Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: IPL 2026 ಫೈನಲ್ ಬಳಿಕ ಗುಜರಾತ್ ಟೈಟನ್ಸ್ ತಂಡದ ಬಸ್‌ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ ಪಾರಾದ ಆಟಗಾರರು!

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

IPL 2026: ವೈಭವ್ ಸೂರ್ಯವಂಶಿ ಎಂಬ ಅಕ್ಷರಶಃ ‘ಒನ್ ಮ್ಯಾನ್ ಆರ್ಮಿ’; ಒಂದೇ ಆವೃತ್ತಿಯಲ್ಲಿ 5 ಪ್ರತಿಷ್ಠಿತ ಪ್ರಶಸ್ತಿಗಳ ಭರ್ಜರಿ ಸಾಧನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್
KARNATAKA

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

By ಸುರೇಶ್‌

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕ್ರಿಕೆಟ್ ಜಗತ್ತಿನಲ್ಲಿ ಮತ್ತೊಮ್ಮೆ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್‌ಸಿಬಿ, ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್‌ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಯಾವುದೇ ಉತ್ತರವೇ ಇಲ್ಲದಂತಾಗಿತ್ತು.

ಫೈನಲ್ ಪಂದ್ಯದಲ್ಲಿ ಮಿಂಚಿದ ತಾರೆಯರು

ಇಂದಿನ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ಸಂಘಟಿತ ಹೋರಾಟ ಪ್ರದರ್ಶಿಸಿದರು. ಪ್ರಮುಖವಾಗಿ ವಿರಾಟ್ ಕೋಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ಹಾಗೂ ಬೌಲಿಂಗ್‌ನಲ್ಲಿ ರಸಿಕ್ ಧಾರ್ ಮತ್ತು ಭುವನೇಶ್ವರ್ ಕುಮಾರ್ ಅವರ ಮಾರಕ ದಾಳಿ ಪಂದ್ಯದ ದಿಕ್ಕನ್ನೇ ಬದಲಿಸಿತು. ಈ ಮೂವರ ಅತ್ಯದ್ಭುತ ಆಟವು ಕ್ರಿಕೆಟ್ ಪ್ರೇಮಿಗಳ ಮನಸ್ಸಿನಲ್ಲಿ ಬಹುಕಾಲ ನೆನಪಿನಲ್ಲಿ ಉಳಿಯುವಂತದ್ದಾಗಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

ಸಿದ್ದರಾಮಯ್ಯ ಅಭಿನಂದನೆ

ನಮ್ಮ‌ ಆರ್‌ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್‌ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಉತ್ತರವೇ ಇಲ್ಲವೇನೋ‌ ಎಂಬಂತಿತ್ತು. ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿರುವ ನಮ್ಮ ಆರ್‌ಸಿಬಿ‌ಗೆ ಅಭಿನಂದನೆಗಳು.

ಇಂದಿನ ಫೈನಲ್ ಪಂದ್ಯದಲ್ಲಿ ರಸಿಕ್ ಧಾರ್, ಭುವನೇಶ್ವರ್ ಕುಮಾರ್, ವಿರಾಟ್ ಕೋಹ್ಲಿಯ ಆಟ ಬಹುಕಾಲ ನೆನಪಲ್ಲಿ ಉಳಿಯುವಂತದ್ದು. ಸಂಘಟಿತ ಹೋರಾಟಕ್ಕೆ ದೊರೆತ ಈ ಗೆಲುವು ಆರ್‌ಸಿಬಿ ಅಭಿಮಾನಿಗಳೆಲ್ಲರ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ಆರ್‌ಸಿಬಿಯ ಗೆಲುವಿನ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದು ನಿಮ್ಮ ಸುರಕ್ಷತೆ ಮತ್ತು ಕಾಳಜಿಗಾಗಿ, ತಪ್ಪದೇ ಅವುಗಳನ್ನು ಪಾಲಿಸಿ. ಈ ಸಲವೂ ಕಪ್ ನಮ್ಮದೇ ಎಂದು ಶುಭ ಕೊರಿದ್ದಾರೆ.

ನಮ್ಮ‌ ಆರ್‌ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್‌ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಉತ್ತರವೇ ಇಲ್ಲವೇನೋ‌ ಎಂಬಂತಿತ್ತು. ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿರುವ ನಮ್ಮ ಆರ್‌ಸಿಬಿ‌ಗೆ ಅಭಿನಂದನೆಗಳು.

