Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಸೇನೆಯ ‘ಆಪರೇಷನ್ ಸಿಂದೂರ್ 2.0’ಗೆ ಸಿದ್ಧತೆ: ಸೇನಾ ಮುಖ್ಯಸ್ಥ ದ್ವಿವೇದಿ ಘೋಷಣೆ

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಅಡುಗೆಮನೆಯ ಯಡವಟ್ಟುಗಳಿಂದಲೇ ಜನ್ಮತಾಳಿದ ವಿಶ್ವದ 5 ಅತ್ಯಂತ ಜನಪ್ರಿಯ ಆಹಾರಗಳಿವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ
KARNATAKA

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದ ರಾಜಕೀಯ ಬೆಳವಣಿಗೆಗಳಿಗೆ ಅಧಿಕೃತ ಮುದ್ರೆ ಬಿದ್ದಿದ್ದು, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ನೊಣವಿನಕೆರೆಯ ಅಜ್ಜಯ್ಯ ನೀಡಿದ್ದಂತ ಮುಹೂರ್ತದಲ್ಲೇ ಡಿಕೆ ಶಿವಕುಮಾರ್ ಅವರು ಜೂನ್.3ರಂದು ಸಂಜೆ 4.05 ಗಂಟೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಮೇ 30ರ ಇಂದು ಸಲ್ಲಿಸಿದ್ದ ಸರ್ಕಾರ ರಚನೆಯ ಹಕ್ಕು ಮಂಡನೆ ಪತ್ರವನ್ನು ಪುರಸ್ಕರಿಸಿ ರಾಜ್ಯಪಾಲರು ಈ ಆದೇಶ ಹೊರಡಿಸಿದ್ದಾರೆ.

ರಾಜ್ಯಪಾಲರ ಅಧಿಕೃತ ಪತ್ರದಲ್ಲೇನಿದೆ?

ರಾಜ್ಯಪಾಲರ ಕಾರ್ಯಾಲಯದಿಂದ (ಪತ್ರ ಸಂಖ್ಯೆ: NO GS 57 GOB 2026) ಹೊರಬಿದ್ದಿರುವ ಅಧಿಕೃತ ಪ್ರಕಟಣೆಯಲ್ಲಿ, “ಮೇ 30, 2026 ರಂದು ನೀವು ಸರ್ಕಾರ ರಚಿಸಲು ಹಕ್ಕು ಮಂಡಿಸಿ ಸಲ್ಲಿಸಿದ ಪತ್ರ ನನಗೆ ತಲುಪಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಹಾಗೂ ನಿಮ್ಮ ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ನಾನು ನಿಮಗೆ ಮುಕ್ತ ಆಹ್ವಾನ ನೀಡುತ್ತಿದ್ದೇನೆ” ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಜೂನ್ 3ರ ಸಂಜೆ 4:05ಕ್ಕೆ ಪದಗ್ರಹಣ

ರಾಜ್ಯಪಾಲರ ಪತ್ರದ ಪ್ರಕಾರ, ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಮುಂಬರುವ ಜೂನ್ 3, 2026ರ ಬುಧವಾರ ಸಂಜೆ 04:05 ಕ್ಕೆ ಬೆಂಗಳೂರಿನ ಲೋಕಭವನದ ಆವರಣದಲ್ಲಿ ಜರುಗಲಿದೆ.

ಈ ಪತ್ರದ ಪ್ರತಿಯನ್ನು ಶಾಸಕಾಂಗ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತವಾಗಿ ತಲುಪಿಸಲಾಗಿದೆ. ಈ ಮೂಲಕ ಜೂನ್ 3ರಂದು ರಾಜ್ಯದಲ್ಲಿ ಅಧಿಕೃತವಾಗಿ ಡಿಕೆಶಿ ಯುಗ ಆರಂಭವಾಗುವುದು ಖಚಿತವಾಗಿದೆ.

ಅಡುಗೆಮನೆಯ ಯಡವಟ್ಟುಗಳಿಂದಲೇ ಜನ್ಮತಾಳಿದ ವಿಶ್ವದ 5 ಅತ್ಯಂತ ಜನಪ್ರಿಯ ಆಹಾರಗಳಿವು!

ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!

Share. Facebook Twitter LinkedIn WhatsApp Email

Related Posts

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

1 Min Read

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

1 Min Read

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

1 Min Read
Recent News

ಭಾರತೀಯ ಸೇನೆಯ ‘ಆಪರೇಷನ್ ಸಿಂದೂರ್ 2.0’ಗೆ ಸಿದ್ಧತೆ: ಸೇನಾ ಮುಖ್ಯಸ್ಥ ದ್ವಿವೇದಿ ಘೋಷಣೆ

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಅಡುಗೆಮನೆಯ ಯಡವಟ್ಟುಗಳಿಂದಲೇ ಜನ್ಮತಾಳಿದ ವಿಶ್ವದ 5 ಅತ್ಯಂತ ಜನಪ್ರಿಯ ಆಹಾರಗಳಿವು!

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಆರು ಜನರು ದುರ್ಮರಣ, ಹಲವರಿಗೆ ಗಂಭೀರ ಗಾಯ!

State News
KARNATAKA

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕದ ರಾಜಕೀಯ ಬೆಳವಣಿಗೆಗಳಿಗೆ ಅಧಿಕೃತ ಮುದ್ರೆ ಬಿದ್ದಿದ್ದು, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಡಿ.ಕೆ. ಶಿವಕುಮಾರ್ ಅವರಿಗೆ…

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.