Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

​ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಸಂಕಷ್ಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!
KARNATAKA

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

By kannadanewsnow57

ಬೆಂಗಳೂರು : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ ಬರೋಬ್ಬರಿ 56,432 ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಕ್ಷನ್‌ ಮೋಡ್‌ಗೆ ಇಳಿದಿರುವ ಡಿ.ಕೆ. ಶಿವಕುಮಾರ್ ಅವರು, ತಮ್ಮ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲೇ ಈ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಬುಧವಾರ ನಡೆದ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ಸಿಎಂ, ಕಳೆದ ಸರ್ಕಾರದ ಅವಧಿಯಿಂದ ನನೆಗುದಿಗೆ ಬಿದ್ದಿದ್ದ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಮರುಜೀವ ನೀಡಿದ್ದಾರೆ. ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ತಕ್ಷಣವೇ ವ್ಯವಸ್ಥಿತ ವೇಳಾಪಟ್ಟಿಯನ್ನು (Time Table) ಸಿದ್ಧಪಡಿಸಿ ಪ್ರಕಟಿಸಬೇಕು ಎಂದು ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಗಡುವು ನೀಡಿದ್ದಾರೆ.

ನಿರುದ್ಯೋಗ ಮುಕ್ತ ಕರ್ನಾಟಕವೇ ನಮ್ಮ ಗುರಿ – ಸಿಎಂ ಡಿ.ಕೆ. ಶಿವಕುಮಾರ್

ಈ ಮಹತ್ವದ ನಿರ್ಧಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ರಾಜ್ಯದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಬೇರುಸಹಿತ ಕಿತ್ತೊಗೆಯುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಇದೇ ಕಾರಣಕ್ಕಾಗಿ, ಹಿಂದೆ ಘೋಷಣೆಯಾಗಿದ್ದರೂ ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿದ್ದ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ತಕ್ಷಣವೇ ಚಾಲನೆ ನೀಡಲು ಸೂಚಿಸಿದ್ದೇನೆ. ಈ ಪ್ರಕ್ರಿಯೆಗೆ ಇದುವರೆಗೆ ಎದುರಾಗಿದ್ದ ಎಲ್ಲಾ ಕಾನೂನು ಮತ್ತು ಆಡಳಿತಾತ್ಮಕ ತೊಡಕುಗಳನ್ನು ಸಂಪೂರ್ಣವಾಗಿ ನಿವಾರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ವರ್ಷಗಳಿಂದ ಸರ್ಕಾರಿ ನೌಕರಿಗಾಗಿ ಹಗಲಿರುಳು ಶ್ರಮಿಸುತ್ತಿದ್ದ ಲಕ್ಷಾಂತರ ಯುವಕ-ಯುವತಿಯರಿಗೆ ಈ ಆದೇಶವು ಹೊಸ ಭರವಸೆ ಮೂಡಿಸಿದೆ. ಪಾರದರ್ಶಕ ಹಾಗೂ ತ್ವರಿತ ಗತಿಯಲ್ಲಿ ಪರೀಕ್ಷೆಗಳು ಮತ್ತು ನೇಮಕಾತಿ ಪ್ರಕ್ರಿಯೆಗಳು ಮುಕ್ತಾಯಗೊಳ್ಳಲಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

GOOD NEWS: CM D.K. Shivakumar orders to fill more than 56 thousand government posts in the state!
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

3 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

2 Mins Read
Recent News

BREAKING : ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

​ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಸಂಕಷ್ಟ!

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

State News
KARNATAKA

GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!

By kannadanewsnow57 KARNATAKA 1 Min Read

ಬೆಂಗಳೂರು : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ…

GOOD NEWS : ರಾಜ್ಯದ ಜನತೆಗೆ ಸಿಎಂ ಡಿಕೆಶಿ ಭರ್ಜರಿ ಗುಡ್ ನ್ಯೂಸ್ : ಫ್ರೀ ಬಸ್ ಸೇರಿ 6 ಮಹತ್ವದ ಕೊಡುಗೆ ಘೋಷಣೆ.!

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.