ಇಂದಿನ ಫೈನಲ್ ಪಂದ್ಯದಲ್ಲಿ ರಸಿಕ್ ಧಾರ್,… pic.twitter.com/zQ3PfHtBh5

— Siddaramaiah (@siddaramaiah) May 31, 2026

ಡಿ.ಕೆ. ಶಿವಕುಮಾರ್ ಅಭಿನಂದನೆ

ಆರ್‌ಸಿಬಿ ತಂಡದ ಈ ಐತಿಹಾಸಿಕ ಸಾಧನೆಗೆ  ಡಿ.ಕೆ. ಶಿವಕುಮಾರ್ ಅವರು ತೀವ್ರ ಹರ್ಷ ವ್ಯಕ್ತಪಡಿಸಿದ್ದು, ತಂಡಕ್ಕೆ ಶುಭ ಕೋರಿದ್ದಾರೆ. “ಆರ್‌ಸಿಬಿ ತಂಡವು ಸತತ ಎರಡನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ನಿಜವಾದ ಚಾಂಪಿಯನ್‌ಗಳ ಧೈರ್ಯ, ಸಂಯಮ ಮತ್ತು ಹೃದಯವಂತಿಕೆಯೊಂದಿಗೆ, ತಂಡವು ಮತ್ತೊಮ್ಮೆ ಬೆಂಗಳೂರಿಗೆ ಹೆಮ್ಮೆ ತಂದಿದೆ. ತಂಡದ ಪ್ರತಿ ಹೆಜ್ಜೆಯಲ್ಲೂ ಬೆಂಬಲವಾಗಿ ನಿಂತ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಅಭಿನಂದನೆಗಳು” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Tonight, Bengaluru rises again as champions!

ಈ ಸಲವೂ ಕಪ್ ನಮ್ದೇ ⭐️⭐️

RCB has created history by clinching a second consecutive IPL title. With grit, composure, and the heart of true champions, the team has once again made Bengaluru proud.

Congratulations to the players,… pic.twitter.com/y2hgXT4m2l

— DK Shivakumar (@DKShivakumar) May 31, 2026

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

2 Mins Read

BREAKING : ಈ ಸಲಾನು ಕಪ್ ನಮ್ದೇ : ರಾಜ್ಯಾದ್ಯಂತ RCB ಅಭಿಮಾನಿಗಳಿಂದ ಸಂಭ್ರಮಾಚರಣೆ, ಹಲವೆಡೆ ಲಾಠಿ ಚಾರ್ಜ್!

2 Mins Read
Recent News

BREAKING: IPL 2026 ಫೈನಲ್ ಬಳಿಕ ಗುಜರಾತ್ ಟೈಟನ್ಸ್ ತಂಡದ ಬಸ್‌ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ ಪಾರಾದ ಆಟಗಾರರು!

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

IPL 2026: ವೈಭವ್ ಸೂರ್ಯವಂಶಿ ಎಂಬ ಅಕ್ಷರಶಃ ‘ಒನ್ ಮ್ಯಾನ್ ಆರ್ಮಿ’; ಒಂದೇ ಆವೃತ್ತಿಯಲ್ಲಿ 5 ಪ್ರತಿಷ್ಠಿತ ಪ್ರಶಸ್ತಿಗಳ ಭರ್ಜರಿ ಸಾಧನೆ!

ಪಹಲ್ಗಾಂ ಭಯೋತ್ಪಾದಕ ದಾಳಿ: ಉಗ್ರರು ಬಳಸಿದ್ದ ಫೋನ್‌ಗಳಿಗೂ ಪಾಕಿಸ್ತಾನದ ಬ್ಯಾಂಕ್‌ಗೂ ಇದೆ ನೇರ ನಂಟು! ಸ್ಫೋಟಕ ತನಿಖಾ ವರದಿ

State News
KARNATAKA

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕ್ರಿಕೆಟ್ ಜಗತ್ತಿನಲ್ಲಿ ಮತ್ತೊಮ್ಮೆ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಸಕ್ತ ಸಾಲಿನ ಐಪಿಎಲ್…

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

BREAKING : ಈ ಸಲಾನು ಕಪ್ ನಮ್ದೇ : ರಾಜ್ಯಾದ್ಯಂತ RCB ಅಭಿಮಾನಿಗಳಿಂದ ಸಂಭ್ರಮಾಚರಣೆ, ಹಲವೆಡೆ ಲಾಠಿ ಚಾರ್ಜ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.