Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!
KARNATAKA

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

By kannadanewsnow57

ಬೆಂಗಳೂರು: ಬಹುನಿರೀಕ್ಷಿತ ನೈಋತ್ಯ ಮುಂಗಾರು (ಮಾನ್ಸೂನ್) ಮಾರುತಗಳು ಕೊನೆಗೂ ಕೇರಳಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿವೆ. ಇಂದೇ (ಜೂನ್ 4, ಗುರುವಾರ) ಕರ್ನಾಟಕದ ಕರಾವಳಿ ತೀರಕ್ಕೂ ಮುಂಗಾರು ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಮುಂದಿನ ಐದು ದಿನಗಳ ಕಾಲ ಇಡೀ ರಾಜ್ಯಾದ್ಯಂತ ಆರ್ಭಟದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇಂದೇ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಕಾಲಿಡಲಿವೆ. ಒಂದು ವೇಳೆ ಗಾಳಿಯ ವೇಗದಲ್ಲಿ ಕೊಂಚ ಏರುಪೇರಾದರೂ ಜೂನ್ 5ರ ಒಳಗೆ ರಾಜ್ಯಾದ್ಯಂತ ಮಳೆ ಮಾರುತಗಳು ಸಂಪೂರ್ಣ ಆವರಿಸಿಕೊಳ್ಳಲಿವೆ. ಸದ್ಯ ಅರಬ್ಬಿ ಸಮುದ್ರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳಲ್ಲಿ ಮುಂಗಾರು ಮುನ್ನಡೆಗೆ ಪೂರಕ ಹಾಗೂ ಅತ್ಯಂತ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ.

ಮುಂದಿನ ಒಂದು ವಾರದ ಅವಧಿಯಲ್ಲಿ ನೆರೆರಾಜ್ಯ ಕೇರಳದ ಹಲವು ಭಾಗಗಳಲ್ಲಿ ಬರೋಬ್ಬರಿ 7 ರಿಂದ 20 ಸೆಂಟಿಮೀಟರ್ ನಷ್ಟು ದಾಖಲೆಯ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇದರ ನೇರ ಪ್ರಭಾವ ಕರ್ನಾಟಕ ಮತ್ತು ತಮಿಳುನಾಡಿನ ಮೇಲೂ ಬೀರಲಿದ್ದು, ರಾಜ್ಯದಾದ್ಯಂತ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ವರದಾನದ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿಯ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Rain Alert : Kerala today `monsoon' entry: Heavy rain in the state for the next 5 days.!
Share. Facebook Twitter LinkedIn WhatsApp Email

Related Posts

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

1 Min Read

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

2 Mins Read

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

2 Mins Read
Recent News

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

​ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಹಿನ್ನಡೆ: ಇರಾನ್ ವಿರುದ್ಧದ ಯುದ್ಧದ ಅಧಿಕಾರವನ್ನು ನಿಯಂತ್ರಿಸಲು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಿರ್ಧಾರ!

State News
KARNATAKA

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

By kannadanewsnow57 KARNATAKA 1 Min Read

ಬೆಂಗಳೂರು: ವೈದ್ಯಕೀಯ ಗರ್ಭಪಾತದ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಅತ್ಯಂತ ಐತಿಹಾಸಿಕ ಮತ್ತು ಮಹತ್ವದ ತೀರ್ಪೊಂದನ್ನು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯ…

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.