟೆಗೆ ಆಯಾ ಶಾಲೆಗಳಿಗೂ ಸಹ ಅಧಿಕೃತ ಫಲಿತಾಂಶದ ಪಟ್ಟಿಯನ್ನು ಮಂಡಲಿಯ ವತಿಯಿಂದ ರವಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಕಾಂಗ್ರೆಸ್ಸಿನ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ | DK Shivakumar

2 Mins Read

Rain Alert : ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಮುನ್ನೆಚ್ಚರಿಕೆ!

1 Min Read

BREAKING : ‘CLP’ ಸಭೆಗೂ ಮುನ್ನ ವಿಧಾನಸೌಧದಲ್ಲಿ, ಏಕಾಂಗಿಯಾಗಿ ಅಜ್ಜಯ್ಯನ ಪೂಜೆ ನೆರವೇರಿಸಿದ ಡಿಕೆ ಶಿವಕುಮಾರ್!

1 Min Read
Recent News

BREAKING : ಕಾಂಗ್ರೆಸ್ಸಿನ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ | DK Shivakumar

ಮಧುಮೇಹ ಕೇವಲ ರಕ್ತಕ್ಕೆ ಮಾತ್ರವಲ್ಲ, ಬೆಡ್‌ರೂಮ್‌ಗೂ ಶತ್ರು!: ಲೈಂಗಿಕ ಜೀವನದ ಮೇಲಾಗುವ ಸದ್ದಿಲ್ಲದ ದಾಳಿ

SSLC Exam 2 Result: ಕರ್ನಾಟಕ SSLC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ

Rain Alert : ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಮುನ್ನೆಚ್ಚರಿಕೆ!

State News
KARNATAKA

BREAKING : ಕಾಂಗ್ರೆಸ್ಸಿನ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ | DK Shivakumar

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜಧಾನಿಯ ರಾಜಕೀಯ ವಲಯದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ…

SSLC Exam 2 Result: ಕರ್ನಾಟಕ SSLC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ

Rain Alert : ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಮುನ್ನೆಚ್ಚರಿಕೆ!

BREAKING : ‘CLP’ ಸಭೆಗೂ ಮುನ್ನ ವಿಧಾನಸೌಧದಲ್ಲಿ, ಏಕಾಂಗಿಯಾಗಿ ಅಜ್ಜಯ್ಯನ ಪೂಜೆ ನೆರವೇರಿಸಿದ ಡಿಕೆ ಶಿವಕುಮಾರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.