Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿದಿನ ನೆನೆಸಿದ ಆಕ್ರೋಟ್ (Walnuts) ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ 7 ಅದ್ಭುತ ಪ್ರಯೋಜನಗಳು ಇಲ್ಲಿವೆ!

DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಡಿ ಕೆ ಶಿವಕುಮಾರ್ ಸಂಪುಟ ಸೇರ್ಪಡೆ ಕುರಿತು ಡಾ ಯತೀಂದ್ರ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
KARNATAKA

DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇಂದು ಮತ್ತೊಂದು ಪ್ರಮುಖ ಅಧ್ಯಾಯ ಬರೆಯಲಾಗುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಸಂಜೆ ಅಧಿಕೃತವಾಗಿ ಗದ್ದುಗೆಗೇರಲಿದ್ದಾರೆ.

ಇಂದು ಸಂಜೆ 4:05ಕ್ಕೆ ಮುಹೂರ್ತ

ರಾಜ್ಯದ ಜನತೆ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಆ ಕ್ಷಣಕ್ಕೆ ಕಾಲ ಕೂಡಿಬಂದಿದ್ದು, ಇಂದು ಸಂಜೆ ಸರಿಯಾಗಿ 4:05 ಗಂಟೆಗೆ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಸಚಿವರ ದಂಡೂ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜಧಾನಿಯಲ್ಲಿ ಇದಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆದಿವೆ.

ಸಾಂಪ್ರದಾಯಿಕ ರೇಷ್ಮೆ ಉಡುಗೆಯಲ್ಲಿ ‘ಕನಕಪುರ ಬಂಡೆ’

ತಮ್ಮ ಜೀವನದ ಅತ್ಯಂತ ಪ್ರಮುಖ ಹಾಗೂ ಐತಿಹಾಸಿಕ ದಿನದಂದು ಡಿ.ಕೆ. ಶಿವಕುಮಾರ್ ಅವರು ಸಂಪೂರ್ಣ ಸಾಂಪ್ರದಾಯಿಕ ಶೈಲಿಯಲ್ಲಿ ಮಿಂಚಲಿದ್ದಾರೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಅವರು ಸಾಂಪ್ರದಾಯಿಕ ರೇಷ್ಮೆ ಪಂಚೆ, ಜುಬ್ಬ ಹಾಗೂ ಶಲ್ಯ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಮಾಣವಚನಕ್ಕೂ ಮುನ್ನ ತಾಯಿಯ ಆಶೀರ್ವಾದ ಪಡೆದ ಡಿಕೆಶಿ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರು ತಾಯಿಯ ಆಶೀರ್ವಾದ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ತಾಯಿ ಗೌರಮ್ಮ ಅವರ ಪಾದಕ್ಕೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಮಗ ರಾಜ್ಯದ ಅತ್ಯುನ್ನತ ಹುದ್ದೆಗೇರುತ್ತಿರುವ ಹಿನ್ನೆಲೆಯಲ್ಲಿ ತಾಯಿ ಗೌರಮ್ಮ ಅವರು ಡಿಕೆಶಿ ಅವರಿಗೆ ಆರತಿ ಎತ್ತಿ, ಸಿಹಿ ತಿನ್ನಿಸಿ, ಹರಸಿದರು. ಈ ಭಾವುಕ ಕ್ಷಣಕ್ಕೆ ಇಡೀ ಕುಟುಂಬ ಸಾಕ್ಷಿಯಾಯಿತು.

ಕ್ಷಣಗಣನೆ ಆರಂಭ: ತಾಯಿಯ ಆಶೀರ್ವಾದ ಹಾಗೂ ಸಾಂಪ್ರದಾಯಿಕ ಉಡುಗೆಯೊಂದಿಗೆ ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರ ರಾಜ್ಯಾಭಿಷೇಕವನ್ನು ಕಣ್ಣುಂಬಿಕೊಳ್ಳಲು ಇಡೀ ರಾಜ್ಯದ ಜನತೆ ಹಾಗೂ ಅಭಿಮಾನಿಗಳು ಕಾತರರಾಗಿದ್ದಾರೆ.

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

ಜೂನ್ 5 ರಿಂದ 7ರವರೆಗೆ ‘ಸಾಗರ ಲಯನ್ಸ್ ಕ್ಲಬ್‌’ನಿಂದ ಹಲಸು, ಮಾವಿನ ಮೇಳ ಆಯೋಜನೆ: ಅಧ್ಯಕ್ಷ ಡಾ.ಪ್ರಸನ್ನ

Share. Facebook Twitter LinkedIn WhatsApp Email

Related Posts

ಡಿ ಕೆ ಶಿವಕುಮಾರ್ ಸಂಪುಟ ಸೇರ್ಪಡೆ ಕುರಿತು ಡಾ ಯತೀಂದ್ರ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

4 Mins Read

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

3 Mins Read

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

1 Min Read
Recent News

ಪ್ರತಿದಿನ ನೆನೆಸಿದ ಆಕ್ರೋಟ್ (Walnuts) ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ 7 ಅದ್ಭುತ ಪ್ರಯೋಜನಗಳು ಇಲ್ಲಿವೆ!

DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಡಿ ಕೆ ಶಿವಕುಮಾರ್ ಸಂಪುಟ ಸೇರ್ಪಡೆ ಕುರಿತು ಡಾ ಯತೀಂದ್ರ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

State News
KARNATAKA

DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇಂದು ಮತ್ತೊಂದು ಪ್ರಮುಖ ಅಧ್ಯಾಯ ಬರೆಯಲಾಗುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

ಡಿ ಕೆ ಶಿವಕುಮಾರ್ ಸಂಪುಟ ಸೇರ್ಪಡೆ ಕುರಿತು ಡಾ ಯತೀಂದ್ರ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.