Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಲಿಸುತ್ತಿದ್ದ ‘KSRTC’ ಬಸ್ ನಲ್ಲೆ ಕಂಡಕ್ಟರ್ ಸಾವು!

BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ `ಸೂರಜ್ ಹೆಗ್ಡೆ’ ಅಂತ್ಯಕ್ರಿಯೆ ; ರಾಜ್ಯ ಸರ್ಕಾರ ಆದೇಶ

BREAKING : ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್ : ಪೋಕ್ಸೋ ಕೇಸ್ ನಲ್ಲಿ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ `ಸೂರಜ್ ಹೆಗ್ಡೆ’ ಅಂತ್ಯಕ್ರಿಯೆ ; ರಾಜ್ಯ ಸರ್ಕಾರ ಆದೇಶ
KARNATAKA

BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ `ಸೂರಜ್ ಹೆಗ್ಡೆ’ ಅಂತ್ಯಕ್ರಿಯೆ ; ರಾಜ್ಯ ಸರ್ಕಾರ ಆದೇಶ

By kannadanewsnow57

ಬೆಂಗಳೂರು: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಬೆಂಗಳೂರು ವಿಭಾಗ-1) ಗೌರವಾನ್ವಿತ ಉಪಾಧ್ಯಕ್ಷರಾದ ಶ್ರೀ ಸೂರಜ್ ಹೆಗಡೆ ಅವರು ದಿನಾಂಕ 07.06.2026 ಭಾನುವಾರದಂದು ನಿಧನರಾಗಿದ್ದಾರೆ.

ಸೂರಜ್ ಹೆಗಡೆ ಅವರ ಹಠಾತ್ ನಿಧನಕ್ಕೆ ಕರ್ನಾಟಕ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ಮೃತರ ಗೌರವಾರ್ಥವಾಗಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ (ರಾಜ್ಯ ಶಿಷ್ಟಾಚಾರ) ಬಾಣದರಂಗಯ್ಯ ಎನ್. ಆರ್. ಅವರು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಮರ್ಯಾದೆಗಳೊಂದಿಗೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ

ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ನನ್ನ ಆತ್ಮೀಯ ಸಹೋದ್ಯೋಗಿ ಶ್ರೀ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.

ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಅನನ್ಯವಾದದ್ದು. ಕಾರ್ಯಕರ್ತರೊಂದಿಗೆ ಸದಾ ಉತ್ತಮ ಬಾಂಧವ್ಯ ಹೊಂದಿದ್ದ ಒಬ್ಬ ಸಕ್ರಿಯ ನಾಯಕನನ್ನು ಇಂದು ನಾವು ಕಳೆದುಕೊಂಡಿದ್ದೇವೆ.

ಈ ಕಷ್ಟದ ಸಮಯದಲ್ಲಿ ಭಗವಂತನು ಅವರ ಕುಟುಂಬದ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ವೇದನೆಯನ್ನು ಸಹಿಸುವ ಧೈರ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಪೋಸ್ಟ್ ಮಾಡಿದ್ದಾರೆ.

BREAKING: Suraj Hegde cremated with full state honours; State government orders
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಲಿಸುತ್ತಿದ್ದ ‘KSRTC’ ಬಸ್ ನಲ್ಲೆ ಕಂಡಕ್ಟರ್ ಸಾವು!

1 Min Read

BREAKING : ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್ : ಪೋಕ್ಸೋ ಕೇಸ್ ನಲ್ಲಿ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್

2 Mins Read

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

1 Min Read
Recent News

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಲಿಸುತ್ತಿದ್ದ ‘KSRTC’ ಬಸ್ ನಲ್ಲೆ ಕಂಡಕ್ಟರ್ ಸಾವು!

BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ `ಸೂರಜ್ ಹೆಗ್ಡೆ’ ಅಂತ್ಯಕ್ರಿಯೆ ; ರಾಜ್ಯ ಸರ್ಕಾರ ಆದೇಶ

BREAKING : ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್ : ಪೋಕ್ಸೋ ಕೇಸ್ ನಲ್ಲಿ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್

BREAKING : ಇರಾನ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ ರಾಯಭಾರ ಕಚೇರಿ ತುರ್ತು ಎಚ್ಚರಿಕೆ: ತಕ್ಷಣ ದೇಶ ತೊರೆಯಲು ಸೂಚನೆ!

State News
KARNATAKA

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಲಿಸುತ್ತಿದ್ದ ‘KSRTC’ ಬಸ್ ನಲ್ಲೆ ಕಂಡಕ್ಟರ್ ಸಾವು!

By ಸುರೇಶ್‌ KARNATAKA 1 Min Read

ಕಲಬುರ್ಗಿ : ಕಲಬುರಗಿ ಡಿಪೋ-2ರ ಕಲಬುರಗಿ-ಹರವಾಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯದ ವೇಳೆ…

BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ `ಸೂರಜ್ ಹೆಗ್ಡೆ’ ಅಂತ್ಯಕ್ರಿಯೆ ; ರಾಜ್ಯ ಸರ್ಕಾರ ಆದೇಶ

BREAKING : ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್ : ಪೋಕ್ಸೋ ಕೇಸ್ ನಲ್ಲಿ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.